AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCC: ‘ಕನ್ನಡ ಚಲನಚಿತ್ರ ಕಪ್​’ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ; ಇಲ್ಲಿದೆ ಫೋಟೋ ಗ್ಯಾಲರಿ

Kannada Chalanachitra Cup | Basavaraj Bommai: ಕಿಚ್ಚ ಸುದೀಪ್​, ಡಾಲಿ ಧನಂಜಯ್​, ಗೋಲ್ಡನ್​ ಸ್ಟಾರ್​ ಗಣೇಶ್​, ಧ್ರುವ ಸರ್ಜಾ ಮುಂತಾದ ನಟರು ಕೆಸಿಸಿ ಪಂದ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಉದ್ಘಾಟನಾ ಸಮಾರಂಭದ ಫೋಟೋಗಳು ಇಲ್ಲಿವೆ..

ಮದನ್​ ಕುಮಾರ್​
|

Updated on:Feb 24, 2023 | 7:40 PM

Share
‘ಕನ್ನಡ ಚಲನಚಿತ್ರ ಕಪ್​’ ಟೂರ್ನಿ ಆರಂಭ ಆಗಿದೆ. ಕನ್ನಡ ಸಿನಿಮಾ ಸೆಲೆಬ್ರಿಟಿಗಳು ಕ್ರಿಕೆಟ್​ ಮೈದಾನಕ್ಕೆ ಇಳಿದಿದ್ದಾರೆ. ಕೆಸಿಸಿ ಮೂರನೇ ಆವೃತ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಫೆ.24) ಉದ್ಘಾಟನೆ ಮಾಡಿದ್ದಾರೆ.

1 / 5
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ‘ಕೆಸಿಸಿ’ ಪಂದ್ಯಗಳು ನಡೆಯುತ್ತಿವೆ. ಕರುನಾಡ ಧ್ವಜ ಹಾರಿಸುವ ಮೂಲಕ ಉದ್ಘಾಟನೆ ಮಾಡಲಾಗಿದೆ. ‘ಕ್ರೇಜಿ ಸ್ಟಾರ್​’ ರವಿಚಂದ್ರನ್​, ಆರೋಗ್ಯ ಸಚಿವ ಡಾ. ಕೆ. ಸುಧಾಕರ್​ ಕೂಡ ಈ ವೇಳೆ ಹಾಜರಿದ್ದರು.

2 / 5
ಕಿಚ್ಚ ಸುದೀಪ್​, ಡಾಲಿ ಧನಂಜಯ್​, ಗೋಲ್ಡನ್​ ಸ್ಟಾರ್​ ಗಣೇಶ್​, ಧ್ರುವ ಸರ್ಜಾ ಮುಂತಾದ ಸ್ಟಾರ್​ ನಟರು ಕೆಸಿಸಿ ಪಂದ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಎಲ್ಲರ ಉತ್ಸಾಹದಿಂದಾಗಿ ಟೂರ್ನಿಯ ಮೆರುಗು ಹೆಚ್ಚಿದೆ. ಒಟ್ಟು ಆರು ತಂಡಗಳು ಪರಸ್ಪರ ಹಣಾಹಣಿ ನಡೆಸುತ್ತಿವೆ.

3 / 5
ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಮಾತ್ರವಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟರ್​ಗಳು ಕೂಡ ‘ಕರ್ನಾಟಕ ಚಲನಚಿತ್ರ ಕಪ್​’ನಲ್ಲಿ ಆಡುತ್ತಿದ್ದಾರೆ. ಇದರಿಂದಾಗಿ ಕ್ರೀಡಾಭಿಮಾನಿಗಳನ್ನು ಈ ಟೂರ್ನಿ ಆಕರ್ಷಿಸುತ್ತಿದೆ. ಫೆ.24 ಮತ್ತು ಫೆ.25ರಂದು ಎರಡು ದಿನಗಳ ಕಾಲ ಪಂದ್ಯಗಳು ನಡೆಯಲಿವೆ.

4 / 5
ಕೆಸಿಸಿ ಉದ್ಘಾಟವೆ ವೇಳೆ 80 ಅಡಿ ಉದ್ದ, 140 ಅಡಿ ಅಗಲದ ಕನ್ನಡ ಬಾವುಟವನ್ನು ಅನಾವರಣ ಮಾಡಲಾಯಿತು. ಇದು ಕನ್ನಡಿಗರ ಪಾಲಿನ ಹೆಮ್ಮೆಯ ಸಂಗತಿ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ನೆಚ್ಚಿನ ತಾರೆಯರು ಬ್ಯಾಟ್​ ಬೀಸುವುದನ್ನು ನೋಡಲು ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬಂದಿದ್ದಾರೆ.

5 / 5

Published On - 7:40 pm, Fri, 24 February 23

ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ

ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ

ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ

ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ

ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ

ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ

ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​

ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ

New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌

ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು