
ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಪತ್ನಿ ಚನ್ನಮ್ಮ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಕ್ಷಣ

ಪತ್ನಿ ಚನ್ನಮ್ಮ ಅವರೊಂದಿಗೆ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸಿದರು,

ಕಾಶಿಗೆ ಸಿಎಂ ಬಸವರಾಜ ಬೊಮ್ಮಾಯಿ ಪತ್ನಿ ಚನ್ನಮ್ಮ ಜತೆ ಭೇಟಿ ನೀಡಿದ ಸಂದರ್ಭ

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ ಧಮಾನಿ ದಂಪತಿಯನ್ನು ಕಾಶಿಯಲ್ಲಿ ಬಸವರಾಜ ಬೊಮ್ಮಾಯಿ ದಂಪತಿ ಭೇಟಿಯಾದ ಸಂದರ್ಭ

ಕಾಶಿ ವಿಶ್ವನಾಥ ದೇವಾಲಯಕ್ಕೆ ಬಸವರಾಜ ಬೊಮ್ಮಾಯಿ ಪತ್ನಿ ಚನ್ನಮ್ಮ ಅವರೊಂದಿಗೆ ಭೇಟಿ ನೀಡಿದ ಸಂದರ್ಭ

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಧಮಾನಿ ಹಾಗೂ ಅವರ ಪತ್ನಿಯನ್ನು ಭೇಟಿಯಾಗಿ ಕಾಶಿಯಲ್ಲಿ ಗಂಗಾ ನದಿಯನ್ನು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪತ್ನಿ ಚನ್ನಮ್ಮ ವೀಕ್ಷಿಸಿದರು.

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ನಡೆದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗವಹಿಸಿದ ಸಂದರ್ಭ