ಅಮೂಲ್ಯ ಮಕ್ಕಳ ನಾಮಕರಣಕ್ಕೆ ಸೆಲೆಬ್ರಿಟಿಗಳ ದಂಡು; ಇಲ್ಲಿವೆ ಫೋಟೋಗಳು

Edited By:

Updated on: Nov 11, 2022 | 9:32 PM

ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

1 / 5
ನಟಿ ಅಮೂಲ್ಯ ಅವರಿಗೆ ಅವಳಿ ಮಕ್ಕಳು ಜನಿಸಿದ್ದರು. ಈಗ ಮಕ್ಕಳಿಗೆ ಅಥರ್ವ್​ ಹಾಗೂ ಆದವ್ ಎಂದು ನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಅಮೂಲ್ಯ ರಿವೀಲ್ ಮಾಡಿದ್ದಾರೆ.

2 / 5
ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

ನಾಮಕರಣ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭಕೋರಿದ್ದಾರೆ.

3 / 5
ಶಿವರಾಜ್​ಕುಮಾರ್, ಗಣೇಶ್, ಶಿಲ್ಪಾ ಗಣೇಶ್, ಧ್ರುವ ಸರ್ಜಾ ಮೊದಲಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

4 / 5
ಈ ಫೋಟೋಗಳನ್ನು ಅಮೂಲ್ಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.

5 / 5
ಅಮೂಲ್ಯ ಅವರು ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಬಾಲ ಕಲಾವಿದೆಯಾಗಿ ಅವರು ಚಿತ್ರರಂಗಕ್ಕೆ ಪರಿಚಯ ಆದರು. ಮೊದಲ ಬಾರಿಗೆ ‘ಚೆಲುವಿನ ಚಿತ್ತಾರ’ ಸಿನಿಮಾದಲ್ಲಿ ನಾಯಕಿ ಆಗಿ ಕಾಣಿಸಿಕೊಂಡರು. ಈ ಚಿತ್ರದಿಂದ ಅಮೂಲ್ಯ ಜನಪ್ರಿಯತೆ ಹೆಚ್ಚಿತು. ಸದ್ಯ ಅವಳಿ ಮಕ್ಕಳ ಆರೈಕೆಯಲ್ಲಿ ಅಮೂಲ್ಯ ತೊಡಗಿಕೊಂಡಿದ್ದಾರೆ.