ಮೊದಲ ದಿನವೇ ಕಿರಿಕ್ ಮಾಡಿಕೊಂಡ ಚೈತ್ರಾ ಕುಂದಾಪುರ; ಸುದೀಪ್ ಕ್ಲಾಸ್ ತೆಗೆದುಕೊಳ್ಳೋದು ಫಿಕ್ಸ್

ಚೈತ್ರಾ ಕುಂದಾಪುರ ಅವರು ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸೋದಾಗಿ ಹೇಳಿ 5 ಕೋಟಿ ರೂಪಾಯಿ ವಂಚಿಸಿದ್ದರು. ಈ ಪ್ರಕರಣದಲ್ಲಿ ಅವರು ಜೈಲು ಸೇರಿ ಬಂದಿದ್ದರು. ಈಗ ಅವರು ಬಿಗ್ ಬಾಸ್ ಮನೆ ಸೇರಿ ಸುದ್ದಿ ಆಗಿದ್ದಾರೆ.

|

Updated on:Oct 01, 2024 | 12:52 PM

ನಟಿ ಚೈತ್ರಾ ಕುಂದಾಪುರ ಅವರ ಮೊದಲ ದಿನವೇ ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಮಾಡಿಕೊಂಡಿದ್ದಾರೆ. ಅವರು ಹೊರಗೆ ವಿವಾದಗಳ ಮೂಲಕವೇ ಸುದ್ದಿ ಆಗಿದ್ದರು. ಈಗ ಅವರು ಮೊದಲ ದಿನವೇ ಸಹ ಸ್ಪರ್ಧಿಗಳ ಜೊತೆ ಕಿರಿಕ್ ಮಾಡಿಕೊಂಡಿದ್ದಾರೆ.

1 / 5
ಚೈತ್ರಾ ಕುಂದಾಪುರ ಅವರು ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸೋದಾಗಿ ಹೇಳಿ 5 ಕೋಟಿ ರೂಪಾಯಿ ವಂಚಿಸಿದ್ದರು. ಈ ಪ್ರಕರಣದಲ್ಲಿ ಅವರು ಜೈಲು ಸೇರಿ ಬಂದಿದ್ದರು. ಈಗ ಅವರು ಬಿಗ್ ಬಾಸ್ ಮನೆ ಸೇರಿ ಸುದ್ದಿ ಆಗಿದ್ದಾರೆ.

ಚೈತ್ರಾ ಕುಂದಾಪುರ ಅವರು ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸೋದಾಗಿ ಹೇಳಿ 5 ಕೋಟಿ ರೂಪಾಯಿ ವಂಚಿಸಿದ್ದರು. ಈ ಪ್ರಕರಣದಲ್ಲಿ ಅವರು ಜೈಲು ಸೇರಿ ಬಂದಿದ್ದರು. ಈಗ ಅವರು ಬಿಗ್ ಬಾಸ್ ಮನೆ ಸೇರಿ ಸುದ್ದಿ ಆಗಿದ್ದಾರೆ.

2 / 5
ಈ ಬಾರಿಯ ಬಿಗ್ ಬಾಸ್​ನಲ್ಲಿ ನರಕ ಹಾಗೂ ಸ್ವರ್ಗ ಎನ್ನುವ ಎರಡು ಕಾನ್ಸೆಪ್ಟ್ ಇದೆ. ಚೈತ್ರಾ ಅವರು ನರಕದಲ್ಲಿ ಇದ್ದಾರೆ. ಅವರಿಗೆ ಬಿಗ್ ಬಾಸ್ ಮನೆ ಕ್ಲೀನಿಂಗ್ ಮಾಡುವ ಕೆಲಸ ನೀಡಲಾಗಿತ್ತು. ಈ ವೇಳೆ ಅವರು ಪೇರಲೆಕಾಯಿ ಕದ್ದು ತಿಂದಿದ್ದಾರೆ.

3 / 5
‘ಸ್ವರ್ಗ’ದ ಕ್ಯಾಟಗರಿಯ ಸ್ಪರ್ಧಿಗಳು ಚೈತ್ರಾ ಕುಂದಾಪುರ ಅವರ ವಿರುದ್ಧ ಸಿಟ್ಟಾಗಿದ್ದಾರೆ. ಅಷ್ಟೇ ಅಲ್ಲ, ತಾವು ಮಾಡಿದ್ದು ಸರಿ ಎಂದು ವಾದಿಸಿದ್ದಾರೆ. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆ ಆಗೋ ಸಾಧ್ಯತೆ ಇದೆ. ಚೈತ್ರಾಗೆ ಸುದೀಪ್ ಕ್ಲಾಸ್ ತೆಗೆದುಕೊಳ್ಳುವ ಸಾಧ್ಯತೆ ಇದೆ.

4 / 5
ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಮತ್ತಷ್ಟು ಕಿರಿಕ್ ಮಾಡಿಕೊಳ್ಳುವ ಸಾಧ್ಯತೆ ಇದೆ. ಅವರು ಮಾತಿನ ಮೂಲಕ ಎಲ್ಲವನ್ನೂ ಗೆಲ್ಲಬಹುದು ಎಂದು ಅವರು ಅಂದುಕೊಂಡಿದ್ದಾರೆ.

5 / 5

Published On - 12:52 pm, Tue, 1 October 24

Follow us