Kannada News Photo gallery CM Basavaraj Bommai inaugurates Kannada Chalanachitra Cup aka KCC with Dr K Sudhakar
KCC: ‘ಕನ್ನಡ ಚಲನಚಿತ್ರ ಕಪ್’ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ; ಇಲ್ಲಿದೆ ಫೋಟೋ ಗ್ಯಾಲರಿ
Kannada Chalanachitra Cup | Basavaraj Bommai: ಕಿಚ್ಚ ಸುದೀಪ್, ಡಾಲಿ ಧನಂಜಯ್, ಗೋಲ್ಡನ್ ಸ್ಟಾರ್ ಗಣೇಶ್, ಧ್ರುವ ಸರ್ಜಾ ಮುಂತಾದ ನಟರು ಕೆಸಿಸಿ ಪಂದ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ಉದ್ಘಾಟನಾ ಸಮಾರಂಭದ ಫೋಟೋಗಳು ಇಲ್ಲಿವೆ..