AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಕಲರ್ ಫುಲ್ ಚಿಟ್ಟೆಗಳ ಲೋಕ: ಪ್ರವಾಸಿಗರ ಕಣ್ಣಿಗೆ ಹಬ್ಬ

ಅದು ಕಲರ್ ಫುಲ್ ಚಿಟ್ಟೆಗಳ ಬಣ್ಣದ ಲೋಕ. ಅಲ್ಲಿ ಕಾಣದ ಚಿಟ್ಟೆಗಳಿಲ್ಲ, ಮನಸೋಲಿಸದ ಪಾತರಗಿತ್ತಿಗಳಿಲ್ಲ. ಈ ಸುಂದರ ವಾತವರಣದ ನಡುವೆ ಸಾವಿರಾರು ಚಿಟ್ಟೆಗಳು ಸ್ವಚ್ಛಂದವಾಗಿ ಹಾರಾಡುತ್ತಿರುತ್ತದೆ. ಇದೀಗ ಈವೊಂದು ಚಿಟ್ಟೆಯ ಲೋಕ ಪ್ರವಾಸಿಗರನ್ನ ತನ್ನತ್ತ ಕೈಬೀಸಿ ಕರೆಯುತ್ತಿದ್ದು, ಪಾತರಗಿತ್ತಿಗಳ ಹಾರಾಟ ಪ್ರವಾಸಿಗರ ಕಣ್ಣಿಗೆ ಹಬ್ಬವಾಗಿದೆ.

ರಾಮು, ಆನೇಕಲ್​
| Edited By: |

Updated on:Oct 15, 2023 | 8:38 PM

Share
ಅದು ಕಲರ್ ಫುಲ್ ಚಿಟ್ಟೆಗಳ ಬಣ್ಣದ ಲೋಕ. ಅಲ್ಲಿ ಕಾಣದ ಚಿಟ್ಟೆಗಳಿಲ್ಲ, ಮನಸೋಲಿಸದ ಪಾತರಗಿತ್ತಿಗಳಿಲ್ಲ. ಈ ಸುಂದರ ವಾತವರಣದ ನಡುವೆ ಸಾವಿರಾರು ಚಿಟ್ಟೆಗಳು ಸ್ವಚ್ಛಂದವಾಗಿ ಹಾರಾಡುತ್ತಿರುತ್ತವೆ. 
ಇದೀಗ ಈವೊಂದು ಚಿಟ್ಟೆಯ ಲೋಕ ಪ್ರವಾಸಿಗರನ್ನ ತನ್ನತ್ತ ಕೈಬೀಸಿ ಕರೆಯುತ್ತಿದ್ದು, ಪಾತರಗಿತ್ತಿಗಳ ಹಾರಾಟ ಪ್ರವಾಸಿಗರ ಕಣ್ಣಿಗೆ ಹಬ್ಬವನ್ನು ಉಂಟುಮಾಡುತ್ತಿದೆ.

ಅದು ಕಲರ್ ಫುಲ್ ಚಿಟ್ಟೆಗಳ ಬಣ್ಣದ ಲೋಕ. ಅಲ್ಲಿ ಕಾಣದ ಚಿಟ್ಟೆಗಳಿಲ್ಲ, ಮನಸೋಲಿಸದ ಪಾತರಗಿತ್ತಿಗಳಿಲ್ಲ. ಈ ಸುಂದರ ವಾತವರಣದ ನಡುವೆ ಸಾವಿರಾರು ಚಿಟ್ಟೆಗಳು ಸ್ವಚ್ಛಂದವಾಗಿ ಹಾರಾಡುತ್ತಿರುತ್ತವೆ. ಇದೀಗ ಈವೊಂದು ಚಿಟ್ಟೆಯ ಲೋಕ ಪ್ರವಾಸಿಗರನ್ನ ತನ್ನತ್ತ ಕೈಬೀಸಿ ಕರೆಯುತ್ತಿದ್ದು, ಪಾತರಗಿತ್ತಿಗಳ ಹಾರಾಟ ಪ್ರವಾಸಿಗರ ಕಣ್ಣಿಗೆ ಹಬ್ಬವನ್ನು ಉಂಟುಮಾಡುತ್ತಿದೆ.

1 / 6

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿನ ಚಿಟ್ಟೆ ಪಾರ್ಕ್ ವಿವಿಧ ಬಗೆಯ ಪ್ರಭೇದದ ಪಾತರಗಿತ್ತಿಗಳಿಗೆ ಆಶ್ರಯ ತಾಣವಾಗಿದೆ. ಸೆಪ್ಟೆಂಬರ್​ನಿಂದ ಜನವರಿಯವರೆಗೆ ಚಿಟ್ಟೆಗಳ ಸಂತಾನೋತ್ಪತ್ತಿಯ ಕಾಲವಾಗಿದ್ದು, 
ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ರಾಶಿ ರಾಶಿ ಚಿಟ್ಟೆಗಳು ಸ್ವಚ್ಚಂದವಾಗಿ ಹಾರಾಡುತ್ತಿವೆ. ಸೆಪ್ಟೆಂಬರ್ ತಿಂಗಳಿನಲ್ಲಿ ಇಲ್ಲಿಯವರೆಗೆ ಸಾವಿರಾರು ಚಿಟ್ಟೆಗಳನ್ನು ಸಂರಕ್ಷಣಾ ಗೋಪುರದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಬಿಡಲಾಗಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿನ ಚಿಟ್ಟೆ ಪಾರ್ಕ್ ವಿವಿಧ ಬಗೆಯ ಪ್ರಭೇದದ ಪಾತರಗಿತ್ತಿಗಳಿಗೆ ಆಶ್ರಯ ತಾಣವಾಗಿದೆ. ಸೆಪ್ಟೆಂಬರ್​ನಿಂದ ಜನವರಿಯವರೆಗೆ ಚಿಟ್ಟೆಗಳ ಸಂತಾನೋತ್ಪತ್ತಿಯ ಕಾಲವಾಗಿದ್ದು, ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ರಾಶಿ ರಾಶಿ ಚಿಟ್ಟೆಗಳು ಸ್ವಚ್ಚಂದವಾಗಿ ಹಾರಾಡುತ್ತಿವೆ. ಸೆಪ್ಟೆಂಬರ್ ತಿಂಗಳಿನಲ್ಲಿ ಇಲ್ಲಿಯವರೆಗೆ ಸಾವಿರಾರು ಚಿಟ್ಟೆಗಳನ್ನು ಸಂರಕ್ಷಣಾ ಗೋಪುರದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಬಿಡಲಾಗಿದೆ.

2 / 6
ಮೊಟ್ಟೆ ಹೊಡೆದು ಮರಿಯಾಗಿ ಬೆಳೆದ ಬಣ್ಣಬಣ್ಣದ ಪತಂಗಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಚಿಟ್ಟೆ ಪಾರ್ಕ್ನ ಸೌಂದರ್ಯವನ್ನ ಮತ್ತಷ್ಟು ರಂಗೇರಿಸಿದೆ. 
ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಚಿಟ್ಟೆಯಾಕಾರದ ಪ್ರವೇಶ ದ್ವಾರದ ಮೂಲಕ ಪ್ರವಾಸಿಗರು ಚಿಟ್ಟೆ ಪಾರ್ಕ್ ಒಳ ಪ್ರವೇಶಿಸುತ್ತಿದ್ದಂತೆ ಪಾತರಗಿತ್ತಿಗಳು ಮುತ್ತಿಕೊಳ್ಳುತ್ತವೆ.

ಮೊಟ್ಟೆ ಹೊಡೆದು ಮರಿಯಾಗಿ ಬೆಳೆದ ಬಣ್ಣಬಣ್ಣದ ಪತಂಗಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಚಿಟ್ಟೆ ಪಾರ್ಕ್ನ ಸೌಂದರ್ಯವನ್ನ ಮತ್ತಷ್ಟು ರಂಗೇರಿಸಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಚಿಟ್ಟೆಯಾಕಾರದ ಪ್ರವೇಶ ದ್ವಾರದ ಮೂಲಕ ಪ್ರವಾಸಿಗರು ಚಿಟ್ಟೆ ಪಾರ್ಕ್ ಒಳ ಪ್ರವೇಶಿಸುತ್ತಿದ್ದಂತೆ ಪಾತರಗಿತ್ತಿಗಳು ಮುತ್ತಿಕೊಳ್ಳುತ್ತವೆ.

3 / 6
ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹತ್ತಾರು ವಿವಿಧ ಪ್ರಭೇದದ ಚಿಟ್ಟೆಗಳಿವೆ. ಚಿಟ್ಟೆಗಳ ಜೀವನವು ನಾಲ್ಕು ಹಂತದಲ್ಲಿ ತನಗೆ ಆಹಾರ ಸಿಗುವ ಗಿಡದಲ್ಲಿ ಮೊಟ್ಟೆ ಇಟ್ಟು ನಂತರ ಲಾರ್ವಾ ಸ್ಥಿತಿಗೆ ತಲುಪುತ್ತವೆ. 
ಅವುಗಳು ಎಲೆಗಳನ್ನ ತಿಂದು ಪಿಫಾ ಸ್ಥಿತಿಗೆ ತಲುಪಿ ಬಳಿಕ ರೂಪಾಂತರಿಯಾಗಿ ಬಣ್ಣ ಬಣ್ಣದ ಚಿಟ್ಟೆಗಳಾಗುತ್ತವೆ. ಇದಕ್ಕೆ ತಕ್ಕಂತೆ ಸಸ್ಯ, ಹೂವು ಗಿಡ ಬೆಳೆಸಿ ನಿರ್ವಹಣೆ ಮಾಡಲಾಗುತ್ತಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹತ್ತಾರು ವಿವಿಧ ಪ್ರಭೇದದ ಚಿಟ್ಟೆಗಳಿವೆ. ಚಿಟ್ಟೆಗಳ ಜೀವನವು ನಾಲ್ಕು ಹಂತದಲ್ಲಿ ತನಗೆ ಆಹಾರ ಸಿಗುವ ಗಿಡದಲ್ಲಿ ಮೊಟ್ಟೆ ಇಟ್ಟು ನಂತರ ಲಾರ್ವಾ ಸ್ಥಿತಿಗೆ ತಲುಪುತ್ತವೆ. ಅವುಗಳು ಎಲೆಗಳನ್ನ ತಿಂದು ಪಿಫಾ ಸ್ಥಿತಿಗೆ ತಲುಪಿ ಬಳಿಕ ರೂಪಾಂತರಿಯಾಗಿ ಬಣ್ಣ ಬಣ್ಣದ ಚಿಟ್ಟೆಗಳಾಗುತ್ತವೆ. ಇದಕ್ಕೆ ತಕ್ಕಂತೆ ಸಸ್ಯ, ಹೂವು ಗಿಡ ಬೆಳೆಸಿ ನಿರ್ವಹಣೆ ಮಾಡಲಾಗುತ್ತಿದೆ.

4 / 6
ಇಲ್ಲಿಗೆ ಭೇಟಿ ನೀಡಿದ ಪ್ರವಾಸಿಗರಿಗೆ ಚಿಟ್ಟೆಗಳು, ಮೊಟ್ಟೆ, ಲಾರ್ವಾ,ಮರಿಗಳ ಸಂಪೂರ್ಣ ಮಾಹಿತಿಯನ್ನ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿ ಪ್ರವಾಸಿಗರಿಗೆ ನೀಡುತ್ತಿದ್ದಾರೆ. 
ಚಿಟ್ಟೆ ಪಾರ್ಕ್ ನಲ್ಲಿನ ರಾಶಿ ರಾಶಿ ಚಿಟ್ಟೆಗಳನ್ನ ಕಂಡು ಪ್ರವಾಸಿಗರು ಫುಲ್ ಏಂಜಾಯ್ ಮಾಡುತ್ತಿದ್ದಾರೆ.

ಇಲ್ಲಿಗೆ ಭೇಟಿ ನೀಡಿದ ಪ್ರವಾಸಿಗರಿಗೆ ಚಿಟ್ಟೆಗಳು, ಮೊಟ್ಟೆ, ಲಾರ್ವಾ,ಮರಿಗಳ ಸಂಪೂರ್ಣ ಮಾಹಿತಿಯನ್ನ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿ ಪ್ರವಾಸಿಗರಿಗೆ ನೀಡುತ್ತಿದ್ದಾರೆ. ಚಿಟ್ಟೆ ಪಾರ್ಕ್ ನಲ್ಲಿನ ರಾಶಿ ರಾಶಿ ಚಿಟ್ಟೆಗಳನ್ನ ಕಂಡು ಪ್ರವಾಸಿಗರು ಫುಲ್ ಏಂಜಾಯ್ ಮಾಡುತ್ತಿದ್ದಾರೆ.

5 / 6
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಚಿಟ್ಟೆ ಪಾರ್ಕ್ ನಲ್ಲಿನ ರಾಶಿ ರಾಶಿ ಕಲರ್ ಫುಲ್ ಚಿಟ್ಟೆಗಳಿಂದ ಮತ್ತಷ್ಟು ತನ್ನ ಸೌಂದರ್ಯ ಹೆಚ್ಚಾಗಿದೆ. 
ನೀವು ಒಮ್ಮೆ ಭೇಟಿ ಕೊಟ್ಟು ಸುಂದರವಾದ ಪ್ರಕೃತಿ ಸೌಂದರ್ಯದ ಮಧ್ಯೆ ವಿಧವಿಧವಾದ ಚಿಟ್ಟೆಗಳ ಸ್ವಚ್ಚಂದ ಹಾರಾಟದ ಸುಂದರ ದೃಶ್ಯವನ್ನ ಕಣ್ತುಂಬಿಕೊಳ್ಳಬಹುದಾಗಿದೆ.

ಬನ್ನೇರುಘಟ್ಟ ಜೈವಿಕ ಉದ್ಯಾನವನದ ಚಿಟ್ಟೆ ಪಾರ್ಕ್ ನಲ್ಲಿನ ರಾಶಿ ರಾಶಿ ಕಲರ್ ಫುಲ್ ಚಿಟ್ಟೆಗಳಿಂದ ಮತ್ತಷ್ಟು ತನ್ನ ಸೌಂದರ್ಯ ಹೆಚ್ಚಾಗಿದೆ. ನೀವು ಒಮ್ಮೆ ಭೇಟಿ ಕೊಟ್ಟು ಸುಂದರವಾದ ಪ್ರಕೃತಿ ಸೌಂದರ್ಯದ ಮಧ್ಯೆ ವಿಧವಿಧವಾದ ಚಿಟ್ಟೆಗಳ ಸ್ವಚ್ಚಂದ ಹಾರಾಟದ ಸುಂದರ ದೃಶ್ಯವನ್ನ ಕಣ್ತುಂಬಿಕೊಳ್ಳಬಹುದಾಗಿದೆ.

6 / 6

Published On - 8:35 pm, Sun, 15 October 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ