ಮೋದಿ ಗ್ಯಾರಂಟಿ ಹವಾ: ಕೇಂದ್ರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಮೈಸೂರು ಜಿಲ್ಲೆಯಾದ್ಯಂತ ಪ್ರವಾಸ

ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಸಂಚರಿಸುತ್ತಿದೆ. ಅದರಂತೆ ಮೈಸೂರಿನ ಗ್ರಾಮೀಣ ಭಾಗದಲ್ಲೂ ವಿಕಸಿತ ಭಾರತ ಸಂಕಲ್ಪ ಯಾತ್ರೆ ಸಂಚರಿಸುತ್ತಿದ್ದು, ಬುಡಕಟ್ಟು ಜನರು, ಗ್ರಾಮೀಣ ಪ್ರದೇಶದ ಜನರಿಗೆ ಕೇಂದ್ರದ ಸರ್ಕಾದ ಯೋಜನೆಗಳ ಬಗ್ಗೆ ತಿಳಿಸಲಾಗುತ್ತಿದೆ.

ರಾಮ್​, ಮೈಸೂರು
| Updated By: ವಿವೇಕ ಬಿರಾದಾರ

Updated on:Dec 08, 2023 | 11:54 AM

Central Government Viksit Bharat Sankalp Yatra in Mysore Narendra Modi Government scheme

ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವಿಕಸಿತ ಭಾರತ್ ಸಂಕಲ್ಪ ಯಾತ್ರೆಯು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಸಂಚರಿಸುತ್ತಿದೆ.

1 / 8
Central Government Viksit Bharat Sankalp Yatra in Mysore Narendra Modi Government scheme

ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮೂಲಕ ಕೇಂದ್ರ ಸರ್ಕಾರ ಯೋಜನೆಗಳನ್ನು ಮಾಹಿತಿ ನೀಡಲಾಗುತ್ತಿದೆ.

2 / 8
Central Government Viksit Bharat Sankalp Yatra in Mysore Narendra Modi Government scheme

ಮೈಸೂರಿನ ಗ್ರಾಮೀಣ ಭಾಗದಲ್ಲೂ ವಿಕಸಿತ ಭಾರತ ಸಂಕಲ್ಪ ಯಾತ್ರೆ ಸಂಚರಿಸುತ್ತಿದ್ದು, ಬುಡಕಟ್ಟು ಜನರು, ಗ್ರಾಮೀಣ ಪ್ರದೇಶದ ಜನರಿಗೆ ಕೇಂದ್ರದ ಸರ್ಕಾದ ಯೋಜನೆಗಳ ಬಗ್ಗೆ ತಿಳಿಸಲಾಗುತ್ತಿದೆ.

3 / 8
Central Government Viksit Bharat Sankalp Yatra in Mysore Narendra Modi Government scheme

ಕೇಂದ್ರ ಸರ್ಕಾರ ಯೋಜನೆ ಮಾಹಿತಿ ಹಾಗೂ ಸವಲತ್ತು ಒದಗಿಸುವ ನಿಟ್ಟಿನಲ್ಲಿ ಸಂಕಲ್ಪ ಯಾತ್ರೆ ಜನವರಿ 25ರವರೆಗೂ ಮೈಸೂರು ಜಿಲ್ಲೆಯಾದ್ಯಂತ ಸಂಚರಿಸಲಿದೆ.

4 / 8
Central Government Viksit Bharat Sankalp Yatra in Mysore Narendra Modi Government scheme

ವಿಕಸಿತ ಭಾರತ ಸಂಕಲ್ಪ ಯಾತ್ರೆ ವಾಹನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿಗಳ ಬಗ್ಗೆ ಬರೆಯಲಾಗಿದೆ.

5 / 8
Central Government Viksit Bharat Sankalp Yatra in Mysore Narendra Modi Government scheme

ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಗಳು ಒಳಗೊಂಡ ಚಿತ್ರಗಳನ್ನು ವಿಕಸಿತ ಭಾರತ ಸಂಕಲ್ಪ ಯಾತ್ರೆ ವಾಹನದಲ್ಲಿ ಅಳವಡಿಸಲಾದ ಬೃಹತ್ ಎಲ್‌ಇ‌ಡಿ ಪರದೆ ಮೇಲೆ ತೋರಿಸಲಾಗುತ್ತಿದೆ.

6 / 8
Central Government Viksit Bharat Sankalp Yatra in Mysore Narendra Modi Government scheme

ಅಲ್ಲದೆ ಎಲ್‌ಇಡಿ ಪರದೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಪ್ರಸಾರವಾಗುತ್ತಿದೆ.

7 / 8
Central Government Viksit Bharat Sankalp Yatra in Mysore Narendra Modi Government scheme

ಈ ಮೂಲಕ ಕೇಂದ್ರ ಸರ್ಕಾರ ತನ್ನ ಯೋಜನೆಗಳನ್ನು ಜನರ ಮನೆ ಬಾಗಲಿಗೆ ತಲುಪಿಸುತ್ತಿದೆ.

8 / 8

Published On - 11:53 am, Fri, 8 December 23

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ