ಸರ್ಕಾರಿ ಶಾಲೆಗಳ ಉಳಿವಿಗೆ ಪಣತೊಟ್ಟ ತಹಶೀಲ್ದಾರ್: ರಜೆ ದಿನಗಳಲ್ಲಿ ಶಾಲೆಗಳಿಗೆ ಪೇಂಟಿಂಗ್
ಚನ್ನಪಟ್ಟಣದ ತಹಶೀಲ್ದಾರ್ ತಮ್ಮ ವಿನೂತನ ಕಾರ್ಯದಿಂದ ಜನರ ಮೆಚ್ಚುಗೆ ಗಳಿಸುತ್ತಿದ್ದಾರೆ. ರಜೆ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ಖುದ್ಧು ತಾವೇ ಬಣ್ಣ ಹಚ್ಚುತ್ತಿದ್ದಾರೆ. ಆ ಮೂಲಕ ಸರ್ಕಾರಿ ಶಾಲೆಗಳ ಉಳಿವು ಜೊತೆಗೆ ಮಕ್ಕಳನ್ನ ಆಕರ್ಷಿಸುವ ಕೆಲಸ ಮಾಡುತ್ತಿದ್ದಾರೆ. ಇದರ ಜೊತೆಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ವಿಶೇಷ ಅಭಿಯಾನ ಕೂಡ ಕೈಗೊಂಡಿದ್ದಾರೆ.

1 / 5

2 / 5

3 / 5

4 / 5

5 / 5
Follow Us



