ಚಲಿಸುತ್ತಿದ್ದ ಕಾರಿನ ಮೇಲೆ ಮುಗುಚಿ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ, ಕಾರು ಅಪ್ಪಚ್ಚಿ..!

Edited By:

Updated on: Mar 15, 2025 | 12:04 PM

ಇತ್ತೀಚೆಗಷ್ಟೇ ಬೆಂಗಳೂರಿನ ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೈನರ್‌ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದರು. ಅದೇ ಮಾದರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ ಮುಗುಚಿ ಬಿದ್ದಿದೆ. ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಾರಿನೊಳಗೆ ಸಿಲುಕಿ ಒದ್ದಾಡುತ್ತಿದ್ದ ಇಬ್ಬರನ್ನು ಎರಡು ಕ್ರೇನ್ ಮೂಲಕ ರಕ್ಷಣೆ ಮಾಡಲಾಗಿದೆ. ಇನ್ನು ಕಾರಿನ ಸ್ಥಿತಿ ನೋಡಿದ್ರೆ ನಿಜಕ್ಕೂ ಭಯಾನಕವಾಗಿದೆ.

1 / 10
ಬೆಳಗಾವಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಕಾರಿನ ಮೇಲೆಯೇ ಕಾಂಕ್ರಿಟ್ ಮಿಕ್ಸರ್ ಲಾರಿ ಮಗುಚಿ ಬಿದ್ದಿದೆ. ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

2 / 10
ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಕಾಂಕ್ರಿಟ್ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಅಪ್ಪಚ್ಚಿಯಾಗಿದ್ದು, ಕಾರಿನೊಳಗೆ ಇಬ್ಬರು ಸಿಲುಕಿಕೊಂಡು ನರಳಾಡಿದ್ದಾರೆ.

3 / 10
ತಮ್ಮನು ರಕ್ಷಿಸುವಂತೆ ಕೈ ಬೀಸಿ ಕೂಗಿಕೊಂಡಿದ್ದಾರೆ. ಕೂಡಲೇ ಸಾರ್ವಜನಿಕರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದ ಇಬ್ಬರನ್ನು ಹೊರತೆಗೆದು ರಕ್ಷಿಸಿದ್ದಾರೆ.

4 / 10
ಬೆಳಗಾವಿ ನಗರ ಹೊರವಲಯದ ಕೆಎಲ್ಇ ಆಸ್ಪತ್ರೆ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಅಪ್ಪಚ್ಚಿಯಾದೆ. ಆದರೂ ಸಹ ಕಾರಿನಲ್ಲಿದ್ದ ಪರಪ್ಪ ಬಾಳೆಕಾಯಿ, ನಿಂಗಪ್ಪ ಕೊಪ್ಪದ ಬದುಕುಳಿದಿದ್ದಾರೆ.

5 / 10
ಕಾಂಕ್ರೀಟ್ ಮಿಕ್ಸರ್ ಲಾರಿ ಮುಗುಚಿ ಬಿದ್ದ ಪರಿಣಾಮ ಕೆಎ -25 ಎಂಡಿ 6506 ನಂಬರಿನ ವೆಗನರ್ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಯಾವ ರೀತಿ ಅಂದ್ರೆ, ಮುದ್ದೆ ರೀತಿಯಾಗಿದೆ. ಯಾವ ಪಾರ್ಟ್​ ಸಹ ಸರಿಯಾಗಿ ಉಳಿದಿಲ್ಲ.

6 / 10
ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಡೆದ ಈ ಘನಘೋರ ದುರಂತದಲ್ಲಿ ಕಾರಿನಲ್ಲೇ ಸಿಲುಕಿ ಹಾಕಿ ಒದ್ದಾಡುತ್ತಿದ್ದ ಇಬ್ಬರನ್ನು ಕೇವಲ 15 ನಿಮಿಷದಲ್ಲೇ ಕಾರ್ಯಚರಣೆ ನಡೆಸಿದ್ದಾರೆ. ಪರಿಣಮಾ ಈ ಕಾರಿನಲ್ಲಿದ್ದ ಇಬ್ಬರ ಜೀವ ಉಳಿಯಲು ಸಾಧ್ಯವಾಗಿದೆ.

7 / 10
ಕಾರು ಅಪ್ಪಚ್ಚಿಯಾಗಿದ್ದರಿಂದ ಮನುಷ್ಯರ ಕೈಯಿಂದ ಕಾರ್ಯಚರಣೆ ನಡೆಸುವುದು ಕಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಎರಡು ಕ್ರೇನ್​ಗಳನ್ನು ಸ್ಥಳಕ್ಕೆ ಕರೆಯಿಸಿ ಅದರ ಮೂಲಕ ಕಾರಿನ ಪಾರ್ಟ್ಸ್​​ಗಳನ್ನು ಬಿಡಿ ಬಿಡಿ ಮಾಡಿ ಇಬ್ಬರನ್ನು ರಕ್ಷಣೆ ಮಾಡಲಾಗಿದೆ.

8 / 10
ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಾರ್ವಜನಕರು ಸೇರಿಕೊಂಡು ಕೇವಲ 15 ನಿಮಿಷಗಳಲ್ಲೇ ರಕ್ಷಣೆ ಕಾರ್ಯಚರಣೆ ಮಾಡಿ ಕಾರಿನಲ್ಲಿದ್ದ ಇಬ್ಬರನ್ನು ಹೊರ ತೆಗೆಯುತ್ತಿದಿದ್ದಾರೆ. ಸದ್ಯ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

9 / 10
ಸಿಲುಕಿಹಾಕಿಕೊಂಡಿದ್ದ ಪರಪ್ಪ ಬಾಳೆಕಾಯಿ, ನಿಂಗಪ್ಪ ಕೊಪ್ಪದ ಎಂದು ಗುರುತಿಸಲಾಗಿದ್ದು, ಅದೃಷ್ಟವಶಾತ್​ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಸ್ಥಿತಿ ನೋಡಿದರೆ ಇಬ್ಬರೂ ಸಹ ಒಳಗೆ ಅಪ್ಪಚ್ಚಿಯಾಗಬೇಕಿತ್ತು. ಇವರಿಬ್ಬರ ಪಾಲಿಗೆ ದೇವರಿದ್ದರಿಂದ ಬದುಕುಳಿದಿದ್ದಾರೆ.

10 / 10
ಇತ್ತೀಚೆಗಷ್ಟೇ ಬೆಂಗಳೂರಿನ ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೈನರ್‌ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದರು.  ಅದೇ  ರೀತಿಯಲ್ಲೇ  ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ  ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ಮಿಕ್ಸರ್ ಲಾರಿ  ಮುಗುಚಿ ಬಿದ್ದಿದೆ.