AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಚೈತ್ರಾ ವಾಸುದೇವ್ ಬೈಸೆಪ್ಸ್; ಬಾಡಿ ಬಿಲ್ಡರ್ ರೀತಿ ಪೋಸ್ ಕೊಟ್ಟ ಸುಂದರಿ

ಚೈತ್ರಾ ವಾಸುದೇವನ್ ಅವರು ಜಿಮ್​ಗೆ ತೆರಳಿದ್ದಾರೆ. ಅಲ್ಲಿ ವರ್ಕೌಟ್ ಮಾಡಿದ್ದಾರೆ. ಆ ಸಂದರ್ಭದ ಫೋಟೋ ಹಾಗೂ ವಿಡಿಯೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಅವರ ಫೋಟೋಗಳು ಮೆಚ್ಚುಗೆ ಪಡೆದಿವೆ.

ರಾಜೇಶ್ ದುಗ್ಗುಮನೆ
|

Updated on: Sep 25, 2024 | 1:08 PM

Share
ನಟಿ ಚೈತ್ರಾ ವಾಸುದೇವನ್ ಅವರು ‘ಬಿಗ್ ಬಾಸ್’ ಮನೆಗೆ ತೆರಳಿ ಸಾಕಷ್ಟು ಜನಪ್ರಿಯತೆ ಪಡೆದರು. ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿರೋ ಅವರು ಸಾಕಷ್ಟು ಹಿಂಬಾಲಕರನ್ನು ಪಡೆದಿದ್ದಾರೆ. ಅವರ ಹೊಸ ಫೋಟೋಗಳು ಗಮನ ಸೆಳೆದಿವೆ.

1 / 5
ಚೈತ್ರಾ ವಾಸುದೇವನ್ ಅವರು ಜಿಮ್​ಗೆ ತೆರಳಿದ್ದಾರೆ. ಅಲ್ಲಿ ವರ್ಕೌಟ್ ಮಾಡಿದ್ದಾರೆ. ಆ ಸಂದರ್ಭದ ಫೋಟೋ ಹಾಗೂ ವಿಡಿಯೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಅವರ ಫೋಟೋಗಳು ಮೆಚ್ಚುಗೆ ಪಡೆದಿವೆ.

ಚೈತ್ರಾ ವಾಸುದೇವನ್ ಅವರು ಜಿಮ್​ಗೆ ತೆರಳಿದ್ದಾರೆ. ಅಲ್ಲಿ ವರ್ಕೌಟ್ ಮಾಡಿದ್ದಾರೆ. ಆ ಸಂದರ್ಭದ ಫೋಟೋ ಹಾಗೂ ವಿಡಿಯೋಗಳನ್ನು ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಅವರ ಫೋಟೋಗಳು ಮೆಚ್ಚುಗೆ ಪಡೆದಿವೆ.

2 / 5
ಚೈತ್ರಾ ಅವರು ಬೈಸೆಪ್ಸ್ ತೋರಿಸುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವರು ಬಾಡಿ ಬಿಲ್ಡರ್ ರೀತಿಯಲ್ಲಿ ದೇಹವನ್ನು ಶೇಪ್ ಮಾಡಲು ಹೊರಟಿದ್ದಾರಾ ಎನ್ನುವ ಪ್ರಶ್ನೆ ಅಭಿಮಾನಿಗಳು ಕಾಡಿದೆ. ಈ ಫೋಟೋ ಗಮನ ಸೆಳೆದಿದೆ.

3 / 5
‘ಪವರ್ ವುಮನ್’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ನೀವು ನಿಜಕ್ಕೂ ಸ್ಫೂರ್ತಿದಾಯಕ ಮಹಿಳೆ’ ಎಂದು ಕೆಲವರು ಹೇಳಿದ್ದಾರೆ. ಈ ಫೋಟೋಗೆ ಸಾವಿರಾರು ಮಂದಿಯಿಂದ ಲೈಕ್ಸ್ ಸಿಕ್ಕಿದೆ.

4 / 5
ಚೈತ್ರಾ ವಾಸುದೇವನ್ ಅವರು ಈವೆಂಟ್ ಮ್ಯಾನೇಜ್​ಮೆಂಟ್ ಆರಂಭಿಸಿದ್ದಾರೆ. ಮಿಲನಾ ನಾಗರಾಜ್ ಬೇಬಿ ಶವರ್​ಗೆ ಇವರೇ ಹೋಸ್ಟ್ ಮಾಡಿದ್ದರು. ಅವರು ಅನೇಕ ಸೆಲೆಬ್ರಿಟಿಗಳ ಈವೆಂಟ್​ನ ಹೋಸ್ಟ್​ ಮಾಡುತ್ತಿದ್ದಾರೆ.

5 / 5
Follow Us
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್

ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು

ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?

ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ

ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ

ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ

ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು

ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ

ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು

ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ