‘ತೂತು ಮಡಿಕೆ’ ಹಾಡಿಗೆ ವಿಜಯ್​ ಪ್ರಕಾಶ್-ಚೇತನ್​ ಕುಮಾರ್​ ಕಾಂಬಿನೇಷನ್​; ‘ಯಾಮಾರಿದೆ ಹೃದಯ..’ ಅಂದ್ರು ಪಾವನಾ-ಚಂದ್ರ ಕೀರ್ತಿ

ವಿಜಯ್​ ಪ್ರಕಾಶ್ ಅವರ ಕಂಠದಲ್ಲಿ ‘ತೂತು ಮಡಿಕೆ’ ಚಿತ್ರದ ‘ಯಾಮಾರಿದೆ ಹೃದಯ..’ ಹಾಡು ಮೂಡಿಬಂದಿದೆ. ಇದಕ್ಕೆ ಚೇತನ್​ ಕುಮಾರ್​ ಸಾಹಿತ್ಯ ಬರೆದಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: May 09, 2022 | 3:10 PM

ಪಾವನಾ ಗೌಡ ಮತ್ತು ಚಂದ್ರ ಕೀರ್ತಿ ಅವರು ‘ತೂತು ಮಡಿಕೆ’ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ಶೀರ್ಷಿಕೆಯಿಂದಲೇ ಈ ಸಿನಿಮಾ ಗಮನ ಸೆಳೆಯುತ್ತಿದೆ. ಈಗ ಹಾಡಿನ ಮೂಲಕವೂ ಈ ಚಿತ್ರ ಸೌಂಡು ಮಾಡುತ್ತಿದೆ. ‘ತೂತು ಮಡಿಕೆ’ ಸಿನಿಮಾದ ‘ಯಾಮಾರಿದೆ ಹೃದಯ..’ ಸಾಂಗ್​ ರಿಲೀಸ್​ ಆಗಿದೆ.

Chandra Keerthi and Pavana Gowda starrer Tootu Madike movie Yaamaride Hrudaya song released

1 / 5
ಕಿರುಚಿತ್ರಗಳ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದ ಚಂದ್ರ ಕೀರ್ತಿ ಅವರು ನಂತರ ಅನೇಕ ಸಿನಿಮಾಗಳಲ್ಲಿ ಚಿಕ್ಕ ಪಾತ್ರಗಳನ್ನು ನಿಭಾಯಿಸಿದ್ದರು. ಮೂಕವಿಸ್ಮಿತ, ಸಿಲಿಕಾನ್ ಸಿಟಿ, ಕಿಸ್ ಸಿನಿಮಾಗಳಲ್ಲಿ ಪೋಷಕ ಪಾತ್ರಗಳನ್ನು ಮಾಡಿ ಅನುಭವ ಗಿಟ್ಟಿಸಿದರು. ಈಗ ಅವರು ‘ತೂತು ಮಡಿಕೆ’ ಸಿನಿಮಾದಲ್ಲಿ ಹೀರೋ ಆಗಿದ್ದಾರೆ. ಅಷ್ಟೇ ಅಲ್ಲದೇ, ಈ ಸಿನಿಮಾದ ಕಥೆ ಹಾಗೂ ನಿರ್ದೇಶನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

Chandra Keerthi and Pavana Gowda starrer Tootu Madike movie Yaamaride Hrudaya song released

2 / 5
‘ಯಾಮಾರಿದೆ ಹೃದಯ..’ ಹಾಡಿಗೆ ಚೇತನ್ ಕುಮಾರ್ ಅವರು ಸಾಹಿತ್ಯ ಬರೆದಿದ್ದಾರೆ. ಸ್ವಾಮಿನಾಥನ್ ಆರ್.ಕೆ. ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ತಮ್ಮ ಆಕರ್ಷಕ ಕಂಠದ ಮೂಲಕ ಗಾಯಕ ವಿಜಯ್ ಪ್ರಕಾಶ್ ಅವರು ಈ ಹಾಡಿಗೆ ಜೀವ ತುಂಬಿದ್ದಾರೆ.

3 / 5
ಚಂದ್ರ ಕೀರ್ತಿ ಮತ್ತು ಪಾವನಾ ಗೌಡ ಅವರ ಕೆಮಿಸ್ಟ್ರೀ ಈ ಹಾಡಿನಲ್ಲಿ ಹೈಲೈಟ್​ ಆಗಿದೆ. ನಟ ಗಿರಿ ಕೂಡ ಈ ಗೀತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಮೋಹನ್ ಮಾಸ್ಟರ್ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿನಿಂದ ‘ತೂತು ಮಡಿಕೆ’ ಚಿತ್ರದ ಮೇಲೆ ನಿರೀಕ್ಷೆ ಮೂಡುವಂತಾಗಿದೆ.

4 / 5
ಪ್ರಮೋದ್ ಶೆಟ್ಟಿ, ಉಗ್ರಂ ಮಂಜು ಮುಂತಾದ ಕಲಾವಿದರು ‘ತೂತು ಮಡಿಕೆ’ ಸಿನಿಮಾದಲ್ಲಿ ನಟಿಸಿದ್ದಾರೆ. ಕಾಮಿಡಿ, ಥ್ರಿಲ್ಲರ್, ಸಸ್ಪೆನ್ಸ್ ಶೈಲಿಯಲ್ಲಿ ಮೂಡಿಬರುತ್ತಿರುವ ಈ ಸಿನಿಮಾಗೆ ಸರ್ವತಾ ಸಿನಿ ಗ್ಯಾರೇಜ್ ಬ್ಯಾನರ್ ಮೂಲಕ ಮಧುಸೂಧನ್ ರಾವ್ ಹಾಗೂ ಶಿವಕುಮಾರ್ ಬಂಡವಾಳ ಹೂಡಿದ್ದಾರೆ. ಚಲ್ಲ ನವೀನ್ ಕುಮಾರ್​ ಛಾಯಾಗ್ರಾಹಣ, ಉಜ್ವಲ್ ಚಂದ್ರ ಸಂಕಲನ ಮಾಡಿದ್ದಾರೆ.

5 / 5
Follow us
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ

ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​

ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ

ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ

ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ

ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು

ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್

ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್

ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ

ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ