ಮನೋರಂಜನ್ ರವಿಚಂದ್ರನ್-ಸಂಗೀತಾ ಮದುವೆಗೆ ಬಂದು ಶುಭಕೋರಿದ ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ
Manoranjan Ravichandran marriage photos: ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್ ರವಿಚಂದ್ರನ್ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.
Updated on:Aug 21, 2022 | 4:12 PM
Share

Crazy Star Ravichandran son Manoranjan Ravichandran marriage photos

Crazy Star Ravichandran son Manoranjan Ravichandran marriage photos

ಶಿವರಾಜ್ಕುಮಾರ್, ಖುಷ್ಬೂ, ಹಂಸಲೇಖ, ಉಮಾಶ್ರೀ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ವಿವಾಹಕ್ಕೆ ಸಾಕ್ಷಿ ಆಗಿದ್ದಾರೆ. ನವ ಜೋಡಿಗೆ ಎಲ್ಲರೂ ಆಶೀರ್ವಾದ ಮಾಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಮನೋರಂಜನ್ ರವಿಚಂದ್ರನ್ ಅವರು ಸಕ್ರಿಯರಾಗಿದ್ದಾರೆ. ‘ಸಾಹೇಬ’, ‘ಬೃಹಸ್ಪತಿ’, ‘ಮುಗಿಲ್ ಪೇಟೆ’, ‘ಆರಂಭ’ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

ಅಕುಲ್ ಬಾಲಾಜಿ - ರವಿಚಂದ್ರನ್

ಮನೋರಂಜನ್-ಮಾಸ್ಟರ್ ಆನಂದ್

ಕೇಜಿಸ್ಟಾರ್ ರವಿಚಂದ್ರನ್ ಕುಟುಂಬ
Published On - 4:12 pm, Sun, 21 August 22
Related Photo Gallery
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ




