Electric Pressure cooker: ಎಲೆಕ್ಟ್ರಿಕ್ ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಿದ ಅನ್ನ ತಿಂದರೆ ಏನಾಗುತ್ತೆ ಗೊತ್ತಾ? ತಜ್ಞರು ಏನು ಹೇಳುತ್ತಾರೆ ಕೇಳಿ
ಇತ್ತೀಚಿನ ದಿನಗಳಲ್ಲಿ ಅನೇಕ ಜನರು ಎಲೆಕ್ಟ್ರಿಕ್ ರೈಸ್ ಕುಕ್ಕರ್‌ನಲ್ಲಿ ಅಕ್ಕಿ ಬೇಯಿಸುತ್ತಿದ್ದಾರೆ. ಈ ಪದ್ಧತಿ ನಗರಗಳಲ್ಲಷ್ಟೇ ಅಲ್ಲ ಹಳ್ಳಿಗಳಲ್ಲೂ ಹಬ್ಬಿದೆ. ಇದು ಸುಲಭವಾದ ವಿಧಾನವಾದ್ದರಿಂದ ಹೆಚ್ಚಿನವರು ಈ ವ್ಯವಸ್ಥೆಯನ್ನು ಅನುಸರಿಸುತ್ತಾರೆ. ಆದರೆ, ಎಲೆಕ್ಟ್ರಿಕ್ ರೈಸ್ ಕುಕ್ಕರ್‌ನಲ್ಲಿ ಬೇಯಿಸಿದ ಆಹಾರವನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳು ಬರುತ್ತವೆ ಎಂದು ವೈದ್ಯಲೋಕದಲ್ಲಿ ತಜ್ಞರು ಹೇಳುತ್ತಾರೆ. ಹಾಗಾದರೆ ಎಲೆಕ್ಟ್ರಿಕ್ ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಿದ ಅನ್ನ ತಿನ್ನುವುದನ್ನು ಅಭ್ಯಾಸವಾಗಿ ಮಾಡಿಕೊಂಡರೆ ಏನಾಗುತ್ತದೆ ಎಂದು ತಿಳಿದುಕೊಳ್ಳೋಣ.