ಅಮೂಲ್ಯ ಮಕ್ಕಳ ನಾಮಕರಣಕ್ಕೆ ಸೆಲೆಬ್ರಿಟಿಗಳ ದಂಡು; ಇಲ್ಲಿವೆ ಫೋಟೋಗಳು
ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.
Updated on: Nov 11, 2022 | 9:32 PM
Share

ನಟಿ ಅಮೂಲ್ಯ ಅವರಿಗೆ ಅವಳಿ ಮಕ್ಕಳು ಜನಿಸಿದ್ದರು. ಈಗ ಮಕ್ಕಳಿಗೆ ಅಥರ್ವ್ ಹಾಗೂ ಆದವ್ ಎಂದು ನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಅಮೂಲ್ಯ ರಿವೀಲ್ ಮಾಡಿದ್ದಾರೆ.

ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

ಶಿವರಾಜ್ಕುಮಾರ್, ಗಣೇಶ್, ಶಿಲ್ಪಾ ಗಣೇಶ್, ಧ್ರುವ ಸರ್ಜಾ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ಈ ಫೋಟೋಗಳನ್ನು ಅಮೂಲ್ಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

ಅಮೂಲ್ಯ ಅವರು ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಬಾಲ ಕಲಾವಿದೆಯಾಗಿ ಅವರು ಚಿತ್ರರಂಗಕ್ಕೆ ಪರಿಚಯ ಆದರು. ಮೊದಲ ಬಾರಿಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ನಾಯಕಿ ಆಗಿ ಕಾಣಿಸಿಕೊಂಡರು. ಈ ಚಿತ್ರದಿಂದ ಅಮೂಲ್ಯ ಜನಪ್ರಿಯತೆ ಹೆಚ್ಚಿತು. ಸದ್ಯ ಅವಳಿ ಮಕ್ಕಳ ಆರೈಕೆಯಲ್ಲಿ ಅಮೂಲ್ಯ ತೊಡಗಿಕೊಂಡಿದ್ದಾರೆ.
Related Photo Gallery
ವಿಶ್ವಸಂಸ್ಥೆಯಲ್ಲಿ ಧ್ಯಾನದ ಬಗ್ಗೆ ಪ್ರಧಾನ ಭಾಷಣ ಮಾಡಿದ ರವಿಶಂಕರ್ ಗುರೂಜಿ
ತಮಿಳು ಚಿತ್ರರಂಗದಲ್ಲಿ ರಾಜಕೀಯ: ವಿಜಯ್ ಕೊನೆ ಸಿನಿಮಾ ಟಾರ್ಗೆಟ್
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
‘ಓಂ’ ಚಿತ್ರಕ್ಕೆ ಸೆನ್ಸಾರ್ ಸಮಸ್ಯೆ: ಮುಂದೆ ನಡೆದಿದ್ದೇನು? ವಿವರಿಸಿದ ಉಪ್ಪಿ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್ನ ಟರ್ಮಿನಲ್ ಉದ್ಘಾಟನೆ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ




