AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸಿದ ಜೋಡೆತ್ತು: ಸಿದ್ದರಾಮಯ್ಯ 2.O

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆದಿದ್ದು, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ.

ವಿವೇಕ ಬಿರಾದಾರ
|

Updated on:May 20, 2023 | 2:01 PM

Share
CM Siddaramaiah DCM DK Shivakumar Swearing In Ceremony Photos and cabinet ministers

ಭರ್ಜರಿ 135 ಬಹುಮತದೊಂದಿಗೆ ಸರ್ಕಾರ ರಚಿಸಿದ ಜೋಡೆತ್ತುಗಳು. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​

1 / 12
CM Siddaramaiah DCM DK Shivakumar Swearing In Ceremony Photos and cabinet ministers

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆದಿದ್ದು, ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿದ್ದರಾಮಯ್ಯಗೆ ಪ್ರತಿಜ್ಞಾವಿಧಿ ಬೋಧಿಸಿದ್ದು ದೇವರ ಹೆಸರಿನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪದಗ್ರಹಣ ಮಾಡಿದರು.

2 / 12
CM Siddaramaiah DCM DK Shivakumar Swearing In Ceremony Photos and cabinet ministers

ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​ ಅವರು ಪ್ರತಿಜ್ಞಾವಿಧಿ ಬೋಧಿಸಿದ್ದು ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು​ ಪ್ರಮಾಣವಚನ ಸ್ವೀಕರಿಸಿದ್ದಾರೆ.​​

3 / 12
CM Siddaramaiah DCM DK Shivakumar Swearing In Ceremony Photos and cabinet ministers

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆದಿದ್ದು, ಸಚಿವರಾಗಿ ಡಾ.ಜಿ.ಪರಮೇಶ್ವರ್​​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಡಾ.ಪರಮೇಶ್ವರ್​ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

4 / 12
CM Siddaramaiah DCM DK Shivakumar Swearing In Ceremony Photos and cabinet ministers

ಸಚಿವರಾಗಿ ಕೆ.ಹೆಚ್.ಮುನಿಯಪ್ಪ​​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಕೆ.ಹೆಚ್.ಮುನಿಯಪ್ಪ​ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

5 / 12
CM Siddaramaiah DCM DK Shivakumar Swearing In Ceremony Photos and cabinet ministers

ಸಚಿವರಾಗಿ ಕೆ.ಜೆ.ಜಾರ್ಜ್​​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಕೆ.ಜೆ.ಜಾರ್ಜ್​ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

6 / 12
CM Siddaramaiah DCM DK Shivakumar Swearing In Ceremony Photos and cabinet ministers

ಸಚಿವರಾಗಿ ಎಂ.ಬಿ.ಪಾಟೀಲ್​​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಎಂ.ಬಿ.ಪಾಟೀಲ್​ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

7 / 12
CM Siddaramaiah DCM DK Shivakumar Swearing In Ceremony Photos and cabinet ministers

ಸಚಿವರಾಗಿ ಸತೀಶ್ ಜಾರಕಿಹೊಳಿ​​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಸತೀಶ್ ಜಾರಕಿಹೊಳಿ​ ಅವರು ಬುದ್ಧ, ಬಸವ, ಅಂಬೇಡ್ಕರ್​ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

8 / 12
CM Siddaramaiah DCM DK Shivakumar Swearing In Ceremony Photos and cabinet ministers

ಸಚಿವರಾಗಿ ಪ್ರಿಯಾಂಕ್ ಖರ್ಗೆ​​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಪ್ರಿಯಾಂಕ್ ಖರ್ಗೆ​ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಅಪ್ಪ, ಎಐಸಿಸಿ ಅಧಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಪುತ್ರ ಪ್ರಿಯಾಂಕ್ ಖರ್ಗೆ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.

9 / 12
CM Siddaramaiah DCM DK Shivakumar Swearing In Ceremony Photos and cabinet ministers

ಸಚಿವರಾಗಿ ರಾಮಲಿಂಗಾರೆಡ್ಡಿ​​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ರಾಮಲಿಂಗಾರೆಡ್ಡಿ​ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

10 / 12
CM Siddaramaiah DCM DK Shivakumar Swearing In Ceremony Photos and cabinet ministers

ಸಚಿವರಾಗಿ ಜಮೀರ್​​ ಅಹ್ಮದ್​​​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​​ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಇಂಗ್ಲೀಷ್​ನಲ್ಲಿ ಜಮೀರ್​​ ಅಹ್ಮದ್​​ ಅವರು ಅಲ್ಲಾಹ್ ಮತ್ತು ತಾಯಿಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

11 / 12
CM Siddaramaiah DCM DK Shivakumar Swearing In Ceremony Photos and cabinet ministers

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದ ಸಚಿವರು

12 / 12

Published On - 1:59 pm, Sat, 20 May 23

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?