AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಲಪುಷ್ಪ ಪ್ರದರ್ಶನಕ್ಕೆ ಸಿಎಂ‌ ಸಿದ್ದರಾಮಯ್ಯ ಚಾಲನೆ: ಲಕ್ಷಾಂತರ ಹೂವುಗಳಿಂದ ಕಂಗೊಳಿಸಿದ ಲಾಲ್​ಬಾಗ್​

Lalbagh Flower Show 2023: 76ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಲಾಲ್​ಬಾಗ್​ನಲ್ಲಿ ಇಂದಿನಿಂದ 214ನೇ ಫ್ಲವರ್ ಶೋ ಆರಂಭವಾಗಿದ್ದು ಆಗಸ್ಟ್ 15ರವರೆಗೂ ನಡೆಯಲಿದೆ. 15-17 ಲಕ್ಷ ಹೂವುಗಳಿಂದ ಫ್ಲವರ್ ಶೋ ಕಂಗೊಳಿಸಲಿದೆ.

ಗಂಗಾಧರ​ ಬ. ಸಾಬೋಜಿ
|

Updated on:Aug 04, 2023 | 9:49 PM

Share
76 ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತೋಟಗಾರಿಕೆ ಇಲಾಖೆ ವತಿಯಿಂದ ಬೆಂಗಳೂರಿನ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ 214ನೇ ಫಲಪುಷ್ಪ ಪ್ರದರ್ಶನವನ್ನು ಇಂದಿನಿಂದ ಆಗಸ್ಟ್​ 15 ರವರೆಗೂ ಆಯೋಜನೆ ಮಾಡಲಾಗಿದೆ.

1 / 8
ಕೆಂಗಲ್ ಹನುಮಂತಯ್ಯ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಇಂದು ಸಂಜೆ 6 ಗಂಟೆಗೆ ಚಾಲನೆ ನೀಡಿದ್ದಾರೆ.

2 / 8
ಇದೇ ವೇಳೆ ಸಿಎಂ ಸಿದ್ಧರಾಮಯ್ಯ ಅವರಿಂದ ಕೆಂಗಲ್ ಹನುಮಂತಯ್ಯ ಜೀವನಾಧಾರಿತ ಪುಸ್ತಕವನ್ನು ಬಿಡುಗಡೆ ಮಾಡಿದರು. ತೋಟಗಾರಿಕೆ ಇಲಾಖೆ ಸಚಿವ ಎಸ್​.ಎಸ್​​.ಮಲ್ಲಿಕಾರ್ಜುನ, ಎಂಎಲ್​ಸಿಗಳಾದ ಗೋವಿಂದರಾಜು, ಟಿ.ಎ.ಶರವಣ ಉಪಸ್ಥಿತರಿದ್ದರು.

3 / 8
2.50 ಕೋಟಿ ರೂಪಾಯಿ ವೆಚ್ಚದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಸಸ್ಯಕಾಶಿ ಲಾಲ್​ಬಾಗ್​ನಲ್ಲಿ ಫ್ಲವರ್​ ಶೋ ಆಯೋಜಿಸಲಾಗಿದೆ.

4 / 8
ಈ ಭಾರಿಯ ಫ್ಲವರ್ ಶೋ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್​ವನ್ನು ಹೊಂದಿದೆ.

5 / 8
ಕೆಂಗಲ್ ಹನುಮಂತಯ್ಯ ಅವರ ಬದುಕು, ಸಾಧನೆ ಹಾಗೂ ಕನಸುಗಳ ಬಗೆಗಿನ ಸಂಪೂರ್ಣ ಮಾಹಿತಿ ಫಲಕಗಳ ಮೂಲಕ ಜನರಿಗೆ ತಿಳಿಸಲಾಗುತ್ತಿದೆ.

6 / 8
ಈ ಭಾರಿಯ ಫ್ಲವರ್ ಶೋ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್​ವನ್ನು ಹೊಂದಿದೆ.

ಈ ಭಾರಿಯ ಫ್ಲವರ್ ಶೋ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್​ವನ್ನು ಹೊಂದಿದೆ.

7 / 8
ಫ್ಲವರ್​ ಶೋಗೆ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯದಿಂದಲೂ ಹೂವುಗಳನ್ನು ತರಿಸಿಕೊಳ್ಳಲಾಗುತ್ತಿದೆ. 15-17 ಲಕ್ಷ ಹೂವುಗಳಿಂದ ಫ್ಲವರ್ ಶೋ ಕಂಗೊಳಿಸಲಿದೆ.

8 / 8

Published On - 9:48 pm, Fri, 4 August 23

ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!

ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್

ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ

MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್

ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್

ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?

ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ

ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!

56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!