AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ರಾಜಕೀಯ ಹಾಗೂ ಸಿನಿಮಾ ಗಣ್ಯರು

ಕನ್ನಡದ ನಟ ಶಿವರಾಜ್​ಕುಮಾರ್ ಅವರು ಕ್ಯಾನ್ಸರ್ ಚಿಕಿತ್ಸೆ ಪಡೆಯಲು ಅಮೆರಿಕಕ್ಕೆ ತೆರಳಿದ್ದರು. ಈಗ ಗುಣಮುಖರಾಗಿ ಅವರು ಅಮೆರಿಕದಿಂದ ಆಗಮಿಸಿದ್ದಾರೆ. ಅವರನ್ನು ಭೇಟಿ ಮಾಡಲು ಗಣ್ಯಾತಿ ಗಣ್ಯರು ಆಗಮಿಸುತ್ತಿದ್ದಾರೆ. ಅವರ ಚೇತರಿಕೆ ಕಂಡಿದ್ದಕ್ಕೆ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಈ ಸಂದರ್ಭದ ಫೋಟೋ ಇಲ್ಲಿದೆ.

ರಾಜೇಶ್ ದುಗ್ಗುಮನೆ
|

Updated on:Jan 27, 2025 | 2:15 PM

Share
ಶಿವರಾಜ್​ಕುಮಾರ್ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಶಿವಣ್ಣ ಅವರ ಆರೋಗ್ಯವನ್ನು ಸಿದ್ದರಾಮಯ್ಯ ಅವರು ವಿಚಾರಿಸಿದ್ದಾರೆ. ಅವರಿಗೆ ಗಿಡ ನೀಡುವ ಮೂಲಕ ಶಿವಣ್ಣನ ಸ್ವಾಗತಿಸಿದ್ದಾರೆ. ಆ ಸಂದರ್ಭದ ಫೋಟೋ ಗಮನ ಸೆಳೆದಿದೆ.

1 / 5
ಜನವರಿ 27ರಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಶಿವರಾಜ್​ಕುಮಾರ್ ನಿವಾಸಕ್ಕೆ ಆಗಮಿಸಿದರು. ಈ ವೇಳೆ ಶಿವರಾಜ್​ಕುಮಾರ್ ಅವರ ಆರೋಗ್ಯವನ್ನು ಸಿದ್ದರಾಮಯ್ಯ ವಿಚಾರಿಸಿದರು. ವಿಶ್ರಾಂತಿ ಪಡೆದು ಚಿತ್ರರಂಗಕ್ಕೆ ಮರಳುವಂತೆ ಕೋರಿದರು.

ಜನವರಿ 27ರಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಶಿವರಾಜ್​ಕುಮಾರ್ ನಿವಾಸಕ್ಕೆ ಆಗಮಿಸಿದರು. ಈ ವೇಳೆ ಶಿವರಾಜ್​ಕುಮಾರ್ ಅವರ ಆರೋಗ್ಯವನ್ನು ಸಿದ್ದರಾಮಯ್ಯ ವಿಚಾರಿಸಿದರು.

2 / 5
ಗೀತಾ ಶಿವರಾಜ್​ಕುಮಾರ್ ಅವರು ಕಾಂಗ್ರೆಸ್​ನವರು. ಅವರು ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲೂ ಸ್ಪರ್ಧೆ ಮಾಡಿದ್ದರು. ಈ ಸಂದರ್ಭದಲ್ಲಿ ಶಿವರಾಜ್​ಕುಮಾರ್ ಅವರು ಪ್ರಚಾರಕ್ಕೆ ತೆರಳಿದ್ದರು. ಹೀಗಾಗಿ, ಕಾಂಗ್ರೆಸ್ ಜೊತೆ ಅವರಿಗೆ ಒಳ್ಳೆಯ ನಂಟು ಬೆಳೆದಿದೆ.

3 / 5
ಶಿವರಾಜ್​ಕುಮಾರ್ ಅವರಿಗೆ ಕ್ಯಾನ್ಸರ್ ಆಗಿತ್ತು. ಇದರ ವಿರುದ್ಧ ಹೋರಾಡಿ ಸಂಪೂರ್ಣ ಕ್ಯಾನ್ಸರ್ ಮುಕ್ತರಾಗಿ ಅವರು ಹೊರಹೊಮ್ಮಿದ್ದಾರೆ. ಈ ವಿಚಾರ ಅವರ ಅಭಿಮಾನಿಗಳಿಗೆ ಸಾಕಷ್ಟು ಖುಷಿ ಕೊಟ್ಟಿದೆ

4 / 5
ಡಾಲಿ ಧನಂಜಯ್ ಅವರು ಕೂಡ ಶಿವಣ್ಣನ ಭೇಟಿ ಆಗಿದ್ದಾರೆ. ಇಬ್ಬರೂ ‘ಟಗರು’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾ ಸಾಕಷ್ಟು ಗಮನ ಸೆಳೆದಿತ್ತು. ಈ ಚಿತ್ರದಿಂದ ಡಾಲಿ ವೃತ್ತಿ ಬದುಕು ಬದಲಾಯಿತು.

5 / 5

Published On - 1:06 pm, Mon, 27 January 25

ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ

ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್

4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ

ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ

ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ

ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ

ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ

ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸ್ವಂತ ಮನೆ ಕನಸು ನನಸಾಗಲು ಏನು ಮಾಡಬೇಕು ನೋಡಿ
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!