ಸಮಾನತೆಯ ಮೂರ್ತಿ ಉದ್ಘಾಟನಾ ಕಾರ್ಯಕ್ರಮಕ್ಕೆ ಗಣ್ಯರನ್ನು ಆಮಂತ್ರಿಸಿದ ಚಿನ್ನ ಜೀಯರ್ ಸ್ವಾಮಿ

Statue of Equality: ರಾಮಾನುಜ ಸಂಸ್ಥಾನದ ತ್ರಿದಂಡಿ ಚಿನ್ನ ಜೀಯರ್ ಮಂಗಳವಾರ ಈ ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳನ್ನು ಆಹ್ವಾನಿಸಿದರು. ಫೆಬ್ರವರಿ 2 ರಿಂದ ಫೆಬ್ರವರಿ 14 ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದರು.

TV9 Web
| Updated By: ganapathi bhat

Updated on:Sep 15, 2021 | 10:39 PM

ಹೈದರಾಬಾದ್ ನಲ್ಲಿ ಮುಂದಿನ ಫೆಬ್ರವರಿಯಲ್ಲಿ ನಡೆಯಲಿರುವ ಶ್ರೀ ರಾಮಾನುಜಾಚಾರ್ಯರ 1000ನೇ ಜನ್ಮೋತ್ಸವ ಆಚರಣೆಗೆ ಹಾಗೂ ಶ್ರೀ ರಾಮಾನುಜ ಸಹಸ್ರಾಬ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ತ್ರಿದಡಿ ಚಿನ್ನ ಜೀಯರ್ ಸ್ವಾಮೀಜಿ ಆಮಂತ್ರಿಸಿದರು. ಶ್ರೀ ರಾಮಾನುಜಾಚಾರ್ಯರು 11ನೇ ಶತಮಾನದ ಹಿಂದು ಧರ್ಮಶಾಸ್ತ್ರಜ್ಞ ತತ್ವಜ್ಞಾನಿ ಹಾಗೂ ಭಕ್ತಿ ಚಳುವಳಿಯನ್ನು ನಡೆಸಿದ ಸಮಾಜ ಸುಧಾರಕರೂ ಆಗಿದ್ದಾರೆ.

Chinna Jeeyar Swami invites President Ramnath Kovind to inaugurate Statue of Equalilty in Hyderabad

1 / 6
ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಕೂಡ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.  ಈ ಭವ್ಯ ಕಾರ್ಯಕ್ರಮಕ್ಕೆ ಸಂಬಂಧಿಸಿ ಹೆಚ್ಚಿನ ಮಾಹಿತಿಗಾಗಿ +91 790 14 2 2022 ಅಥವಾ Srs.samaroham@statueofequality.org ಮೈಲ್​ ಮೂಲಕ ಸಂಪರ್ಕಿಸಬಹುದು. ಅಥವಾ Statueofequality.org ಜಾಲತಾಣ ವೀಕ್ಷಿಸಬಹುದು.

Chinna Jeeyar Swami invites President Ramnath Kovind to inaugurate Statue of Equalilty in Hyderabad

2 / 6
ಬೃಹತ್ ಮೂರ್ತಿ ನಿರ್ಮಾಣ ಯೋಜನೆಗೆ ಸುಮಾರು ಒಂದು ಸಾವಿರ ಕೋಟಿ ರೂಪಾಯಿ ಖರ್ಚಾಗಿದೆ. 1,800 ಟನ್​ಗೂ ಅಧಿಕ ಪಂಚಲೋಹ ಬಳಸಲಾಗಿದೆ. ಈ ಉದ್ಯಾನ ಪ್ರದೇಶದಲ್ಲಿ 108 ದೇವಸ್ಥಾನಗಳನ್ನು ನಿರ್ಮಿಸಲಾಗಿದೆ. ದೇಗುಲದ ಕಲ್ಲಿನ ಕಂಬಗಳನ್ನು ವಿಶೇಷವಾಗಿ ರಾಜಸ್ಥಾನ್​ನಲ್ಲಿ ನಿರ್ಮಿಸಲಾಗಿದೆ. ವಿಶೇಷ ಸಮಾರಂಭಕ್ಕೆ ನಿತಿನ್ ಗಡ್ಕರಿ ಅವರನ್ನು ಕೂಡ ಆಮಂತ್ರಿಸಲಾಗಿದೆ.

3 / 6
ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಅವರನ್ನು ಚಿನ್ನ ಜೀಯರ್ ಸ್ವಾಮೀಜಿ ಆಹ್ವಾನಿಸಿದ್ದಾರೆ. ಈ ಸ್ಥಳವು ಶೀಘ್ರವೇ ವಿಶ್ವದ ಪ್ರಮುಖ ಧಾರ್ಮಿಕ ಕೇಂದ್ರವಾಗಿ ಹೊರಹೊಮ್ಮಲಿದೆ ಎಂಬುದು ಚಿನ್ನ ಜೀಯರ್ ಸ್ವಾಮೀಜಿಗಳ ಆಶಯವಾಗಿದೆ.

4 / 6
ಗ್ರಾಹಕ ಸೇವೆ, ಆಹಾರ ಮತ್ತು ಸಾರ್ವಜನಿಕ ಹಂಚಿಕೆ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವರಾದ ಅಶ್ವಿನಿ ಕುಮಾರ್ ಚೌಬೆ ಅವರನ್ನು ಚಿನ್ನ ಜೀಯರ್ ಸ್ವಾಮಿ ಆಹ್ವಾನಿಸಿದರು. ಈ ಸಂದರ್ಭಗಳಲ್ಲಿ ಮೈ ಹೋಮ್ ಗ್ರೂಪ್​ನ ಮುಖ್ಯಸ್ಥ ಡಾ. ರಾಮೇಶ್ವರ್ ರಾವ್ ಉಪಸ್ಥಿತರಿದ್ದರು.

5 / 6
ಸಮಾನತೆಯ ಮೂರ್ತಿ: ಈ ಸಮಾನತೆಯ ಪ್ರತಿಮೆಯನ್ನು 200 ಎಕರೆ ಭೂಮಿಯಲ್ಲಿ ನಿರ್ಮಿಸಲಾಗಿದೆ. ಹೈದರಾಬಾದ್​ನ ಹೊರವಲಯದಲ್ಲಿ ಇರುವ ಶಮ್ಸಾಬಾದ್​ನ ಮುಚಿಂತಾಲ್ ಎಂಬಲ್ಲಿ ಇದೆ.

Chinna Jeeyar Swami invites President Ramnath Kovind to inaugurate Statue of Equality in Hyderabad

6 / 6

Published On - 10:39 pm, Wed, 15 September 21

Follow us
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ

ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್

5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ