AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coconut Water: ನೈಸರ್ಗಿಕ ಅಮೃತ ಎಳೆನೀರು, ಬೇಸಿಗೆಯಲ್ಲಿ ಸೇವನೆಯ ಲಾಭ ತಿಳಿಯಿರಿ: ಇಲ್ಲಿದೆ ಮಾಹಿತಿ

ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

ಗಂಗಾಧರ​ ಬ. ಸಾಬೋಜಿ
|

Updated on:Feb 26, 2023 | 9:54 PM

Share
ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂ
ದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

ಬೇಸಿಗೆ ಶುರುವಾಗಿದ್ದು, ಈ ಸಮಯದಲ್ಲಿ ನೈಸರ್ಗಿಕ ಪಾನೀಯವೆಂದರೆ ಎಳನೀರು. ಇದು ಬಾಯಿಗೆ ರುಚಿಯನ್ನು ನೀಡುವುದರೊಂ ದಿಗೆ ದೇಹಕ್ಕೆ ಪೋಷಕಾಂಶಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ದಣಿದ ದೇಹಕ್ಕೆ ಚೈತನ್ಯ ನೀಡುತ್ತದೆ.

1 / 5
ಅಧಿಕ ರಕ್ತದೊತ್ತಡ ನಿಯಂತ್ರಣ: ಎಳೆನೀರಿನಲ್ಲಿ ಪೊಟ್ಯಾಶಿಯಂ ಇರುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ಅಧಿಕ ರಕ್ತದೊತ್ತಡ ನಿಯಂತ್ರಣ: ಎಳೆನೀರಿನಲ್ಲಿ ಪೊಟ್ಯಾಶಿಯಂ ಇರುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

2 / 5
ಮೂತ್ರಪಿಂಡದ ಕಲ್ಲು ನಿವಾರಣೆ: ಪೊಟ್ಯಾಶಿಯಂ, ಕ್ಲೋರೈಡ್ ಮತ್ತು ಸಿಟ್ರೇಟ್​ನ್ನು ಅಂಶ ಹೊಂದಿರುವುದರಿಂದ ಮೂತ್ರಪಿಂಡದಲ್ಲಿನ ಕಲ್ಲು 
ತೆಗೆದುಹಾಕಲು ಎಳೆನೀರು ಸಹಾಯ ಮಾಡುತ್ತದೆ.

ಮೂತ್ರಪಿಂಡದ ಕಲ್ಲು ನಿವಾರಣೆ: ಪೊಟ್ಯಾಶಿಯಂ, ಕ್ಲೋರೈಡ್ ಮತ್ತು ಸಿಟ್ರೇಟ್​ನ್ನು ಅಂಶ ಹೊಂದಿರುವುದರಿಂದ ಮೂತ್ರಪಿಂಡದಲ್ಲಿನ ಕಲ್ಲು ತೆಗೆದುಹಾಕಲು ಎಳೆನೀರು ಸಹಾಯ ಮಾಡುತ್ತದೆ.

3 / 5
ಎಳೆನೀರು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. 
ಊಟಕ್ಕೆ ಅರ್ಧ ಗಂಟೆ ಮೊದಲು ಎಳೆನೀರು ಕುಡಿಯುವುದರಿಂದ ತೂಕ ಕಡಿಮೆ ಮಾಡಿಕೊಳ್ಳಬಹುದಾಗಿದೆ.

ಎಳೆನೀರು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ. ಊಟಕ್ಕೆ ಅರ್ಧ ಗಂಟೆ ಮೊದಲು ಎಳೆನೀರು ಕುಡಿಯುವುದರಿಂದ ತೂಕ ಕಡಿಮೆ ಮಾಡಿಕೊಳ್ಳಬಹುದಾಗಿದೆ.

4 / 5
ಈ ಸುಡುವ ಬಿಸಿಲಿನಿಂದ ದೇಹವು ನಿರ್ಜಲೀಕರಣಕ್ಕೆ ಒಳಗಾಗುತ್ತದೆ. ಇದನ್ನು ತಪ್ಪಿಸಲು ಎಳೆನೀರು ಸಹಕಾರಿಯಾಗಿದೆ.
ದೇಹದಲ್ಲಿ ರೋಗನಿರೋಧಕಗಳನ್ನು ಹೆಚ್ಚಿಸುತ್ತದೆ.

ಈ ಸುಡುವ ಬಿಸಿಲಿನಿಂದ ದೇಹವು ನಿರ್ಜಲೀಕರಣಕ್ಕೆ ಒಳಗಾಗುತ್ತದೆ. ಇದನ್ನು ತಪ್ಪಿಸಲು ಎಳೆನೀರು ಸಹಕಾರಿಯಾಗಿದೆ. ದೇಹದಲ್ಲಿ ರೋಗನಿರೋಧಕಗಳನ್ನು ಹೆಚ್ಚಿಸುತ್ತದೆ.

5 / 5

Published On - 9:53 pm, Sun, 26 February 23

Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ