- Kannada News Photo gallery Child care tips: Give these fruits to children in the summer and boost their body strength
Child care tips: ಬೇಸಿಗೆಯಲ್ಲಿ ಮಕ್ಕಳಿಗೆ ಈ ಹಣ್ಣುಗಳನ್ನು ನೀಡಿ ಹಾಗೂ ಅವರ ದೇಹದ ಶಕ್ತಿ ಹೆಚ್ಚಿಸಿ
Fruits for Child: ಮಕ್ಕಳಿಗೆ ಉತ್ತಮ ಪೌಷ್ಠಿಕಾಂಶ ನೀಡಲು ಬೇಳೆ, ರೊಟ್ಟಿಯಲ್ಲದೆ ಹಣ್ಣುಗಳನ್ನೂ ಸೇವಿಸಬೇಕು. ಅವುಗಳನ್ನು ನಿಯಮಿತವಾಗಿ ತಿನ್ನುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ದೂರವಾಗುತ್ತವೆ. ಅಂತಹ ಹಣ್ಣುಗಳ ಬಗ್ಗೆ ತಿಳಿಯಿರಿ.
Updated on:Mar 24, 2022 | 11:43 AM
Share



ಮಾವು: ಈ ಬೇಸಿಗೆಯ ಹಣ್ಣು ಆರೋಗ್ಯಕರ ಹಾಗೂ ತುಂಬಾ ರುಚಿಕರವಾಗಿರುತ್ತದೆ. ಇದು ವಿಟಮಿನ್ ಎ, ಸಿ, ಡಿ, ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಇತರ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಮಗುವಿಗೆ ಮಾವು ನೀಡುವ ಮೊದಲು ಎರಡು ಗಂಟೆಗಳ ಕಾಲ ನೀರಿನಲ್ಲಿ ಇರಿಸಿ.

ಪಪ್ಪಾಯಿ: ಇದು ಹೊಟ್ಟೆಯ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕೇವಲ ಮಕ್ಕಳು, ವಯಸ್ಕರು ಸಹ ಇದನ್ನು ನಿಯಮಿತವಾಗಿ ಸೇವಿಸಿದರೆ, ಅದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಸ್ಟ್ರಾಬೆರಿ: ಬೇಸಿಗೆಯಲ್ಲಿ ಮಗು ಶಕ್ತಿಯುತವಾಗಿರಿಸಲು ನೀವು ಬಯಸಿದರೆ, ಸ್ಟ್ರಾಬೆರಿಯಿಂದ ಮಾಡಿದ ವಸ್ತುಗಳನ್ನು ತಿನ್ನುವಂತೆ ಮಾಡಿ. ಇದರಿಂದ ತಯಾರಿಸುವ ಶೇಕ್ ರುಚಿಕರ ಹಾಗೂ ಆರೋಗ್ಯಕರವಾಗಿರುತ್ತದೆ. ಇದನ್ನು ನಿಮ್ಮ ಮಗುವಿಗೆ ಸೀಮಿತ ಪ್ರಮಾಣದಲ್ಲಿ ಮಾತ್ರ ನೀಡಿ.
Published On - 11:15 am, Thu, 24 March 22
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
