- Kannada News Photo gallery Cm basavaraj bommai and his wife channamma visted to kashi here is the phots
ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ನಿ ಚನ್ನಮ್ಮರೊಂದಿಗೆ ಕಾಶಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು: ಪೋಟೋಗಳು ಇಲ್ಲಿವೆ ನೋಡಿ
ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಶಿಗೆ ಭೇಟಿ ನೀಡಿದ್ದರು. ಈ ವೇಳೆ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.
Updated on: Dec 14, 2021 | 5:53 PM
Share

ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಪತ್ನಿ ಚನ್ನಮ್ಮ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಕ್ಷಣ

ಪತ್ನಿ ಚನ್ನಮ್ಮ ಅವರೊಂದಿಗೆ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿದರು,

ಕಾಶಿಗೆ ಸಿಎಂ ಬಸವರಾಜ ಬೊಮ್ಮಾಯಿ ಪತ್ನಿ ಚನ್ನಮ್ಮ ಜತೆ ಭೇಟಿ ನೀಡಿದ ಸಂದರ್ಭ

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ ಧಮಾನಿ ದಂಪತಿಯನ್ನು ಕಾಶಿಯಲ್ಲಿ ಬಸವರಾಜ ಬೊಮ್ಮಾಯಿ ದಂಪತಿ ಭೇಟಿಯಾದ ಸಂದರ್ಭ

ಕಾಶಿ ವಿಶ್ವನಾಥ ದೇವಾಲಯಕ್ಕೆ ಬಸವರಾಜ ಬೊಮ್ಮಾಯಿ ಪತ್ನಿ ಚನ್ನಮ್ಮ ಅವರೊಂದಿಗೆ ಭೇಟಿ ನೀಡಿದ ಸಂದರ್ಭ

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಧಮಾನಿ ಹಾಗೂ ಅವರ ಪತ್ನಿಯನ್ನು ಭೇಟಿಯಾಗಿ ಕಾಶಿಯಲ್ಲಿ ಗಂಗಾ ನದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪತ್ನಿ ಚನ್ನಮ್ಮ ವೀಕ್ಷಿಸಿದರು.

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿದ ಸಂದರ್ಭ
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಇಂದು ಈ ರಾಶಿಯವರಿಗೆ ಮೂರು ಗ್ರಹಗಳ ಶುಭಫಲ
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
