ಐಷಾರಾಮಿ ಕಾರು ಖರೀದಿಸಿದ ‘ಬಿಗ್ ಬಾಸ್’ ಸ್ಪರ್ಧಿ ಚೈತ್ರಾ ವಾಸುದೇವನ್; ಇಲ್ಲಿವೆ ಫೋಟೋಗಳು

ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 26, 2022 | 4:56 PM

ಆ್ಯಂಕರ್, ‘ಬಿಗ್ ಬಾಸ್ ಕನ್ನಡ ಸೀಸನ್ 7’ರ ಸ್ಪರ್ಧಿ ಚೈತ್ರಾ ವಾಸುದೇವನ್ ಅವರು ಫ್ಯಾನ್ಸ್​ಗೆ ಹೊಸ ಅಪ್​ಡೇಟ್ ನೀಡಿದ್ದಾರೆ. ಅವರು ತಮ್ಮ ಡ್ರೀಮ್ ಕಾರನ್ನು ಖರೀದಿ ಮಾಡಿದ್ದಾರೆ. ಈ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

1 / 5
ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

ಚೈತ್ರಾ ಅವರು ರೇಂಜ್ ರೋವರ್​ ಕಂಪೆನಿಯ Evoque ಮಾಡೆಲ್ ಎಸ್​ಯುವಿ ಅನ್ನು ಖರೀದಿ ಮಾಡಿದ್ದಾರೆ. ಇದರ ಎಕ್ಸ್​ ಶೋರೂಂ ಬೆಲೆ 72 ಲಕ್ಷ ರೂಪಾಯಿಯಿಂದ ಆರಂಭ ಆಗಲಿದ್ದು, ಆನ್​ ರೋಡ್ ಬೆಲೆ 89 ಲಕ್ಷ ರೂಪಾಯಿ ಇದೆ.

2 / 5
1997 ಸಿಸಿ ಇಂಜಿನ್​ಅನ್ನು ಈ ಎಸ್​ಯುವಿ ಹೊಂದಿದೆ. ಇದರ ಟಾಪ್​ ಸ್ಪೀಡ್ 213-221 ಕಿ.ಮೀ ಆಗಿದೆ. ಈ ಕಾರಿನ ಫೋಟೋಗಳನ್ನು ಚೈತ್ರಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ಚೈತ್ರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ದಿನಚರಿಯ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಅಪ್​ಡೇಟ್​ ನೀಡುತ್ತಾರೆ.

4 / 5
ಚೈತ್ರಾ ಅವರು ಹಲವು ಶೋಗಳಿಗೆ ಆ್ಯಂಕರ್ ಆಗಿ ಗಮನ ಸೆಳೆದಿದ್ದಾರೆ. ಅವರು ‘ಬಿಗ್ ಬಾಸ್ ಕನ್ನಡ ಸೀಸನ 7’ರ ಸ್ಪರ್ಧಿ ಆಗಿದ್ದರು. ಸಿನಿಮಾ ಆಫರ್ ಬಂದರೂ ಅವರು ಒಪ್ಪಿಕೊಳ್ಳುತ್ತಿಲ್ಲ. ಇವೆಂಟ್ ಮ್ಯಾನೇಜ್​ಮೆಂಟ್ ಕಂಪನಿಯನ್ನು ಅವರು ನಡೆಸುತ್ತಿದ್ದಾರೆ.

5 / 5
Follow us
ಒಂದೇ ಬೈಕ್​ನಲ್ಲಿ 8 ಜನ, ಜೊತೆಗೊಂದು ಹಾಸಿಗೆ; ಪೊಲೀಸರೇ ಕಂಗಾಲು!

ಕಾಡುಹಂದಿಗಳ ಕಾಟದಿಂದ ಪಾರಾಗಲು ಬೀಸಿದ್ದ ಬಲೆಗೆ ಸಿಕ್ಕಿಬಿದ್ದ ಹೆಬ್ಬಾವು

ಮೋಕ್ಷಿತಾ ಜೊತೆ ಮನಸ್ಸಿನ ಮಾತು ವಿನಿಮಯ ಮಾಡಿಕೊಂಡ ತ್ರಿವಿಕ್ರಮ್

ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ

ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ

ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!

ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ

ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ

ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ