‘ಹೆರಿಗೆ ನೋವು ಹೇಗಿರಬಹುದು ಅಂತ ಆ ಒಂದು ಘಟನೆಯಿಂದ ಗೊತ್ತಾಯ್ತು’; ಚೈತ್ರಾ ಕುಂದಾಪುರ

ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಹೆರಿಗೆ ನೋವಿನ ಬಗ್ಗೆ ಮಾತನಾಡಿದ್ದಾರೆ. ಅದು ಯಾವ ರೀತಿಯಲ್ಲಿ ಇರಬಹುದು ಎಂದು ಅವರು ಊಹಿಸಿಕೊಂಡಿದ್ದಾರೆ. ಅಲ್ಲದೆ, ಅದೇ ರೀತಿಯ ಅನುಭವ ಅವರಿಗೆ ಆಗಿರೋ ಬಗ್ಗೆ ಹೇಳಿಕೊಂಡಿದ್ದಾರೆ. ಅವರು ಏಕೆ ಹೀಗೆ ಹೇಳಿದರ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ರಾಜೇಶ್ ದುಗ್ಗುಮನೆ
|

Updated on:Dec 10, 2024 | 11:55 AM

ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರು ಸದಾ ಒದಿಲ್ಲೊಂದು ವಿಚಾರಕ್ಕೆ ಚರ್ಚೆ ಆಗುತ್ತಲೇ ಇರುತ್ತಾರೆ. ಈಗ ಚೈತ್ರಾ ಅವರು ನೀಡಿರೋ ಒಂದು ಹೇಳಿಕೆ ಗಮನ ಸೆಳೆಯುತ್ತಿದೆ.

1 / 5
ಚೈತ್ರಾ ಕುಂದಾಪುರ ಅವರು ಬಿಗ್ ಬಾಸ್ ಮನೆಯಲ್ಲಿ ಹೆರಿಗೆ ನೋವಿನ ಬಗ್ಗೆ ಮಾತನಾಡಿದ್ದಾರೆ. ಅದು ಯಾವ ರೀತಿಯಲ್ಲಿ ಇರಬಹುದು ಎಂದು ಅವರು ಊಹಿಸಿಕೊಂಡಿದ್ದಾರೆ. ಅಲ್ಲದೆ, ಅದೇ ರೀತಿಯ ಅನುಭವ ಅವರಿಗೆ ಆಗಿರೋ ಬಗ್ಗೆ ಹೇಳಿಕೊಂಡಿದ್ದಾರೆ.

2 / 5
ಕಳೆದ ವಾರ ಯಾರನ್ನೂ ಎಲಿಮಿನೇಟ್ ಮಾಡಿಲ್ಲ. ಆದರೆ, ಚೈತ್ರಾಗೆ ಪ್ರ್ಯಾಂಕ್ ಮಾಡಲಾಯಿತು. ಅವರನ್ನು ಕನ್​ಫೆಷನ್​ರೂಂನಲ್ಲಿ ಕೂರಿಸಲಾಗಿತ್ತು. ತಾವು ಎಲಿಮಿನೇಟ್ ಆದೆ ಎಂದು ಅವರು ಭಾವಿಸಿದ್ದರು. ಆದರೆ, ಎಲಿಮಿನೇಟ್ ಆಗದೆ ಅವರು ಉಳಿದುಕೊಂಡರು. ಆ ಬಳಿಕ ಬಂದ ಅವರು ಮಾತನಾಡಿದ್ದಾರೆ.

3 / 5
‘ಹೆರಿಗೆ ನೋವು ಹೆಣ್ಣುಮಕ್ಕಳಿಗೆ ಪುನರ್ಜನ್ಮ ಎನ್ನುತ್ತಾರೆ. ಅದು ಹೇಗಿರುತ್ತದೆ ಎಂದು ಗೊತ್ತಿರಲಿಲ್ಲ. ಎಲಿಮಿನೇಟ್ ಆದಾಗ ಆಗುತ್ತಿದ್ದ ಫೀಲ್ ಇದೆಯಲ್ಲ. ಬಹುಶಃ ಹೆರಿಗೆ ನೋವು ಕೂಡ ಹೀಗೆಯೇ ಇರುತ್ತದೆ ಅನಿಸುತ್ತದೆ’ ಎಂದಿದ್ದಾರೆ ಚೈತ್ರಾ.

4 / 5
ಚೈತ್ರಾ ಕುಂದಾಪುರ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಅವರು ಅನಾರೋಗ್ಯ ಕಾರಣಕ್ಕೆ ಒಮ್ಮೆ ಹೊರಕ್ಕೆ ಹೋಗಿ ಬಂದರೆ, ಮತ್ತೊಮ್ಮೆ ಕೋರ್ಟ್ ಕಾರಣಕ್ಕೆ ಹೊರಕ್ಕೆ ಹೋಗಿ ಬಂದಿದ್ದರು.

5 / 5

Published On - 11:54 am, Tue, 10 December 24

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ