ಅಮೂಲ್ಯ ಮಕ್ಕಳ ನಾಮಕರಣಕ್ಕೆ ಸೆಲೆಬ್ರಿಟಿಗಳ ದಂಡು; ಇಲ್ಲಿವೆ ಫೋಟೋಗಳು
ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.
Updated on: Nov 11, 2022 | 9:32 PM
Share

ನಟಿ ಅಮೂಲ್ಯ ಅವರಿಗೆ ಅವಳಿ ಮಕ್ಕಳು ಜನಿಸಿದ್ದರು. ಈಗ ಮಕ್ಕಳಿಗೆ ಅಥರ್ವ್ ಹಾಗೂ ಆದವ್ ಎಂದು ನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಅಮೂಲ್ಯ ರಿವೀಲ್ ಮಾಡಿದ್ದಾರೆ.

ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

ಶಿವರಾಜ್ಕುಮಾರ್, ಗಣೇಶ್, ಶಿಲ್ಪಾ ಗಣೇಶ್, ಧ್ರುವ ಸರ್ಜಾ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ಈ ಫೋಟೋಗಳನ್ನು ಅಮೂಲ್ಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಅಮೂಲ್ಯ ಅವರು ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಬಾಲ ಕಲಾವಿದೆಯಾಗಿ ಅವರು ಚಿತ್ರರಂಗಕ್ಕೆ ಪರಿಚಯ ಆದರು. ಮೊದಲ ಬಾರಿಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ನಾಯಕಿ ಆಗಿ ಕಾಣಿಸಿಕೊಂಡರು. ಈ ಚಿತ್ರದಿಂದ ಅಮೂಲ್ಯ ಜನಪ್ರಿಯತೆ ಹೆಚ್ಚಿತು. ಸದ್ಯ ಅವಳಿ ಮಕ್ಕಳ ಆರೈಕೆಯಲ್ಲಿ ಅಮೂಲ್ಯ ತೊಡಗಿಕೊಂಡಿದ್ದಾರೆ.
Related Photo Gallery
ತೈವಾನ್ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ಡಿಸೆಂಬರ್ನ 4ನೇ ವಾರ ಈ ರಾಶಿಯ ಪ್ರೇಮ ಜೀವನಕ್ಕೆ ಮಹತ್ವದ ತಿರುವು
ಬೆಂಗಳೂರು ಟರ್ಫ್ ಕ್ಲಬ್ನಲ್ಲಿ ರೇಸ್ಗಳಿಗೆ ತಾತ್ಕಾಲಿಕ ಬ್ರೇಕ್
ಮೊದಲ ದಿನ ಬಾಕ್ಸ್ ಆಫೀಸ್ನಲ್ಲಿ ಸೊರಗಿದ ‘ಅವತಾರ್ 3’; ‘ಧುರಂಧರ್’ ಮೇಲುಗೈ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
ತೈವಾನ್ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
ನಿಮ್ಮಿಂದ ನಮಗೆ ಎಲ್ಲಾ ಕಡೆ ನೋವಾಗ್ತಿದೆ ಎಂದ ಸುದೀಪ್
ಶ್ವಾನಕ್ಕೆ ಮಡಿಲು ತುಂಬಿ ಅದ್ಧೂರಿ ಸೀಮಂತ!
ಯೆಲ್ಲೋ ಮಾರ್ಗದಲ್ಲಿ ಭಾನುವಾರ ರೈಲು ಸಂಚಾರ ಶುರುವಾಗೋದು ಲೇಟ್
ಚೈತ್ರಾ ಪತಿಯಿಂದಲೂ ಕಿರುಕುಳ ಉಂಟಾಗಿದೆ; ತಂದೆಯ ಆರೋಪ
Video: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ಓಡಿದ ಆರೋಪಿ
ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ನ್ಯಾಯಮೂರ್ತಿ ಮನೆಯ ಭದ್ರತಾ ಸಿಬ್ಬಂದಿ
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!




