AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electric Pressure cooker: ಎಲೆಕ್ಟ್ರಿಕ್ ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಿದ ಅನ್ನ ತಿಂದರೆ ಏನಾಗುತ್ತೆ ಗೊತ್ತಾ? ತಜ್ಞರು ಏನು ಹೇಳುತ್ತಾರೆ ಕೇಳಿ

ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಎಲೆಕ್ಟ್ರಿಕ್ ರೈಸ್ ಕುಕ್ಕರ್‌ನಲ್ಲಿ ಅಕ್ಕಿ ಬೇಯಿಸುತ್ತಿದ್ದಾರೆ. ಈ ಪದ್ಧತಿ ನಗರಗಳಲ್ಲಷ್ಟೇ ಅಲ್ಲ ಹಳ್ಳಿಗಳಲ್ಲೂ ಹಬ್ಬಿದೆ. ಇದು ಸುಲಭವಾದ ವಿಧಾನವಾದ್ದರಿಂದ ಹೆಚ್ಚಿನವರು ಈ ವ್ಯವಸ್ಥೆಯನ್ನು ಅನುಸರಿಸುತ್ತಾರೆ. ಆದರೆ, ಎಲೆಕ್ಟ್ರಿಕ್ ರೈಸ್ ಕುಕ್ಕರ್‌ನಲ್ಲಿ ಬೇಯಿಸಿದ ಆಹಾರವನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಬರುತ್ತವೆ ಎಂದು ವೈದ್ಯಲೋಕದಲ್ಲಿ ತಜ್ಞರು ಹೇಳುತ್ತಾರೆ. ಹಾಗಾದರೆ ಎಲೆಕ್ಟ್ರಿಕ್ ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಿದ ಅನ್ನ ತಿನ್ನುವುದನ್ನು ಅಭ್ಯಾಸವಾಗಿ ಮಾಡಿಕೊಂಡರೆ ಏನಾಗುತ್ತದೆ ಎಂದು ತಿಳಿದುಕೊಳ್ಳೋಣ.

ಸಾಧು ಶ್ರೀನಾಥ್​
|

Updated on: Oct 09, 2024 | 3:03 AM

Share
ಎಲೆಕ್ಟ್ರಿಕ್ ರೈಸ್ ಕುಕ್ಕರ್ ನಲ್ಲಿ ಬೇಯಿಸಿದ ಅನ್ನವನ್ನು ತಿನ್ನುವುದರಿಂದ ಚಿಕ್ಕ ವಯಸ್ಸಿನಲ್ಲಿ ಕಾಲು ನೋವು, ಕೀಲು ನೋವು, ಬೆನ್ನುನೋವಿನಂತಹ ಸಮಸ್ಯೆಗಳು ಬರುತ್ತವೆ ಎಂದು ಎಚ್ಚರಿಸಲಾಗಿದೆ. ಎಲೆಕ್ಟ್ರಿಕ್ ರೈಸ್ ಕುಕ್ಕರ್‌ನಲ್ಲಿ ಬೇಯಿಸಿದ ಅನ್ನದಲ್ಲಿ ಪೋಷಕಾಂಶಗಳು ಕಳೆದುಹೋಗುತ್ತವೆ ಮತ್ತು ಅಡುಗೆ ಮಾಡುವಾಗ ಅಪಾಯಕಾರಿ ರಾಸಾಯನಿಕಗಳು ಅದರಿಂದ ಬಿಡುಗಡೆಯಾಗುತ್ತವೆ ಎಂದು ಹೇಳಲಾಗುತ್ತದೆ.

1 / 5
ಎಲೆಕ್ಟ್ರಿಕ್ ರೈಸ್ ಕುಕ್ಕರ್‌ನಲ್ಲಿ ಬೇಯಿಸಿದ ಅನ್ನವನ್ನು ತಿನ್ನುವವರಿಗೆ ಕ್ಯಾನ್ಸರ್ ಬರುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಎಲೆಕ್ಟ್ರಿಕ್ ರೈಸ್ ಕುಕ್ಕರ್‌ಗಿಂತ ಪ್ರೆಶರ್ ಕುಕ್ಕರ್ ಉತ್ತಮ ಎಂದು ಹೇಳಲಾಗುತ್ತದೆ. ಅಕ್ಕಿಯನ್ನು ಬೇಗನೆ ಬೇಯಿಸಬೇಕಾದರೆ, ಅದನ್ನು ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಲು ಸಲಹೆ ನೀಡಲಾಗುತ್ತದೆ.

2 / 5
ಕರೆಂಟ್ ಆಧರಿಸಿ ಬೇಯಿಸಿದ ಅನ್ನವನ್ನು ತಿನ್ನದಿರುವುದು ಒಳ್ಳೆಯದು ಎಂದು ಹೇಳಲಾಗುತ್ತದೆ. ಮಣ್ಣಿನ ಪಾತ್ರೆ, ಸ್ಟೀಲ್ ಪಾತ್ರೆಗಳಲ್ಲಿ ಅಡುಗೆ ಮಾಡಿ ತಿನ್ನುವುದು ಉತ್ತಮ ಎನ್ನುತ್ತಾರೆ. ಮಣ್ಣಿನ ಪಾತ್ರೆಯಲ್ಲಿ ಅಡುಗೆ ಮಾಡಿ ತಿನ್ನುವುದರಿಂದ ಭೂಮಿಯಲ್ಲಿರುವ ಪೋಷಕಾಂಶಗಳು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ.

3 / 5

ಎಲೆಕ್ಟ್ರಿಕ್ ರೈಸ್ ಕುಕ್ಕರ್ ತಯಾರಿಕೆಯಲ್ಲಿ ಅಲ್ಯೂಮಿನಿಯಂ ಅನ್ನು ಹೆಚ್ಚಾಗಿ ಬಳಸುತ್ತಾರೆ.. ಇದರಲ್ಲಿ ತಯಾರಿಸಿದ ಆಹಾರ ಸೇವನೆಯಿಂದ ಹೊಟ್ಟೆ ಸಮಸ್ಯೆ, ಹೃದಯ ಸಂಬಂಧಿ ಸಮಸ್ಯೆ, ಸಂಧಿವಾತ, ಮಧುಮೇಹ, ಗ್ಯಾಸ್ ಸಮಸ್ಯೆ, ಅಧಿಕ ತೂಕ, ಸೊಂಟ ನೋವು ಹೀಗೆ ಹಲವು ಸಮಸ್ಯೆಗಳು ಬರುತ್ತವೆ ಎನ್ನಲಾಗಿದೆ. . ಹಾಗಾಗಿ ಆದಷ್ಟು ಪ್ರೆಶರ್ ಕುಕ್ಕರ್ ಅಥವಾ ಕರೆಂಟ್ ಕುಕ್ಕರ್ ನಲ್ಲಿ ಅಡುಗೆ ಮಾಡುವುದನ್ನು ತಪ್ಪಿಸುವುದು ಉತ್ತಮ.

4 / 5

ಹೆಚ್ಚಿನ ಒತ್ತಡದಲ್ಲಿ ಅಕ್ಕಿಯನ್ನು ಬೇಯಿಸುವುದರಿಂದ, ಅಕ್ಕಿ ಮತ್ತು ನೀರಿನಲ್ಲಿ ಇರುವ ಹಾನಿಕಾರಕ ಶಿಲೀಂಧ್ರಗಳು ಮತ್ತು ಬ್ಯಾಕ್ಟೀರಿಯಾಗಳು ನಾಶವಾಗುತ್ತವೆ. ಒಲೆಯ ಮೇಲೆ ಬೇಯಿಸುವುದಕ್ಕೆ ಹೋಲಿಸಿದರೆ ಎಲೆಕ್ಟ್ರಿಕ್ ಪ್ರೆಶರ್ ಕುಕ್ಕರ್‌ನಲ್ಲಿ ಅಕ್ಕಿಯನ್ನು ವೇಗವಾಗಿ ಬೇಯಿಸಲಾಗುತ್ತದೆ. ಅದರಿಂದ ಪ್ರೆಷರ್​ ಹೆಚ್ಚಿ ಅದರಲ್ಲಿನ ಪೋಷಕಾಂಶಗಳು ನಾಶವಾಗಿ, ಅನ್ನಂ ಪ್ರಬಹ್ಮಂ ಎಂಬುದಕ್ಕೆ ಅಪಚಾರವಾಗಿ ಅನ್ನ ತಿನ್ನುವ ಪ್ಲೆಷರ್ ಹಾಳಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ.

5 / 5
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ