Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ’ ಚಿತ್ರ ವೀಕ್ಷಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು ನೋಡಿ

ನಿರ್ಮಲಾ ಅವರು ‘ಕಾಂತಾರ’ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಸಿನಿಮಾ ಅದ್ಭುತವಾಗಿದೆ ಎಂದು ಹೊಗಳಿದ್ದಾರೆ. ಇದರಿಂದ ‘ಕಾಂತಾರ’ ತಂಡ ಖುಷಿಯಾಗಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 02, 2022 | 9:24 PM

‘ಕಾಂತಾರ’ ಸಿನಿಮಾ ವಿಶ್ವ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಬಾಲಿವುಡ್​ನಲ್ಲಂತೂ ಈ ಚಿತ್ರ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ನೋಡಿದ ಅನೇಕರು ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಅವರ ನಟನೆ ಹಾಗೂ ನಿರ್ದೇಶನವನ್ನು ಎಲ್ಲರೂ ಹೊಗಳಿದ್ದಾರೆ. ಈಗ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸರದಿ.

1 / 5
ನಿರ್ಮಲಾ ಅವರು ‘ಕಾಂತಾರ’ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಸಿನಿಮಾ ಅದ್ಭುತವಾಗಿದೆ ಎಂದು ಹೊಗಳಿದ್ದಾರೆ. ಇದರಿಂದ ‘ಕಾಂತಾರ’ ತಂಡ ಖುಷಿಯಾಗಿದೆ.

ನಿರ್ಮಲಾ ಅವರು ‘ಕಾಂತಾರ’ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಸಿನಿಮಾ ಅದ್ಭುತವಾಗಿದೆ ಎಂದು ಹೊಗಳಿದ್ದಾರೆ. ಇದರಿಂದ ‘ಕಾಂತಾರ’ ತಂಡ ಖುಷಿಯಾಗಿದೆ.

2 / 5
ನಿರ್ಮಲಾ ಸೀತಾರಾಮನ್ ಅವರು ತಮ್ಮ ಕೆಲಸಗಳ ಮಧ್ಯೆಯೂ ಇಂದು (ನವೆಂಬರ್ 2) ಬೆಂಗಳೂರಿನ ಗರುಡ ಮಾಲ್​ನಲ್ಲಿ ಸಿನಿಮಾ ವೀಕ್ಷಿಸಿದ್ದಾರೆ. ಚಿತ್ರ ನೋಡಿದ ನಂತರದ ಫೋಟೋವನ್ನು ಹಂಚಿಕೊಂಡಿರುವ ನಿರ್ಮಲಾ ಅವರು, ಈ ಬಗ್ಗೆ ಟ್ವೀಟ್ ಮಾಡಿದ್ದಾರೆ.

3 / 5
‘ರಿಷಬ್ ಅವರೇ ಸಿನಿಮಾನ ಉತ್ತಮವಾಗಿ ಮಾಡಿದ್ದೀರಿ. ತುಳುನಾಡು ಮತ್ತು ಕರಾವಳಿಯ ಶ್ರೀಮಂತ ಸಂಪ್ರದಾಯವನ್ನು ಚಿತ್ರ ಸೆರೆ ಹಿಡಿದಿದೆ’ ಎಂದು ನಿರ್ಮಲಾ ಟ್ವೀಟ್ ಮಾಡಿದ್ದಾರೆ.

4 / 5
‘ಕಾಂತಾರ’ ಸಿನಿಮಾದ ಮಂಗಳವಾರ (ನವೆಂಬರ್ 1) 2.30 ಕೋಟಿ ರೂಪಾಯಿ ಬಾಚಿಕೊಂಡಿದೆ. ವಾರದ ಆರಂಭದಲ್ಲಿ ಸಿನಿಮಾ ಇಷ್ಟು ದೊಡ್ಡ ಮೊತ್ತದ ಗಳಿಕೆ ಮಾಡುತ್ತಿರುವುದು ನಿಜಕ್ಕೂ ಸಾಧನೆಯೇ ಸರಿ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ 47.55 ಕೋಟಿ ರೂಪಾಯಿ ಆಗಿದೆ. ‘ಕೆಜಿಎಫ್’ ಹಿಂದಿ ವರ್ಷನ್ 44 ಕೋಟಿ ರೂ. ಬಾಚಿಕೊಂಡಿತ್ತು. ಆ ದಾಖಲೆಯನ್ನು ಈ ಚಿತ್ರ ಮುರಿದಿದೆ.

5 / 5

Published On - 9:24 pm, Wed, 2 November 22

Follow us
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು

ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು

ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ