Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ.7 ರಿಂದ ಚಿಕ್ಕಬಳ್ಳಾಪುರ ಉತ್ಸವ 2023 ಪ್ರಾರಂಭ, ಮೆರವಣಿಗೆಯ ಫೋಟೋಗಳು ಇಲ್ಲಿವೆ

ಇಂದಿನಿಂದ 7 ದಿನಗಳ ಕಾಲ ನಡೆಯುವ ಚಿಕ್ಕಬಳ್ಳಾಪುರದ ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

TV9 Web
| Updated By: ವಿವೇಕ ಬಿರಾದಾರ

Updated on: Jan 08, 2023 | 1:07 AM

Chikkaballapur utsav 2023

ಚಿಕ್ಕಬಳ್ಳಾಪುರದಲ್ಲಿ ಇಂದಿನಿಂದ (ಜ.7) "ಚಿಕ್ಕಬಳ್ಳಾಪುರ ಉತ್ಸವ 2023" ಪ್ರಾಂಭವಾಗಿದೆ.

1 / 12
Chikkaballapur utsav 2023

"ಚಿಕ್ಕಬಳ್ಳಾಪುರ ಉತ್ಸವ 2023" ಕಾರ್ಯಕ್ರಮದ ಅಂಗವಾಗಿ ಕಲಾತಂಡಗಳ ಮತ್ತು ಸ್ತಬ್ಧಚಿತ್ರಗಳ ಮೆರವಣಿಗೆ ನಡೆದಿಯಿತು.

2 / 12
Chikkaballapur utsav 2023

ಮೆರವಣಿಗೆಗೆ ಚಿಕ್ಕಬಳ್ಳಾಪುರ ನಗರದ ಎಂ. ಜಿ.ರಸ್ತೆಯ ಶ್ರೀ ಮರಳು ಸಿದ್ದೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರು ಹಸಿರು ನಿಶಾನೆ ನೀಡುವ ತೋರಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು.

3 / 12
Chikkaballapur utsav 2023

ಅದ್ದೂರಿ ಮೆರವಣಿಗೆಯ ಚಾಲನ ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಹೆಚ್ಚು ಕಲಾವಿದರು, 21 ಸ್ತಬ್ಧಚಿತ್ರಗಳು, ವಿವಿಧ ಶಾಲಾ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಜನಸಾಗರವೇ ಮೆರವಣಿಗೆಯಲ್ಲಿ ಪಾಲ್ಗೊಂಡಿತ್ತು.

4 / 12
Chikkaballapur utsav 2023

ಸೋಮನ ಕುಣಿತ, ನವಿಲು ಕುಣಿತ, ಕೀಲುಕುದುರೆ, ಡೊಳ್ಳು ಕುಣಿತ, ಕುದುರೆ ಸಾರೋಟ್, ಕರಡಿ ಕುಣಿತ, ವೀರಗಾಸೆ, ದೇವರ ಕುಣಿತಗಳು ಸೇರಿದಂತೆ ದೇಶದ ಮತ್ತು ರಾಜ್ಯದ ನಾನಾ ಪ್ರಕಾರದ ನೃತ್ಯ ಪ್ರಕಾರಗಳ ಕಲಾತಂಡಗಳು ಉತ್ಸವದ ಚಾಲನೆಗೆ ಮೆರುಗು ತಂದವು.

5 / 12
Chikkaballapur utsav 2023

ಈ ಚಾಲನೆ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜ್, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಕೆ.ವಿ.ನವೀನ್ ಕಿರಣ್, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಇತರರು ಇದ್ದರು.

6 / 12
Chikkaballapur utsav 2023

ಸಚಿವ ಡಾ.ಕೆ.ಸುಧಾಕರ್ ಮತ್ತು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಒಂದೇ ಸಾರೋಟಿನಲ್ಲಿ ಕುಳಿತು ಸಾಗಿದರು.

7 / 12
Chikkaballapur utsav 2023

ಸಚಿವ ಡಾ.ಕೆ.ಸುಧಾಕರ್ ಸಾರೋಟು ಓಡಿಸುತ್ತಿರುವ ದೃಶ್ಯ

8 / 12
Chikkaballapur utsav 2023

ಇಂದಿನಿಂದ 7 ದಿನಗಳ ಕಾಲ ನಡೆಯುವ ಚಿಕ್ಕಬಳ್ಳಾಪುರದ ಉತ್ಸವಕ್ಕೆ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

9 / 12
Chikkaballapur utsav 2023

ಕಾರ್ಯಕ್ರಮದಲ್ಲಿ ರಾಜ್ಯಸಭೆ ಸದಸ್ಯ, ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರು ಕಾರ್ಯಕ್ರಮದ ಸಾನಿಧ್ಯವಹಿಸಿದ್ದರು. ಸಚಿವರಾದ ಡಾ.ಕೆ.ಸುಧಾಕರ್‌, ಎಂಟಿಬಿ ನಾಗರಾಜ್‌, ಸುನಿಲ್ ಕುಮಾರ್‌, ಭೈರತಿ ಬಸವರಾಜ್ ಭಾಗಿಯಾಗಿದ್ದರು.

10 / 12
Chikkaballapur utsav 2023

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಡಾ. ವೀರೇಂದ್ರ ಹೆಗ್ಗಡೆ, ಸಚಿವರಾದ ಡಾ.ಕೆ.ಸುಧಾಕರ್‌, ಎಂಟಿಬಿ ನಾಗರಾಜ್‌, ಸುನಿಲ್ ಕುಮಾರ್‌, ಭೈರತಿ ಬಸವರಾಜ್ ಉತ್ಸವದಲ್ಲಿನ ಮರಳಿನಿಂದ ನಿರ್ಮಿಸಲಾದ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ವೀಕ್ಷಿಸುತ್ತಿರುವ ಸಂದರ್ಭ

11 / 12
Chikkaballapur utsav 2023

ಚಿಕ್ಕಬಳ್ಳಾಪುರ ಉತ್ಸವ 2023ರಲ್ಲಿ ನಟ ಕಿಚ್ಚ ಸುದೀಪ್ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು.

12 / 12
Follow us
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ