AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬಸವರಾಜ ಬೊಮ್ಮಾಯಿ ಅವರು ಪತ್ನಿ ಚನ್ನಮ್ಮರೊಂದಿಗೆ ಕಾಶಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು: ಪೋಟೋಗಳು ಇಲ್ಲಿವೆ ನೋಡಿ

ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಶಿಗೆ ಭೇಟಿ ನೀಡಿದ್ದರು. ಈ ವೇಳೆ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.

TV9 Web
| Edited By: |

Updated on: Dec 14, 2021 | 5:53 PM

Share
ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಪತ್ನಿ ಚನ್ನಮ್ಮ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಕ್ಷಣ

1 / 7
ಪತ್ನಿ ಚನ್ನಮ್ಮ ಅವರೊಂದಿಗೆ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿದರು,

2 / 7
ಕಾಶಿಗೆ ಸಿಎಂ ಬಸವರಾಜ ಬೊಮ್ಮಾಯಿ ಪತ್ನಿ ಚನ್ನಮ್ಮ ಜತೆ ಭೇಟಿ ನೀಡಿದ ಸಂದರ್ಭ

3 / 7
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ ಧಮಾನಿ ದಂಪತಿಯನ್ನು ಕಾಶಿಯಲ್ಲಿ  ಬಸವರಾಜ ಬೊಮ್ಮಾಯಿ ದಂಪತಿ ಭೇಟಿಯಾದ ಸಂದರ್ಭ

4 / 7
ಕಾಶಿ ವಿಶ್ವನಾಥ ದೇವಾಲಯಕ್ಕೆ ಬಸವರಾಜ ಬೊಮ್ಮಾಯಿ ಪತ್ನಿ ಚನ್ನಮ್ಮ ಅವರೊಂದಿಗೆ ಭೇಟಿ ನೀಡಿದ ಸಂದರ್ಭ

5 / 7
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್​ ಧಮಾನಿ ಹಾಗೂ ಅವರ ಪತ್ನಿಯನ್ನು ಭೇಟಿಯಾಗಿ ಕಾಶಿಯಲ್ಲಿ ಗಂಗಾ ನದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪತ್ನಿ ಚನ್ನಮ್ಮ ವೀಕ್ಷಿಸಿದರು.

6 / 7
ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿದ ಸಂದರ್ಭ

7 / 7
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ

ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?

ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ

ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ