ಕ್ಯಾಮರಾ ಮುಂದೆ ‘ಬಂಡೆ-ಟಗರು’ ಭಲೇ ಜೋಡಿ ಪೋಸು: ಮತದಾನ ಹತ್ತಿರವಾಗ್ತಿದ್ದಂತೆ ಸಂದೇಶ ಸಾರಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

ಸಿದ್ದು-ಡಿಕೆ ಒಳಜಗಳದಿಂದ ಕಾರ್ಯಕರ್ತರಲ್ಲಿಯೂ ಗೊಂದಲವಿತ್ತು. ಹೀಗಾಗಿ ಒಟ್ಟಿಗೆ ಪೋಸ್ ಕೊಡುವ ಮೂಲಕ ಒಗ್ಗಟ್ಟಿನ ಸಂದೇಶ ನೀಡಿದ್ದಾರೆ.

ಆಯೇಷಾ ಬಾನು
|

Updated on:Apr 23, 2023 | 7:36 AM

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್.. ಕಾಂಗ್ರೆಸ್ ಮನೆ ಪ್ರವೇಶಿಸಿದ್ರೆ ಸಾಕು, ಇವರಿಬ್ಬರ ಸಿಎಂ ಕುರ್ಚಿ ಕದನ ಕಿವಿಗೆ ಬಡಿಯುತ್ತಿತ್ತು. ಟಿಕೆಟ್ ಹಂಚಿಕೆ ವಿಚಾರ ಆಗಿರಲಿ, ಪ್ರಜಾಧ್ವನಿ ಯಾತ್ರೆಯಾಗಿರಲಿ, ನಾನೊಂದು ತೀರ ನೀನೊಂದು ತೀರ ಅನ್ನೋ ರೀತಿ ಒಳಗೊಳಗೆ ಕತ್ತಿ ಮಸೆಯುತ್ತಿದ್ರು.

1 / 9
ಇವರಿಬ್ಬರ ಒಳಜಗಳ ಎದುರಾಳಿಗಳಿಗೆ ಆಹಾರವಾಗಿತ್ತು. ಆದ್ರೆ, ಮತದಾನಕ್ಕೆ 18 ದಿನ ಬಾಕಿ ಇರುವಾಗ ಒಟ್ಟಿಗೆ ನಿಂತು ಪೋಸ್ ಕೊಟ್ಟು ಒಂದು ಮೆಸೇಜ್ ಪಾಸ್ ಮಾಡಿದ್ದಾರೆ.

2 / 9
ಬೆಂಗಳೂರಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆ ಸಿದ್ದರಾಮಯ್ಯಗೆ ಕಾಂಗ್ರೆಸ್​ ಪಕ್ಷದ ಬ್ಯಾಡ್ಜ್​ ಹಾಕಿದ ಡಿ.ಕೆ ಶಿವಕುಮಾರ್, ಪರಸ್ಪರ ಹೆಗಲ ಮೇಲೆ ಕೈ ಹಾಕಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ.

3 / 9
ಅಂದಹಾಗೆ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಒಳಜಗಳದಿಂದ ಕಾರ್ಯಕರ್ತರಲ್ಲಿಯೂ ಗೊಂದಲವಿತ್ತು. ಹೀಗಾಗಿ ಒಟ್ಟಿಗೆ ಪೋಸ್ ಕೊಡುವ ಮೂಲಕ ಒಗ್ಗಟ್ಟಿನ ಸಂದೇಶ ನೀಡಿದ್ದಾರೆ.

4 / 9
ಜೊತೆಗೆ ಎದುರಾಳಿಗಳಿಗೂ ನಮ್ಮಲ್ಲಿ ಭಿನ್ನಾಭಿಪ್ರಾಯವಿಲ್ಲ ಅನ್ನೋ ಮೂಲಕ ಬಾಯಿ ಮುಚ್ಚಿಸೋ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಜೊತೆಗೆ ಸಿಎಂ ಸ್ಥಾನಕ್ಕೆ ನಾವು ಕಿತ್ತಾಡ್ತಿಲ್ಲ ಅಂತಾ ಜನರಿಗೆ ಸಂದೇಶ ಪಾಸ್ ಮಾಡಿದ್ದಾರೆ.

5 / 9
ನಾಮಿನೇಷನ್ ಸಲ್ಲಿಸಿದ್ದಾಯ್ತು. ಬಹಿರಂಗ ಪ್ರಚಾರಕ್ಕೆ ಉಳಿದಿರೋದು ಇನ್ನೂ 16 ದಿನ ಮಾತ್ರ. ಹೀಗಾಗಿ ಪ್ರಚಾರಕ್ಕೆ ಧುಮುಕೋ ಮುನ್ನ ಡಿಕೆ ಶಿವಕುಮಾರ್ ದೇವರ ಮೊರೆ ಹೋಗಿದ್ರು.

6 / 9
ಇನ್ನು ಕಾರ್ಯಕ್ರವೊಂದರಲ್ಲಿ ಇಬ್ಬರು ನಾಯಕರು ಕ್ಯಾಮರಾಗೆ ಪೋಸ್‌ ಕೊಟ್ಟಿರುವ ಫೋಟೋಸ್‌ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

7 / 9
ವಿರೋಧಿಗಳು ಅದೆಷ್ಟೇ ಅಪಪ್ರಚಾರ ಮಾಡಬಹುದು. ಆದರೆ ಕಾಂಗ್ರೆಸ್ ಪಕ್ಷಕ್ಕೆ ಐಕ್ಯತೆ, ಏಕತೆ, ಒಗ್ಗಟ್ಟೇ ಶಕ್ತಿ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಅವರ ಶಕ್ತಿಯೇ ವಿರೋಧಿಗಳ ನಿದ್ದೆಗೆಡಿಸಿದೆ. ಮುಂದೆ ಶಾಶ್ವತವಾಗಿ ನಿದ್ದೆಗೆಡಿಸಲಿದೆ. ಜನನಾಯಕ + ಸಂಘಟನಾ ಚತುರ = ಅಭೂತಪೂರ್ವ ಯಶಸ್ಸು ಎಂದು ಈ ಫೋಟೊ ಶೂಟ್ ಬಗ್ಗೆ ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

8 / 9
ಅನೇಕ ಕಡೆ ವಿಧಾನಸಭಾ ಕ್ಷೇತ್ರಗಳ ಪೈಕಿ ಅರ್ಧಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಬ್ಬರ ಪರ ಬೆಂಬಲಿಗರು ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದರು. ಆದರೆ, ಸಿದ್ದರಾಮಯ್ಯ ಡಿಕೆ ಶಿವಕುಮಾರ್‌ ಜೋಡಿಯಾಗಿ ಫೋಟೊಕ್ಕೆ ‍ಪೋಸ್‌ ನೀಡಿರುವುದು ಹೊಸ ಚರ್ಚೆಗೆ ದಾರಿ ಮಾಡಿದೆ.

9 / 9

Published On - 7:36 am, Sun, 23 April 23

Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್