ಅಮೂಲ್ಯ ಮಕ್ಕಳ ನಾಮಕರಣಕ್ಕೆ ಸೆಲೆಬ್ರಿಟಿಗಳ ದಂಡು; ಇಲ್ಲಿವೆ ಫೋಟೋಗಳು
ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.
Updated on: Nov 11, 2022 | 9:32 PM
Share

ನಟಿ ಅಮೂಲ್ಯ ಅವರಿಗೆ ಅವಳಿ ಮಕ್ಕಳು ಜನಿಸಿದ್ದರು. ಈಗ ಮಕ್ಕಳಿಗೆ ಅಥರ್ವ್ ಹಾಗೂ ಆದವ್ ಎಂದು ನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಅಮೂಲ್ಯ ರಿವೀಲ್ ಮಾಡಿದ್ದಾರೆ.

ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

ಶಿವರಾಜ್ಕುಮಾರ್, ಗಣೇಶ್, ಶಿಲ್ಪಾ ಗಣೇಶ್, ಧ್ರುವ ಸರ್ಜಾ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ಈ ಫೋಟೋಗಳನ್ನು ಅಮೂಲ್ಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಅಮೂಲ್ಯ ಅವರು ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಬಾಲ ಕಲಾವಿದೆಯಾಗಿ ಅವರು ಚಿತ್ರರಂಗಕ್ಕೆ ಪರಿಚಯ ಆದರು. ಮೊದಲ ಬಾರಿಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ನಾಯಕಿ ಆಗಿ ಕಾಣಿಸಿಕೊಂಡರು. ಈ ಚಿತ್ರದಿಂದ ಅಮೂಲ್ಯ ಜನಪ್ರಿಯತೆ ಹೆಚ್ಚಿತು. ಸದ್ಯ ಅವಳಿ ಮಕ್ಕಳ ಆರೈಕೆಯಲ್ಲಿ ಅಮೂಲ್ಯ ತೊಡಗಿಕೊಂಡಿದ್ದಾರೆ.
Related Photo Gallery
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
ಭಾರತಕ್ಕೆ ಜಪಾನ್ ಪ್ರಧಾನಿ ಭೇಟಿ
ಸೋನು ಶ್ರೀನಿವಾಸ್ ಗೌಡಗೆ ಇನ್ನೂ ಕಾಡುತ್ತಿದೆ ಬಾಯ್ಫ್ರೆಂಡ್ ನೆನಪು?
ಡಿವಿಎಸ್ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್
ಕ್ವಾರಿ ದುರಂತ: ಐವರು ಕಾರ್ಮಿಕರ ಸ್ಥಿತಿ ಗಂಭೀರ
ಕಲ್ಲು ಕ್ವಾರಿ ದುರಂತ: ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಡಿಸಿಎಂ
ಸಾಕ್ಷಿದಾರನಿಗೆ ಬೆದರಿಕೆ ಹಾಕಿ ಅರೆಸ್ಟ್ ಆದ 3 ದರ್ಶನ್ ಫ್ಯಾನ್ಸ್ ಇವರೇ ನೋಡಿ
ಅಯೋಧ್ಯೆ ರಾಮಮಂದಿರದ ಹುಂಡಿ ಹಣದಿಂದಲೇ ಹೊಸ ಮನೆ ಕಟ್ಟಿದ ಆರೋಪಿ
‘ದಕ್ಷಿಣ ಕಾಶಿ’ ಶಿವಗಂಗೆ ಬೆಟ್ಟ ಏರುವ ಮುನ್ನ ಜೋಕೆ!




