ಗ್ಲಾಮರಸ್ ಚಿತ್ರಗಳ ಹಂಚಿಕೊಂಡ ‘ಸಪ್ತ ಸಾಗರ..’ ಚೆಲುವೆ ಚೈತ್ರಾ ಆಚಾರ್

Chaithra J Achar: ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ನಟಿ ಚೈತ್ರಾ ಆಚಾರ್ ಇದೀಗ ಹಲವು ಹೊಸ ಅವಕಾಶಗಳ ಪಡೆದಿದ್ದಾರೆ. ಪರಭಾಷೆಯ ಸಿನಿಮಾದಲ್ಲಿಯೂ ಚೈತ್ರಾ ನಟಿಸಲಿದ್ದಾರೆ.

|

Updated on: Mar 12, 2024 | 7:18 PM

ನಟಿ ಚೈತ್ರಾ ಜೆ ಆಚಾರ್, ಕನ್ನಡ ಚಿತ್ರರಂಗದ ಪ್ರತಿಭಾವಂತ ನಟಿಯರಲ್ಲಿ ಒಬ್ಬರು. ‘ಟೋಬಿ’, ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾಗಳಲ್ಲಿ ಅವರ ನಟನೆಗೆ ಮೆಚ್ಚುಗೆ ವ್ಯಕ್ತವಾಗಿದೆ.

1 / 7
ಚೈತ್ರಾ ಆಚಾರ್ ನಟಿಸಿರುವ ‘ಬ್ಲಿಂಕ್’ ಸಿನಿಮಾ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಹಲವು ವಿಮರ್ಶಕರು ಸಿನಿಮಾ ಬಗ್ಗೆ ಒಳ್ಳೆಯ ಮಾತುಗಳಾಡಿದ್ದಾರೆ.

2 / 7
‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಬಳಿಕ ಚೈತ್ರಾ ಆಚಾರ್​ಗೆ ಬೇಡಿಕೆ ಹೆಚ್ಚಾಗಿದ್ದು, ಕೆಲವು ಹೊಸ ಸಿನಿಮಾಗಳನ್ನು ಚೈತ್ರಾ ಒಪ್ಪಿಕೊಂಡಿದ್ದಾರೆ.

3 / 7
ಚೈತ್ರಾ ಆಚಾರ್ ಪ್ರಸ್ತುತ ‘ಸ್ಟ್ರಾಬೆರ್ರಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅದರ ಜೊತೆಗೆ ‘ಹ್ಯಾಪಿ ಬರ್ತ್​ಡೇ ಟು ಮೀ’ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ.

4 / 7
ಚೈತ್ರಾ ಆಚಾರ್​ಗೆ ಕನ್ನಡ ಸಿನಿಮಾಗಳಿಂದ ಮಾತ್ರವಲ್ಲದೆ ಪರಭಾಷೆಯ ಸಿನಿಮಾಗಳಿಂದಲೂ ಅವಕಾಶಗಳು ಅರಸಿ ಬಂದಿವೆ. ಶೀಘ್ರವೇ ಪರಭಾಷೆ ಸಿನಿಮಾದ ಚಿತ್ರೀಕರಣ ಪ್ರಾರಂಭಿಸಲಿದ್ದಾರೆ.

5 / 7
ಚೈತ್ರಾ ಆಚಾರ್ ಇನ್​ಸ್ಟಾಗ್ರಾಂನಲ್ಲಿಯೂ ಬಹಳ ಸಕ್ರಿಯವಾಗಿದ್ದು, ಆಗಾಗ್ಗೆ ತಮ್ಮ ಗ್ಲಾಮರಸ್ ಚಿತ್ರಗಳನ್ನು ಚೈತ್ರಾ ಹಂಚಿಕೊಳ್ಳುತ್ತಿರುತ್ತಾರೆ.

6 / 7
ಚೈತ್ರಾ ಆಚಾರ್ ಇದೀಗ ತಮ್ಮ ಕೆಲವು ಹಾಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಒಳ್ಳೆಯ ನಟಿಯಾಗಿರುವ ಜೊತೆಗೆ ಹಾಟ್ ಆಗಿಯೂ ಕಾಣಿಸಿಕೊಳ್ಳಬಲ್ಲೆ ಎಂಬುದನ್ನು ತೋರಿಸಿದ್ದಾರೆ.

7 / 7
Follow us
ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?

ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ

ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..

ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ

ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ

ಪವಿತ್ರಾ ಗೌಡ ಮನೆಯಲ್ಲಿ ಮಹಜರು; ಹೇಗಿದೆ ಕೊಲೆ ಆರೋಪಿಯ ಬಂಗಲೆ?

ವಿಡಿಯೋ: ಆದಿಚುಂಚನಗಿರಿಗೆ ಸೆಂಟ್ರಲ್ ಮಿನಿಸ್ಟರ್ ಕುಮಾರಣ್ಣ ಖಡಕ್​ ಎಂಟ್ರಿ

ತೈಲ ​​​ದರ ಏರಿಕೆ: ಕಿವಿಗೆ ಹೂ, ಕೈಯಲ್ಲಿ ಚಿಪ್ಪು ಹಿಡಿದು ಸಿಟಿ ರವಿ ಧರಣಿ

ರೇಣುಕಾ ಸ್ವಾಮಿ ಕೊಲೆ ಕೇಸ್​; ಆರೋಪಿಗಳನ್ನು ನೋಡಲು ಮುಗಿಬಿದ್ದ ಜನ

ಜನವಿರೋಧಿ ಸರ್ಕಾರ ಎನ್ನಲು ಮತ್ತಾವ್ಯ ಸರ್ಟಿಫಿಕೇಟ್​ ಬೇಕಿಲ್ಲ -ಸಿ.ಟಿ.ರವಿ