Actress Karunya Ram: ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿದ ನಟಿ ಕಾರುಣ್ಯ ರಾಮ್
TV9 Web | Updated By: ಅಕ್ಷತಾ ವರ್ಕಾಡಿ
Updated on:
May 14, 2023 | 2:44 PM
ಈ ಪ್ರಚಂಡ ಗೆಲುವಿಗೆ ಅಭಿನಂದನೆಗಳು, ಸಮಾಜವಾದಿ, ಜಾತ್ಯತೀತ ದೃಷ್ಟಿಕೋನಕ್ಕೆ ಹೆಸರುವಾಸಿಯಾದ ನಮ್ಮ ಕ್ರಿಯಾಶೀಲ ನಾಯಕ ಶ್ರೀ ಸಿದ್ದರಾಮಯ್ಯ ಜಿ ಅವರಿಗೆ ಹ್ಯಾಟ್ಸ್ ಆಫ್ ಎಂದ ನಟಿ ಕಾರುಣ್ಯ ರಾಮ್
1 / 6
ತೀವ್ರ ಕುತೂಹಲ ಸೃಷ್ಟಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ.
2 / 6
ರಾಜ್ಯದ ಹೈವೋಲ್ಟೇಜ್ ಕ್ಷೇತ್ರವೆಂದು ಬಿಂಬಿಸಲ್ಪಟ್ಟಿದ್ದ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೆಲುವು ಸಾಧಿಸಿದ್ದಾರೆ.
3 / 6
ಕನ್ನಡ ಚಲನಚಿತ್ರರಂಗದ ವಜ್ರಕಾಯ ಬೆಡಗಿ ಕಾರುಣ್ಯ ರಾಮ್ ಪೋಟೋಗಳನ್ನು ಹಂಚಿಕೊಂಡು ಸೋಶಿಯಲ್ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭ ಕೋರಿದ್ದಾರೆ.
4 / 6
ಮುಂಬರುವ ದಿನಗಳಲ್ಲಿ ಕರ್ನಾಟಕದಲ್ಲಿ ಉತ್ತಮ ಆಡಳಿತ ಇರಲಿದೆ ಎಂಬ ನಂಬಿಕೆ ನನಗಿದೆ. ನೀವು ಭರವಸೆಗಳನ್ನು ಉಳಿಸಿಕೊಳ್ಳುವ ವ್ಯಕ್ತಿ ಎಂದು ಎಲ್ಲರಿಗೂ ತಿಳಿದಿದೆ ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ.
5 / 6
ಈ ಪ್ರಚಂಡ ಗೆಲುವಿಗೆ ಅಭಿನಂದನೆಗಳು, ಸಮಾಜವಾದಿ, ಜಾತ್ಯತೀತ ದೃಷ್ಟಿಕೋನಕ್ಕೆ ಹೆಸರುವಾಸಿಯಾದ ನಮ್ಮ ಕ್ರಿಯಾಶೀಲ ನಾಯಕ ಶ್ರೀ ಸಿದ್ದರಾಮಯ್ಯ ಜಿ ಅವರಿಗೆ ಹ್ಯಾಟ್ಸ್ ಆಫ್ ಎಂದ ನಟಿ ಕಾರುಣ್ಯ ರಾಮ್
6 / 6
ನಟಿ ಸೋಶಿಯಲ್ ಮೀಡಿಯಾಗಳಲ್ಲಿ ಸಿದ್ದರಾಮಯ್ಯ ಅವರಿಗೆ ಶುಭಾಶಯ ಕೋರಿದ ಪೋಟೋಗಳು ಇದೀಗಾ ಎಲ್ಲೆಡೆ ವೈರಲ್ ಆಗುತ್ತಿದೆ.
Published On - 2:42 pm, Sun, 14 May 23