AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 23ಕ್ಕೆ ‘ಕುಲದಲ್ಲಿ ಕೀಳ್ಯಾವುದೋ’ ರಿಲೀಸ್; ಕಾಮಿಡಿ ಕಿಲಾಡಿ ನಟನ ಹೊಸ ಜರ್ನಿ

ಮಡೆನೂರ್ ಮನು ನಟಿಸಿರುವ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಈ ವಾರ (ಮೇ 23) ಬಿಡುಗಡೆ ಆಗುತ್ತಿದೆ. ಜನಮೆಚ್ಚಿದ ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ಮೂಲಕ ಮಡೆನೂರು ಮನು ಅವರು ಫೇಮಸ್ ಆಗಿದ್ದರು. ಈಗ ಅವರು ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾದಲ್ಲಿ ರಗಡ್ ಆದಂತಹ ಪಾತ್ರ ಮಾಡಿದ್ದಾರೆ.

ಮದನ್​ ಕುಮಾರ್​
|

Updated on: May 21, 2025 | 7:02 PM

Share
ಶೀರ್ಷಿಕೆಯಿಂದಲೇ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾ ಕುತೂಹಲ ಸೃಷ್ಟಿ ಮಾಡಿದೆ. ಈ ಸಿನಿಮಾ ಮೇ 23ರಂದು ರಿಲೀಸ್ ಆಗಲಿದೆ. ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ಮಡೆನೂರು ಮನು ಅವರು ಈ ಸಿನಿಮಾದಲ್ಲಿ ಹೀರೋ ಆಗಿದ್ದಾರೆ.

1 / 5
ಯೋಗರಾಜ್ ಸಿನಿಮಾಸ್ ಮತ್ತು ಪರ್ಲ್ ಸಿನಿ ಕ್ರಿಯೇಷನ್ಸ್ ನಿರ್ಮಾಣ ಮಾಡಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರಕ್ಕೆ ಕೆ‌. ರಾಮ್ ನಾರಾಯಣ್ ಅವರು ನಿರ್ದೇಶನ ಮಾಡಿದ್ದಾರೆ. ಮಡೆನೂರ್ ಮನು ಮತ್ತು ಮೌನ ಗುಡ್ಡೆಮನೆ ಜೋಡಿಯಾಗಿ ನಟಿಸಿದ್ದಾರೆ.

2 / 5
‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾಗೆ ಸೆನ್ಸಾರ್ ಮಂಡಳಿ ಯಾವುದೇ ಕಟ್ ನೀಡದೆ ಯು/ಎ ಪ್ರಮಾಣಪತ್ರ ನೀಡಿದೆ‌. ಯೋಗರಾಜ್ ಭಟ್ ಮತ್ತು ಇಸ್ಲಾಮುದ್ದೀನ್ ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಆ ಕಾರಣದಿಂದಲೂ ಸಿನಿಮಾ ಮೇಲೆ ನಿರೀಕ್ಷೆ ಮೂಡಿದೆ.

3 / 5
ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ ಮತ್ತು ರಾಮ್ ನಾರಾಯಣ್ ಅವರು ಈ ಸಿನಿಮಾದ ಹಾಡುಗಳನ್ನು ಬರೆದಿದ್ದಾರೆ. ಮನೋಮೂರ್ತಿ ಅವರು ಸಂಗೀತ ನೀಡಿದ್ದಾರೆ. ಮನು ಛಾಯಾಗ್ರಹಣ, ದೀಪಕ್ ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ.

4 / 5
ವಿನೋದ್, ಮಾಸ್ ಮಾದ, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಅನಿಲ್ ಅವರ ಕಲಾ ನಿರ್ದೇಶನ ಈ ಸಿನಿಮಾಗಿದೆ. ಸೋನಾಲ್ ಮೊಂತೆರೋ, ತಬಲಾ ನಾಣಿ, ರಂಗಾಯಣ ರಘು, ಶರತ್ ಲೋಹಿತಾಶ್ವ, ಡ್ರ್ಯಾಗನ್ ಮಂಜು ಮುಂತಾದವರು ಕೂಡ ನಟಿಸಿದ್ದಾರೆ.

5 / 5
Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ

ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು

ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು

ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್

ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ

ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ