AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ ಕುಸಿತ, ಬೆಳೆ ನಾಶಪಡಿಸುತ್ತಿರುವ ರೈತರು

ಚಿಕ್ಕಬಳ್ಳಾಪುರ ಜಿಲ್ಲೆ ಟೊಮ್ಯಾಟೊ ಬೆಳೆಯಲ್ಲಿ ಪ್ರಸಿದ್ಧವಾಗಿದೆ. ಈ ಬಾರಿ ಟೊಮ್ಯಾಟೊ ಬೆಲೆ ಕುಸಿತದಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಡಿಮೆ ಬೇಡಿಕೆಯಿಂದಾಗಿ ಟೊಮ್ಯಾಟೊ ಬೆಲೆ ಕುಸಿದಿದೆ. ರೈತರು ಹೆಚ್ಚಿನ ವೆಚ್ಚದಲ್ಲಿ ಬೆಳೆದ ಟೊಮ್ಯಾಟೊಗೆ ಸೂಕ್ತ ಬೆಲೆ ಸಿಗದೆ ತೊಂದರೆ ಅನುಭವಿಸುತ್ತಿದ್ದಾರೆ ಮತ್ತು ಸರ್ಕಾರದಿಂದ ನೆರವನ್ನು ಒತ್ತಾಯಿಸುತ್ತಿದ್ದಾರೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ವಿವೇಕ ಬಿರಾದಾರ|

Updated on: Apr 27, 2025 | 8:59 PM

Share
ಚಿಕ್ಕಬಳ್ಳಾಪುರ ಜಿಲ್ಲೆ ಟೊಮ್ಯಾಟೊ ಬೆಳಗೆ ಖ್ಯಾತಿ ಪಡೆದಿದೆ. ಚಿಕ್ಕಬಳ್ಳಾಪುರದಲ್ಲಿ ಬೆಳೆದ ಟೊಮ್ಯಾಟೊ ಬೆಳೇ ವಿದೇಶಕ್ಕೆ ರವಾನೆಯಾಗುತ್ತದೆ. ಆದರೆ, ದೇಶ-ವಿದೇಶಗಳಲ್ಲಿ ಟೊಮ್ಯಾಟೊಗೆ ಬೇಡಿಕೆ ಕಡಿಮೆಯಾಗಿದೆ. ಇದರಿಂದ ಟೊಮ್ಯಾಟೊ ಬೆಳೆದ ರೈತರು, ಕಂಗಲಾಗಿದ್ದು. ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

1 / 5
ಕಳೆದ ವರ್ಷ ಬೇಸಿಗೆಯಲ್ಲಿ ಟೊಮ್ಯಾಟೊ ಬೆಲೆ ಗಗನಕ್ಕೆ ಏರಿತ್ತು. ರೈತರು ಕೋಟಿ ಕೋಟಿ ರೂಪಾಯಿ ಲಾಭ ಪಡೆದಿದ್ದರು. ಹೀಗಾಗಿ, ಈ ಬಾರಿಯೂ ಚಿಕ್ಕಬಳ್ಳಾಪುರ ಮತ್ತು ಕೋಲಾರ ಅವಳಿ ಜಿಲ್ಲೆಗಳ ರೈತರು, ಎಥೇಚ್ಛವಾಗಿ ಟೊಮ್ಯಾಟೊ ಬೆಳೆ ಬೆಳೆದಿದ್ದಾರೆ. ಅದರಲ್ಲೂ ಈ ಭಾರಿ ಫಸಲು ಗುಣಮಟ್ಟ ಚೆನ್ನಾಗಿ ಬಂದಿದೆ. ಆದರೆ ಮಾರುಕಟ್ಟೆಯಲ್ಲಿ ಕೆಂಪು ಸುಂದರಿ ಟೊಮ್ಯಾಟೊ ಕೇಳುವವರಿಲ್ಲದೆ ತೋಟಗಳಲ್ಲಿ ಕೊಳೆಯುತ್ತಿವೆ.

2 / 5
ಒಂದು ಎಕರೆ ಟೊಮ್ಯಾಟೊ ಬೆಳೆಯಲು 50 ಸಾವಿರ ರೂಪಾಯಿಗೂ ಹೆಚ್ಚು ಖರ್ಚು ಬರುತ್ತದೆ. ಟೊಮ್ಯಾಟೊ ನಾರು ಖರೀದಿ, ಗೊಬ್ಬರ, ಕೀಟನಾಶಕ, ಕೂಲಿ, ಸಾಗಾಟ, ಉಳುಮೆ ಅಂತ ರೈತರು ಸಾಲ ಮಾಡಿ ತೋಟ ಮಾಡುತ್ತಾರೆ. ಆದರೆ, ಈಗ ಬೆಳೆದ ಟೊಮ್ಯಾಟೊ ಬೆಳೆಗೆ ಬೆಲೆ ಕುಸಿತವಾಗಿದೆ. ಪ್ರತಿವರ್ಷ ಚಿಕ್ಕಬಳ್ಳಾಪುರದ ಟೊಮ್ಯಾಟೊ ಮಾರುಕಟ್ಟೆಯಿಂದ ಎರಡೇರಡು ಕಂಟೈನರ್​ಗಳಷ್ಟು ರಪ್ತು ಆಗುತ್ತಿತ್ತು.

3 / 5
ಆದರೆ, ಈ ಬಾರಿ 15 ಕೆಜಿಯ ಒಂದು ಕ್ರೇಟ್ ಟೊಮ್ಯಾಟೊ ಬೆಲೆ 100 ರಿಂದ 150 ರೂಪಾಯಿಗೆ ಮಾತ್ರ ಹರಾಜಾಗುತ್ತಿದೆ. ಇದರಿಂದ ಟೊಮ್ಯಾಟೊ ಕೇಳುವವರಿಲ್ಲದೆ ವ್ಯಾಪಾರಸ್ಥರು ಮೌನಕ್ಕೆ ಜಾರಿದ್ದಾರೆ.
ಇನ್ನೂ ಕಷ್ಟ ಪಟ್ಟು ಬೆಳೆದ ಟೊಮ್ಯಾಟೊಗೆ ಬೆಲೆಯಿಲ್ಲದ ಕಾರಣ, ರೈತರು ತೋಟದಲ್ಲಿ ಟೊಮ್ಯಾಟೊ ಬೆಳೆಯನ್ನು ಹಾಗೆ ಬಿಟ್ಟಿದ್ದಾರೆ. ಕೆಲವು ರೈತರು ಟೊಮ್ಯಾಟೊ ತೋಟ ನಾಶ ಮಾಡಿದ್ದಾರೆ. ಹೀಗಾಗಿ, ರಾಜ್ಯ ಸರ್ಕಾರ ಅನ್ನದಾತರ ನೆರವಿಗೆ ಧಾವಿಸುವಂತೆ ರೈತರು ಆಗ್ರಹಿಸಿದ್ದಾರೆ.

ಆದರೆ, ಈ ಬಾರಿ 15 ಕೆಜಿಯ ಒಂದು ಕ್ರೇಟ್ ಟೊಮ್ಯಾಟೊ ಬೆಲೆ 100 ರಿಂದ 150 ರೂಪಾಯಿಗೆ ಮಾತ್ರ ಹರಾಜಾಗುತ್ತಿದೆ. ಇದರಿಂದ ಟೊಮ್ಯಾಟೊ ಕೇಳುವವರಿಲ್ಲದೆ ವ್ಯಾಪಾರಸ್ಥರು ಮೌನಕ್ಕೆ ಜಾರಿದ್ದಾರೆ. ಇನ್ನೂ ಕಷ್ಟ ಪಟ್ಟು ಬೆಳೆದ ಟೊಮ್ಯಾಟೊಗೆ ಬೆಲೆಯಿಲ್ಲದ ಕಾರಣ, ರೈತರು ತೋಟದಲ್ಲಿ ಟೊಮ್ಯಾಟೊ ಬೆಳೆಯನ್ನು ಹಾಗೆ ಬಿಟ್ಟಿದ್ದಾರೆ. ಕೆಲವು ರೈತರು ಟೊಮ್ಯಾಟೊ ತೋಟ ನಾಶ ಮಾಡಿದ್ದಾರೆ. ಹೀಗಾಗಿ, ರಾಜ್ಯ ಸರ್ಕಾರ ಅನ್ನದಾತರ ನೆರವಿಗೆ ಧಾವಿಸುವಂತೆ ರೈತರು ಆಗ್ರಹಿಸಿದ್ದಾರೆ.

4 / 5
ಇನ್ನು, ಕಷ್ಟ ಪಟ್ಟು ಬೆಳೆದ ಟೊಮ್ಯಾಟೊಗೆ ಬೆಲೆಯಿಲ್ಲದ ಕಾರಣ, ರೈತರು ತೋಟದಲ್ಲಿ ಟೊಮ್ಯಾಟೊ ಬೆಳೆಯನ್ನು ಹಾಗೆ ಬಿಟ್ಟಿದ್ದಾರೆ. ಕೆಲವು ರೈತರು ಟೊಮ್ಯಾಟೊ ತೋಟ ನಾಶ ಮಾಡಿದ್ದಾರೆ. ಹೀಗಾಗಿ, ರಾಜ್ಯ ಸರ್ಕಾರ ಅನ್ನದಾತರ ನೆರವಿಗೆ ಧಾವಿಸುವಂತೆ ರೈತರು ಆಗ್ರಹಿಸಿದ್ದಾರೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!