AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯದಿಂದ ಆಸ್ಪತ್ರೆ ಸೇರಿದ ಖ್ಯಾತ ಕಾಮಿಡಿಯನ್​; ವಿಡಿಯೋ ನೋಡಿ ಬೆಚ್ಚಿದ ಫ್ಯಾನ್ಸ್​

ಲಿಲ್ಲಿ ಸಿಂಗ್​ ಅವರು ವಿಡಿಯೋವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಅವರನ್ನು ತುರ್ತು ನಿಗಾ ಘಟಕದಲ್ಲಿ ಇಡಲಾಗಿದೆ. ಈ ಪೋಸ್ಟ್​​ಗೆ ಅನೇಕ ಸೆಲೆಬ್ರಿಟಿಗಳು ಉತ್ತರಿಸಿದ್ದಾರೆ. ಬೇಗ ಗುಣಮುಖರಾಗಿ ಎಂದು ಕೋರಿದ್ದಾರೆ.

TV9 Web
| Edited By: |

Updated on: Feb 24, 2022 | 6:19 PM

Share
ಕಾಮಿಡಿಯನ್​ ಆಗಿ ಗುರುತಿಸಿಕೊಂಡಿರುವ ಲಿಲ್ಲಿ ಸಿಂಗ್​ ಓವರಿಯನ್​ ಸಿಸ್ಟ್ (ಅಂಡಾಶಯದಲ್ಲಿನ ಗುಳ್ಳೆ)​ ತೊಂದರೆಯಿಂದ ಬಳಲುತ್ತಿದ್ದಾರೆ. ಇದರಿಂದ ಅವರ ಆರೋಗ್ಯ ತೀವ್ರ ರೀತಿಯಲ್ಲಿ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಮರ್ಜೆನ್ಸಿ ವಾರ್ಡ್​ನಲ್ಲಿ ಇರುವ ವಿಡಿಯೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ಅನೇಕರು ಶಾಕ್​ಗೆ ಒಳಗಾಗಿದ್ದಾರೆ. ಅವರ ಸ್ಥಿತಿ ನೋಡಿ ಅನೇಕ ಸೆಲೆಬ್ರಿಟಿಗಳು ಮರುಗಿದ್ದಾರೆ. ಎಲ್ಲರೂ ಲಿಲ್ಲಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. 

1 / 5
ಲಿಲ್ಲಿ ಸಿಂಗ್​ ಅವರು ವಿಡಿಯೋವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಅವರನ್ನು ತುರ್ತು ನಿಗಾ ಘಟಕದಲ್ಲಿ ಇಡಲಾಗಿದೆ. ಈ ಪೋಸ್ಟ್​​ಗೆ ಅನೇಕ ಸೆಲೆಬ್ರಿಟಿಗಳು ಉತ್ತರಿಸಿದ್ದಾರೆ. ಬೇಗ ಗುಣಮುಖರಾಗಿ ಎಂದು ಕೋರಿದ್ದಾರೆ. ಈ ವಿಡಿಯೋ ಭಯ ಬೀಳಿಸುವಂತಿದೆ.

2 / 5
ಈ ಸಮಸ್ಯೆಯಿಂದ ತೀವ್ರ ನೊಂದಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ‘ನನಗೆ ಸಾಕಾಗಿದೆ. ಈ ಸಮಸ್ಯೆಯಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದೇನೆ’ ಎಂಬರ್ಥ ಬರುವ ರೀತಿಯಲ್ಲಿ ಅವರು ಬರೆದುಕೊಂಡಿದ್ದಾರೆ.

3 / 5
ಇದಕ್ಕೆ ಪ್ರತಿಕ್ರಿಯಿಸಿರುವ ಜಾಕ್ವೆಲಿನ್ ಫರ್ನಾಂಡಿಸ್​, ‘ನೀವು ಬೇಗ ಗುಣಮುಖರಾಗಿ’ ಎಂದು ಬರೆದುಕೊಂಡಿದ್ದಾರೆ. ಗಾಯಕಿ ವಿದ್ಯಾ ವೋಕ್ಸ್​ ಕೂಡ ಕಮೆಂಟ್​ ಮಾಡಿದ್ದು, ‘ನೀವು ಬೇಗ ಗುಣಮುಖರಾಗುತ್ತೀರಿ ಎನ್ನುವ ನಂಬಿಕೆ ಇದೆ’ ಎಂದಿದ್ದಾರೆ.  

4 / 5
‘ಸೂಪರ್​ ವುಮನ್​’ ಯೂಟ್ಯೂಬ್​ ಚಾನೆಲ್​ ಮೂಲಕ ಹೆಸರು ಮಾಡಿದ್ದಾರೆ ಲಿಲ್ಲಿ. ‘ಡಾಲ್​ಫೇಸ್​’ ಕಾಮಿಡಿ ಸೀರಿಸ್​ನ ಎರಡನೇ ಸೀಸನ್​ನಲ್ಲಿ ಲಿಲ್ಲಿ ಕಾಣಿಸಿಕೊಂಡಿದ್ದರು.  ಅವರಿಗೆ ಸಾಕಷ್ಟು ಜನಪ್ರಿಯತೆ ಇದೆ.

5 / 5
TV9 Web
TV9 Web

TV9 Kannada

Read More
Follow Us
ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ

ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ