AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballpura: ಕಡಲೆಕಾಯಿ ಪರಿಷೆಗೆ ಚಾಲನೆ ನೀಡಿದ ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಶ್ರೀಗಳು

ಚಿಕ್ಕಬಳ್ಳಾಪುರ ನಗರ ಹೊರಹೊಲಯದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಚಿಕ್ಕಬಳ್ಳಾಪುರ ಶಾಖಾ ಮಠದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಹನುಮ ಜಯಂತಿ ಪ್ರಯುಕ್ತನ್ನು ಹಮ್ಮಿಕೊಳ್ಳಲಾಗಿತ್ತು.

TV9 Web
| Edited By: |

Updated on:Dec 12, 2022 | 2:13 PM

Share
ಚಿಕ್ಕಬಳ್ಳಾಪುರ ನಗರ ಹೊರಹೊಲಯದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಚಿಕ್ಕಬಳ್ಳಾಪುರ ಶಾಖಾ ಮಠದ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಹನುಮ ಜಯಂತಿ ಪ್ರಯುಕ್ತ ಕಡಲೆಕಾಯಿ ಪರಿಷೆಯನ್ನು ಹಮ್ಮಿಕೊಳ್ಳಲಾಗಿತ್ತು.

1 / 6
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾದ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮಿಜೀಯವರು ಉರಿದ ಕಡಲೆಕಾಯಿಯನ್ನು ಭಕ್ತರ ಕಡೆ ಎರಚಿ ಹಾಗೂ ಸ್ವತಃ ತಮ್ಮ ಕೈಯಾರೆ ಭಕ್ತರಿಗೆ ಕಡಲೆಕಾಯಿ ವಿತರಿಸಿ ಪರಿಷೆಗೆ ಚಾಲನೆ ನೀಡಿದರು.

2 / 6
ಸ್ವಾಮಿಜೀ ಕೈಯಿಂದ ಉರಿದ ಕಡಲೆಕಾಯಿಯನ್ನು ಪಡೆಯಲು ಸಾವಿರಾರು ಸಂಖ್ಯೆಯಲ್ಲಿ ಹನುಮ ಭಕ್ತರು ನೆರೆದಿದ್ದರು. ಸಾಂಪ್ರದಾಯಿಕವಾಗಿ ಒಂದು ಬಾರಿ ಕಡಲೆಕಾಯಿಯನ್ನು ಎರಚಿದ ನಿರ್ಮಲಾನಂದನಾಥ ಸ್ವಾಮಿ, ನಂತರ  ಸಾಲುಗಟ್ಟಿ ನಿಂತಿದ್ದ ಹನುಮ ಭಕ್ತರಿಗೆ ಕಡಲೆಕಾಯಿಯನ್ನು ವಿತರಿಸಿದರು.

3 / 6
ಇದೇ ವೇಳೆ  ವೀರಾಂಜನೇಯ ಸ್ವಾಮಿ ಮೂರ್ತಿಯನ್ನ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ, ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮಿ ಅವರು ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

4 / 6
ಟನ್ ಗಟ್ಟಲೆ ಉರಿದ ಕಡಲೆಕಾಯಿಯನ್ನು ತಂದು ಮೂಟೆಯಲ್ಲಿ ರಾಶಿ ಹಾಕಿದ್ದು, 
ಸಾವಿರಾರು ಜನರು ಬಂದು ಕಡಲೆಕಾಯಿ ಪರಿಷೆಯಲ್ಲಿ ಭಾಗವಹಿಸಿದ್ದರು.

ಟನ್ ಗಟ್ಟಲೆ ಉರಿದ ಕಡಲೆಕಾಯಿಯನ್ನು ತಂದು ಮೂಟೆಯಲ್ಲಿ ರಾಶಿ ಹಾಕಿದ್ದು, ಸಾವಿರಾರು ಜನರು ಬಂದು ಕಡಲೆಕಾಯಿ ಪರಿಷೆಯಲ್ಲಿ ಭಾಗವಹಿಸಿದ್ದರು.

5 / 6
ಇನ್ನು ತುಂತುತು ಮಳೆ, ಚಳಿಗಾಳಿಯ ಮಧ್ಯೆ ಬಿಸಿ ಬಿಸಿ ಕಡಲೆಕಾಯಿಯನ್ನು ಪಡೆದು ಸ್ಥಳದಲ್ಲೆ ಕಡಲೆಕಾಯಿ ತಿನ್ನುತ್ತಾ ಕುಣಿದು ಕುಪ್ಪಳಿಸಿದ್ದು ವಿಶೇಷವಾಗಿತ್ತು.

6 / 6

Published On - 2:12 pm, Mon, 12 December 22

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ

ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು

ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು

ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್

ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು

ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ

ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ