AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Christmas 2022: ಸೆಲೆಬ್ರಿಟಿಗಳ ಕ್ರಿಸ್​ಮಸ್​ ಸಂಭ್ರಮ: ರಶ್ಮಿಕಾ, ಐಶ್ವರ್ಯಾ ರೈ, ಪ್ರೀತಿ ಜಿಂಟಾ ಮನೆಯಲ್ಲಿ ಸಡಗರ

ವಿಶ್ವಾದ್ಯಂತ ಇಂದು (ಡಿ.25) ಸಡಗರದಿಂದ ಕ್ರಿಸ್​ಮಸ್​ ಹಬ್ಬ ಆಚರಿಸಲಾಗುತ್ತಿದೆ. ಸೆಲೆಬ್ರಿಟಿಗಳ ಮನೆಯಲ್ಲೂ ಸಂಭ್ರಮ ಜೋರಾಗಿದೆ.

TV9 Web
| Edited By: |

Updated on:Dec 25, 2022 | 4:35 PM

Share
ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕ್ರಿಮ್​ಮಸ್​ ಹಬ್ಬಕ್ಕಾಗಿ ಬ್ರೇಕ್​ ಪಡೆದಿದ್ದಾರೆ. ಕ್ರಿಸ್​ಮಸ್​ ಟ್ರೀ ಪಕ್ಕದಲ್ಲಿ ನಿಂತು ಪೋಸ್​ ನೀಡಿರುವ ಅವರು ತಮ್ಮ ಅಭಿಮಾನಿಗಳಿಗೆ ಹಬ್ಬದ ಶುಭಾಶಯ ತಿಳಿಸಿದ್ದಾರೆ.

1 / 5
ನಟಿ ಪ್ರೀತಿ ಜಿಂಟಾ ಅವರ ಮನೆಯಲ್ಲಿ ಕ್ರಿಸ್​ಮಸ್​ ಆಚರಿಸಲಾಗಿದೆ. ಹಲವು ವಿಡಿಯೋ ಮತ್ತು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಹಬ್ಬದ ಪ್ರಯುಕ್ತ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರೀತಿ ಜಿಂಟಾ ಶುಭ ಕೋರಿದ್ದಾರೆ.

2 / 5
ನಟಿ ಐಶ್ವರ್ಯಾ ರೈ ಬಚ್ಚನ್​ ಅವರು ಮಗಳು ಆರಾಧ್ಯ ಜೊತೆ ಸೇರಿ ಕ್ರಿಸ್​ಮಸ್​ ಆಚರಿಸಿದ್ದಾರೆ. ಇಬ್ಬರೂ ಖುಷಿಯಿಂದ ಫೋಟೋಗೆ ಪೋಸ್​ ನೀಡಿದ್ದಾರೆ. ಕಮೆಂಟ್ಸ್​ ಮೂಲಕ ಅಭಿಮಾನಿಗಳು ವಿಶ್​ ಮಾಡಿದ್ದಾರೆ.

3 / 5
ನಟಿ ಕರೀಷ್ಮಾ ಕಪೂರ್​ ಅವರು ಸಂತಾ ಕ್ಲಾಸ್​ ರೀತಿ ಡ್ರೆಸ್​ ಮಾಡಿಕೊಂಡಿದ್ದಾರೆ. ಕ್ರಿಸ್​ಮಸ್​ ಟ್ರೀ ಎದುರು ಕುಳಿತು, ತಮ್ಮ ಮುದ್ದು ಶ್ವಾನದ ಜೊತೆ ಅವರು ಪೋಸ್​ ನೀಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಹಬ್ಬದ ಶುಭಾಶಯ ತಿಳಿಸಿದ್ದಾರೆ.

4 / 5
ಫರ್ಹಾನ್​ ಅಖ್ತರ್​ ಮತ್ತು ಶಿಬಾನಿ ದಾಂಡೇಕರ್​ ಅವರು ಮದುವೆ ಬಳಿಕ ತಮ್ಮ ಮೊದಲ ವರ್ಷದ ಕ್ರಿಸ್​ಮಸ್​ ಆಚರಿಸಿದ್ದಾರೆ. ಸಿನಿಮಾ ಕೆಲಸಗಳಿಂದ ಬಿಡುವು ಪಡೆದುಕೊಂಡು ಹಬ್ಬದ ಸಂಭ್ರಮದಲ್ಲಿ ಅವರು ಭಾಗಿ ಆಗಿದ್ದಾರೆ.

5 / 5

Published On - 4:35 pm, Sun, 25 December 22

TV9 Web
TV9 Web

TV9 Kannada

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು

'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ