ಕೇಂದ್ರ ಬರ ಅಧ್ಯಯನ ತಂಡದಿಂದ ನೆಲಮಂಗಲದಲ್ಲಿ ಪರಿಶೀಲನೆ: ರೈತರೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡ ಅಧಿಕಾರಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಜಲ ಆಯೋಗದ ನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡವು ಇಂದು ನೆಲಮಂಗಲ ತಾಲೂಕಿನಲ್ಲಿ ಪರಿಶೀಲನೆ ನಡೆಸಿದ್ದಾರೆ. ಸ್ವತಃ ರೈತರೊಂದಿಗೆ ಚರ್ಚಿಸಿ, ಬೆಳೆಹಾನಿಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ಬಿ ಮೂರ್ತಿ, ನೆಲಮಂಗಲ
| Updated By: ಗಂಗಾಧರ​ ಬ. ಸಾಬೋಜಿ

Updated on:Oct 08, 2023 | 6:30 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಜಲ ಆಯೋಗದ ನಿರ್ದೇಶಕರ ನೇತೃತ್ವದ
ಅಧಿಕಾರಿಗಳ ತಂಡವು ಇಂದು ನೆಲಮಂಗಲ ತಾಲೂಕಿನಲ್ಲಿ ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಜಲ ಆಯೋಗದ ನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡವು ಇಂದು ನೆಲಮಂಗಲ ತಾಲೂಕಿನಲ್ಲಿ ಪರಿಶೀಲನೆ ಮಾಡಿದ್ದಾರೆ.

1 / 5
ಕೇಂದ್ರ ಬರ ಅಧ್ಯಯನ ತಂಡದ ಮುಖ್ಯಸ್ಥರು ಹಾಗೂ ಸದಸ್ಯರು ಸ್ವತಃ ರೈತರೊಂದಿಗೆ ಚರ್ಚಿಸಿ, ಬೆಳೆಹಾನಿಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

ಕೇಂದ್ರ ಬರ ಅಧ್ಯಯನ ತಂಡದ ಮುಖ್ಯಸ್ಥರು ಹಾಗೂ ಸದಸ್ಯರು ಸ್ವತಃ ರೈತರೊಂದಿಗೆ ಚರ್ಚಿಸಿ, ಬೆಳೆಹಾನಿಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

2 / 5
ನೆಲಮಂಗಲದ ಸೀರಗಾನಹಳ್ಳಿ ಹಾಗೂ ಕುಲುವೆನಹಳ್ಳಿಯ ರೈತರ ಜಮೀನಿನಲ್ಲಿ ರಾಗಿ ಬೆಳೆ ಹಾನಿಯನ್ನು ವೀಕ್ಷಿಸಿದ್ದಾರೆ. ಮಳೆ ಇಲ್ಲದೆ ತೆನೆ ಬರದ ರಾಗಿ ಬೆಳೆ ಕುರಿತು ರೈತರು ಅಳಲು ತೋಡಿಕೊಂಡಿದ್ದಾರೆ.

ನೆಲಮಂಗಲದ ಸೀರಗಾನಹಳ್ಳಿ ಹಾಗೂ ಕುಲುವೆನಹಳ್ಳಿಯ ರೈತರ ಜಮೀನಿನಲ್ಲಿ ರಾಗಿ ಬೆಳೆ ಹಾನಿಯನ್ನು ವೀಕ್ಷಿಸಿದ್ದಾರೆ. ಮಳೆ ಇಲ್ಲದೆ ತೆನೆ ಬರದ ರಾಗಿ ಬೆಳೆ ಕುರಿತು ರೈತರು ಅಳಲು ತೋಡಿಕೊಂಡಿದ್ದಾರೆ.

3 / 5
ಅಂತರ್ಜಲ ಬತ್ತಿರುವ ಕಾರಣ ಕಲ್ಲು ಬಾವಿಯಲ್ಲಿ ನೀರಿಲ್ಲ, ಸಾವಿರ ಅಡಿ ಕೊರೆದರೂ ಕೊಳವೆ ಬಾವಿಯಲ್ಲಿ ನೀರಿಲ್ಲ ಎಂದು ರೈತರು ಸಮಸ್ಯೆ ವಿವರಿಸಿದ್ದಾರೆ.

ಅಂತರ್ಜಲ ಬತ್ತಿರುವ ಕಾರಣ ಕಲ್ಲು ಬಾವಿಯಲ್ಲಿ ನೀರಿಲ್ಲ, ಸಾವಿರ ಅಡಿ ಕೊರೆದರೂ ಕೊಳವೆ ಬಾವಿಯಲ್ಲಿ ನೀರಿಲ್ಲ ಎಂದು ರೈತರು ಸಮಸ್ಯೆ ವಿವರಿಸಿದ್ದಾರೆ.

4 / 5
ಕೇಂದ್ರ ಜಲ ಆಯೋಗದ ನಿರ್ದೇಶಕರಾದ ಅಶೋಕ್ ಕುಮಾರ್ ವಿ, ಎಂ.ಎನ್.ಸಿ.ಎಫ್.ಸಿ ಉಪನಿರ್ದೇಶಕ ಕರಣ್ ಚೌಧರಿ, 
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧೀನ ಕಾರ್ಯದರ್ಶಿ ಸಂಗೀತ್ ಕುಮಾರ್, ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆಗಾರ ಡಾ.ಜಿ.ಎಸ್ ಶ್ರೀನಿವಾಸ ರೆಡ್ಡಿ ಅವರಿಂದ
ಬರ ಪರಶೀಲನೆ ಮಾಡಲಾಗಿದೆ.

ಕೇಂದ್ರ ಜಲ ಆಯೋಗದ ನಿರ್ದೇಶಕರಾದ ಅಶೋಕ್ ಕುಮಾರ್ ವಿ, ಎಂ.ಎನ್.ಸಿ.ಎಫ್.ಸಿ ಉಪನಿರ್ದೇಶಕ ಕರಣ್ ಚೌಧರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧೀನ ಕಾರ್ಯದರ್ಶಿ ಸಂಗೀತ್ ಕುಮಾರ್, ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆಗಾರ ಡಾ.ಜಿ.ಎಸ್ ಶ್ರೀನಿವಾಸ ರೆಡ್ಡಿ ಅವರಿಂದ ಬರ ಪರಶೀಲನೆ ಮಾಡಲಾಗಿದೆ.

5 / 5

Published On - 6:29 pm, Sun, 8 October 23

Follow us
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು