ಎಲೆಕ್ಟ್ರಿಕ್ ರೈಸ್ ಕುಕ್ಕರ್ ತಯಾರಿಕೆಯಲ್ಲಿ ಅಲ್ಯೂಮಿನಿಯಂ ಅನ್ನು ಹೆಚ್ಚಾಗಿ ಬಳಸುತ್ತಾರೆ.. ಇದರಲ್ಲಿ ತಯಾರಿಸಿದ ಆಹಾರ ಸೇವನೆಯಿಂದ ಹೊಟ್ಟೆ ಸಮಸ್ಯೆ, ಹೃದಯ ಸಂಬಂಧಿ ಸಮಸ್ಯೆ, ಸಂಧಿವಾತ, ಮಧುಮೇಹ, ಗ್ಯಾಸ್ ಸಮಸ್ಯೆ, ಅಧಿಕ ತೂಕ, ಸೊಂಟ ನೋವು ಹೀಗೆ ಹಲವು ಸಮಸ್ಯೆಗಳು ಬರುತ್ತವೆ ಎನ್ನಲಾಗಿದೆ. . ಹಾಗಾಗಿ ಆದಷ್ಟು ಪ್ರೆಶರ್ ಕುಕ್ಕರ್ ಅಥವಾ ಕರೆಂಟ್ ಕುಕ್ಕರ್ ನಲ್ಲಿ ಅಡುಗೆ ಮಾಡುವುದನ್ನು ತಪ್ಪಿಸುವುದು ಉತ್ತಮ.