AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DK Shivakumar Birthday: ಸಿಎಂ ಕುರ್ಚಿ ಜಟಾಪಟಿ ಮಧ್ಯೆ ಅದ್ದೂರಿಯಾಗಿ ಡಿಕೆ ಶಿವಕುಮಾರ್​ ಹುಟ್ಟುಹಬ್ಬ ಆಚರಿಸಿದ ಕಾಂಗ್ರೆಸ್ ನಾಯಕರು

ಕಾಂಗ್ರೆಸ್ ಕರ್ನಾಟಕ ಕುರುಕ್ಷೇತ್ರ ಗೆದ್ದಾಗಿದೆ. ಪ್ರಚಂಡ ಬಹುಮತ ಪಡೆದಿರೋ ಕಾಂಗ್ರೆಸ್‌ನಲ್ಲಿ ಇದೀಗ ಸಿಎಂ ಕುರ್ಚಿ ಫೈಟ್ ತೀವ್ರಗೊಂಡಿದೆ. ಕೆಪಿಸಿಸಿ ಸಾರಥಿ ಡಿಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿದ್ದಾರೆ. ಚುನಾವಣೆಗೂ ಮುನ್ನ ಒಗ್ಗಟ್ಟಿನ ಮಂತ್ರ ಜಪಿಸಿದ ಉಭಯ ನಾಯಕರು ಈಗ ಸಿಎಂ ಕುರ್ಚಿಗೆ ಪಟ್ಟು ಬಿಗಿಗೊಳಿಸಿದ್ದಾರೆ. ಸಿಎಂ ಹುದ್ದೆಯ ಪೈಪೋಟಿ ನಡುವೆಯೂ ಕಾಂಗ್ರೆಸ್ ನಾಯಕರು ಡಿಕೆ ಶಿವಕುಮಾರ್​ ಅವರಿಗೆ ಕೇಕ್​ ತಿನ್ನಿಸಿ ಹುಟ್ಟುಹಬ್ಬದ ಶಭಾಶಯ ಕೋರಿದರು.

ರಮೇಶ್ ಬಿ. ಜವಳಗೇರಾ
|

Updated on: May 15, 2023 | 6:57 AM

Share
ಮುಖ್ಯಮಂತ್ರಿ ಸ್ಥಾನದ ಜಟಾಪಟಿ ಮಧ್ಯೆಯೂ  63ನೇ ವಸಂತಕ್ಕೆ ಕಾಲಿಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬವನ್ನು  ಆಚರಿಸಲಾಯಿತು.

1 / 8
ಸಿಎಂ ಹುದ್ದೆಗೆ ಪೈಪೋಟಿ ಇದ್ದರೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಕ್ ತಿನ್ನಿಸಿ, ಶುಭಾಶಯ ತಿಳಿಸಿದರು.

2 / 8
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಮಾಜಿ ಸಚಿವ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಮತ್ತಿತರರು ಜತೆಗಿದ್ದರು ಹುಟ್ಟು ಹಬ್ಬದ ಸಂಭ್ರಮ ಮುಗಿಸಿ, ಶಾಂಗ್ರಿಲಾ ಹೋಟೆಲ್ ನಿಂದ ತೆರಳುತ್ತಿರುವ ನಾಯಕರು ಒಬ್ಬೊಬ್ಬರಾಗಿ ತಮ್ಮ ತಮ್ಮ ಮನೆಗೆ ತೆರಳುತ್ತಿರುವ ಕೈ ನಾಯಕರು

3 / 8
ರಾಜ್ಯದ ಮೂಲೆಮೂಲೆಗಳಿಂದ ಕಾರ್ಯಕರ್ತರು, ಮುಖಂಡರು ಹುಟ್ಟುಹಬ್ಬದ ಶುಭಾಶಯ ಹೇಳುತ್ತಿರುವ ಹಿನ್ನೆಲೆ  ಟ್ವಿಟ್ ಮೂಲಕ ಧನ್ಯವಾದ ತಿಳಿಸಿದ ಡಿಕೆ ಶಿವಕುಮಾರ ಅವರು, ನನ್ನ ಜೀವನ ಕರ್ನಾಟಕದ ಜನರ ಸೇವೆಗೆ ಮುಡಿಪಾಗಿದೆ ನನ್ನ ಹುಟ್ಟುಹಬ್ಬದ ಮುನ್ನಾದಿನದಂದು, ಕರ್ನಾಟಕದ ಜನರು ನನಗೆ ಅತ್ಯುತ್ತಮ ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿದ್ದಾರೆ ನನ್ನ ಕಾಂಗ್ರೆಸ್ ಕುಟುಂಬಕ್ಕೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.

4 / 8
ಸಿದ್ದರಾಮಯ್ಯ-ಡಿಕೆ ಶಿವಕುಮಾರ್

ಸಿದ್ದರಾಮಯ್ಯ-ಡಿಕೆ ಶಿವಕುಮಾರ್

5 / 8
DK Shivakumar Birthday: ಸಿಎಂ ಕುರ್ಚಿ ಜಟಾಪಟಿ ಮಧ್ಯೆ ಅದ್ದೂರಿಯಾಗಿ ಡಿಕೆ ಶಿವಕುಮಾರ್​ ಹುಟ್ಟುಹಬ್ಬ ಆಚರಿಸಿದ ಕಾಂಗ್ರೆಸ್ ನಾಯಕರು

congress MlAs lobbying for ministerial post in karnataka

6 / 8
ಹಿರಿಯ ನಾಯಕ ಸುಶೀಲ್ ಕುಮಾರ್ ಶಿಂಧೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಸಿಂಗ್, ದೀಪಕ್ ಬಬಾರಿಯಾರನ್ನ ವೀಕ್ಷಕರಾಗಿ ಹೈಕಮಾಂಡ್ ಕಳಿಸಿತ್ತು. ಮೊದಲ ಶಾಸಕಾಂಗ ಸಭೆಯಲ್ಲಿ ಪ್ರತಿಯೊಬ್ಬ ಶಾಸಕರೂ ತಮ್ಮ ಅಭಿಪ್ರಾಯವನ್ನ ತಿಳಿಸಿದ್ರು.

7 / 8
DK Shivakumar Birthday: ಸಿಎಂ ಕುರ್ಚಿ ಜಟಾಪಟಿ ಮಧ್ಯೆ ಅದ್ದೂರಿಯಾಗಿ ಡಿಕೆ ಶಿವಕುಮಾರ್​ ಹುಟ್ಟುಹಬ್ಬ ಆಚರಿಸಿದ ಕಾಂಗ್ರೆಸ್ ನಾಯಕರು

8 / 8
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!

'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ