Sign In

By signing in or creating an account, you agree with Associated Broadcasting Company's Terms & Conditions and Privacy Policy.

Cloves Benefits: ಮಧುಮೇಹಿ ರೋಗಿಗಳಿಗೆ ಅಡುಗೆ ಮನೆಯಲ್ಲಿಯೇ ಇದೆ ರಾಮಬಾಣ

ಲವಂಗವನ್ನು ಅಡುಗೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಏಕೆಂದರೆ ಇದರಲ್ಲಿ ಅನೇಕ ಪೋಷಕಾಂಶಗಳಿವೆ. ಅಷ್ಟೇ ಅಲ್ಲದೇ ಮಾನವನ ಆರೋಗ್ಯವನ್ನು ರಕ್ಷಿಸುವ ಕೆಲಸ ಮಾಡುತ್ತದೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 25, 2022 | 7:49 PM

ಆಯುರ್ವೇದದಲ್ಲಿ ಲವಂಗಕ್ಕೆ ವಿಶೇಷ ಸ್ಥಾನವಿದೆ. ಇದನ್ನು ಹೆಚ್ಚಾಗಿ ಅಡುಗೆಯಲ್ಲಿ
ಬಳಸಲಾಗುತ್ತಿದೆ. ಏಕೆಂದರೆ ಇದರಲ್ಲಿ ಅನೇಕ ಪೋಷಕಾಂಶಗಳಿವೆ. ಕೇವಲ ಅಡುಗೆಯಲ್ಲಿ ಮಾತ್ರದಲ್ಲದೇ
ಮಾನವನ ಆರೋಗ್ಯವನ್ನು ರಕ್ಷಿಸುವ ಕೆಲಸ ಮಾಡುತ್ತದೆ.

ಆಯುರ್ವೇದದಲ್ಲಿ ಲವಂಗಕ್ಕೆ ವಿಶೇಷ ಸ್ಥಾನವಿದೆ. ಇದನ್ನು ಹೆಚ್ಚಾಗಿ ಅಡುಗೆಯಲ್ಲಿ ಬಳಸಲಾಗುತ್ತಿದೆ. ಏಕೆಂದರೆ ಇದರಲ್ಲಿ ಅನೇಕ ಪೋಷಕಾಂಶಗಳಿವೆ. ಕೇವಲ ಅಡುಗೆಯಲ್ಲಿ ಮಾತ್ರದಲ್ಲದೇ ಮಾನವನ ಆರೋಗ್ಯವನ್ನು ರಕ್ಷಿಸುವ ಕೆಲಸ ಮಾಡುತ್ತದೆ.

1 / 5
ಲವಂಗದಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ರಂಜಕ, ಪೊಟ್ಯಾಸಿಯಮ್, ಸೋಡಿಯಂ, ಕಾರ್ಬೋಹೈಡ್ರೇಟ್‌ಗಳು, ಹೈಡ್ರಾಲಿಕ್ ಆಮ್ಲ,
ವಿಟಮಿನ್ ಎ, ಮ್ಯಾಂಗನೀಸ್ ಮುಂತಾದ ಪೋಷಕಾಂಶಗಳಿವೆ. ಇದು ನಮ್ಮ ದೇಹಕ್ಕೆ ತುಂಬಾ ಉಪಯುಕ್ತವಾಗಿವೆ. 
ಲವಂಗವು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ.

ಲವಂಗದಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ರಂಜಕ, ಪೊಟ್ಯಾಸಿಯಮ್, ಸೋಡಿಯಂ, ಕಾರ್ಬೋಹೈಡ್ರೇಟ್‌ಗಳು, ಹೈಡ್ರಾಲಿಕ್ ಆಮ್ಲ, ವಿಟಮಿನ್ ಎ, ಮ್ಯಾಂಗನೀಸ್ ಮುಂತಾದ ಪೋಷಕಾಂಶಗಳಿವೆ. ಇದು ನಮ್ಮ ದೇಹಕ್ಕೆ ತುಂಬಾ ಉಪಯುಕ್ತವಾಗಿವೆ. ಲವಂಗವು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ.

2 / 5
ಲವಂಗವನ್ನು ಸೌಂದರ್ಯವರ್ಧಕಗಳಲ್ಲಿ, ಔಷಧ ಮತ್ತು ಕೃಷಿ ಉತ್ಪನ್ನಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ.
ಅಷ್ಟೇ ಅಲ್ಲ ಲವಂಗವನ್ನು ದಿನಕ್ಕೆ ಮೂರು ಬಾರಿ ಊಟದ ನಂತರ ಸೇವಿಸುವುದರಿಂದ ಹಲವಾರು ಆರೋಗ್ಯ ಲಾಭಗಳಿವೆ ಎನ್ನುತ್ತಾರೆ ಆರೋಗ್ಯ ತಜ್ಞರು.

ಲವಂಗವನ್ನು ಸೌಂದರ್ಯವರ್ಧಕಗಳಲ್ಲಿ, ಔಷಧ ಮತ್ತು ಕೃಷಿ ಉತ್ಪನ್ನಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಅಷ್ಟೇ ಅಲ್ಲ ಲವಂಗವನ್ನು ದಿನಕ್ಕೆ ಮೂರು ಬಾರಿ ಊಟದ ನಂತರ ಸೇವಿಸುವುದರಿಂದ ಹಲವಾರು ಆರೋಗ್ಯ ಲಾಭಗಳಿವೆ ಎನ್ನುತ್ತಾರೆ ಆರೋಗ್ಯ ತಜ್ಞರು.

3 / 5
ಊಟದ ನಂತರ ಲವಂಗವನ್ನು ತಿನ್ನುವುದು ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ. ಮತ್ತು ಕರುಳನ್ನು ಶುದ್ಧಗೊಳಿಸುತ್ತದೆ.

ಊಟದ ನಂತರ ಲವಂಗವನ್ನು ತಿನ್ನುವುದು ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ. ಮತ್ತು ಕರುಳನ್ನು ಶುದ್ಧಗೊಳಿಸುತ್ತದೆ.

4 / 5
ಮಧುಮೇಹವನ್ನು ನಿಯಂತ್ರಣದಲ್ಲಿಡುವಲ್ಲಿ ಲವಂಗವೂ ಪ್ರಮುಖ ಪಾತ್ರ ವಹಿಸುತ್ತದೆ. ಲವಂಗವನ್ನು ತಿನ್ನುವುದರಿಂದ ವಯೋಸಹಜ 
ಮೂಳೆ ಸಮಸ್ಯೆಗಳು ಕಡಿಮೆಯಾಗುತ್ತವೆ. ಜೊತೆಗೆ ಹಲ್ಲಿನ ಸಮಸ್ಯೆ, ವಸಡಿನ ಸಮಸ್ಯೆ, ಬಾಯಿ ದುರ್ವಾಸನೆ ನಿವಾರಣೆ ಮಾಡುತ್ತದೆ.

ಮಧುಮೇಹವನ್ನು ನಿಯಂತ್ರಣದಲ್ಲಿಡುವಲ್ಲಿ ಲವಂಗವೂ ಪ್ರಮುಖ ಪಾತ್ರ ವಹಿಸುತ್ತದೆ. ಲವಂಗವನ್ನು ತಿನ್ನುವುದರಿಂದ ವಯೋಸಹಜ ಮೂಳೆ ಸಮಸ್ಯೆಗಳು ಕಡಿಮೆಯಾಗುತ್ತವೆ. ಜೊತೆಗೆ ಹಲ್ಲಿನ ಸಮಸ್ಯೆ, ವಸಡಿನ ಸಮಸ್ಯೆ, ಬಾಯಿ ದುರ್ವಾಸನೆ ನಿವಾರಣೆ ಮಾಡುತ್ತದೆ.

5 / 5
Follow us
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ