ಮನೋರಂಜನ್ ರವಿಚಂದ್ರನ್-ಸಂಗೀತಾ ಮದುವೆಗೆ ಬಂದು ಶುಭಕೋರಿದ ಸೆಲೆಬ್ರಿಟಿಗಳ ಫೋಟೋ ಗ್ಯಾಲರಿ
Manoranjan Ravichandran marriage photos: ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್ ರವಿಚಂದ್ರನ್ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.
Updated on:Aug 21, 2022 | 4:12 PM

Crazy Star Ravichandran son Manoranjan Ravichandran marriage photos

Crazy Star Ravichandran son Manoranjan Ravichandran marriage photos

ಶಿವರಾಜ್ಕುಮಾರ್, ಖುಷ್ಬೂ, ಹಂಸಲೇಖ, ಉಮಾಶ್ರೀ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಈ ವಿವಾಹಕ್ಕೆ ಸಾಕ್ಷಿ ಆಗಿದ್ದಾರೆ. ನವ ಜೋಡಿಗೆ ಎಲ್ಲರೂ ಆಶೀರ್ವಾದ ಮಾಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಮನೋರಂಜನ್ ರವಿಚಂದ್ರನ್ ಅವರು ಸಕ್ರಿಯರಾಗಿದ್ದಾರೆ. ‘ಸಾಹೇಬ’, ‘ಬೃಹಸ್ಪತಿ’, ‘ಮುಗಿಲ್ ಪೇಟೆ’, ‘ಆರಂಭ’ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಮನೋರಂಜನ್ ಹಾಗೂ ಸಂಗೀತಾ ಅವರಿಗೆ ಆಪ್ತರು, ಸೆಲೆಬ್ರಿಟಿಗಳು, ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ. ಅದ್ದೂರಿಯಾಗಿ ಮದುವೆ ನೆರವೇರಿದೆ.

ಅಕುಲ್ ಬಾಲಾಜಿ - ರವಿಚಂದ್ರನ್

ಮನೋರಂಜನ್-ಮಾಸ್ಟರ್ ಆನಂದ್

ಕೇಜಿಸ್ಟಾರ್ ರವಿಚಂದ್ರನ್ ಕುಟುಂಬ
Published On - 4:12 pm, Sun, 21 August 22
Related Photo Gallery

ಶಿವಣ್ಣ-ಗೀತಾ ದಂಪತಿಗೆ ವಿವಾಹ ವಾರ್ಷಿಕೋತ್ಸವ; ಇಲ್ಲಿದೆ ಅಪರೂಪದ ಚಿತ್ರಗಳು

ಒಂದು ಸ್ಥಾನಕ್ಕಾಗಿ 3 ತಂಡಗಳ ನಡುವೆ ಪೈಪೋಟಿ: ಹೀಗಿದೆ ಲೆಕ್ಕಾಚಾರ

ಐಪಿಎಲ್ನಲ್ಲಿ ಹೊಸ ಹಿಸ್ಟರಿ ನಿರ್ಮಿಸಿದ ಕೆಎಲ್ ರಾಹುಲ್

IPL 2025: ಐಪಿಎಲ್ನ 100ನೇ ಶತಕ ಸಿಡಿಸಿದ ಸಾಯಿ ಸುದರ್ಶನ್

ಬೆಂಗಳೂರು ಮಳೆ ಸೃಷ್ಟಿಸಿದ ಅಧ್ವಾನ ಒಂದೆರಡಲ್ಲ; ಎಲ್ಲೆಲ್ಲಿ ಏನೇನಾಯ್ತು ನೋಡಿ

ಪ್ರತಿಷ್ಠಿತ ಕಾನ್ಸ್ ಫಿಲ್ಮ್ ಚಿತ್ರೋತ್ಸವದಲ್ಲಿ ಲಕ್ಷ್ಮೀ ನಿವಾಸ ನಟಿ ದಿಶಾ

IPL 2025: 3 ತಂಡಗಳು ಪ್ಲೇಆಫ್ಗೆ ಎಂಟ್ರಿ

ಹೆಂಡತಿ ಹೀಗಿದ್ದರೆ ಗಂಡನ ಬದುಕು ನರಕಕ್ಕೆ ಸಮ ಎನ್ನುತ್ತಾರೆ ಚಾಣಕ್ಯ

ವಿದೇಶಿ ಆಟಗಾರನ ಬದಲಿಯಾಗಿ ಬಂದ ದೇಶಿ ಆಟಗಾರ

ದೇಶದ ರಕ್ಷಣಾ ವ್ಯವಸ್ಥೆಗೆ ಪೂರಕವಾಗುವ ಡ್ರೋನ್ ತಯಾರಿಸಿದ ವಿದ್ಯಾರ್ಥಿಗಳು
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ

ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!

Daily Horoscope: ಸೋಮವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ

ಬೆಂಗಳೂರು ಮಳೆ: ಸಿಸಿಬಿ ಕಚೇರಿಯೊಳಗೆ ನುಗ್ಗಿದ ನೀರು, ಅವಾಂತರ

ಮಳೆ ಅಬ್ಬರಕ್ಕೆ ಶಾಂತಿನಗರದಲ್ಲಿ ಭಾಗಶಃ ಮುಳುಗಿದ ಬಸ್ಗಳು

ಕೊಹ್ಲಿ ದಾಖಲೆ ಮುರಿದ ಕೆಎಲ್ ರಾಹುಲ್

‘ಸರಳ ಸುಬ್ಬಾರಾವ್’ ಸಿನಿಮಾ ಕಾರ್ಯಕ್ರಮದಲ್ಲಿ ಎಲ್ಲರ ಕಾಳೆದ ನಟ ಅಜಯ್ ರಾವ್

ನೆಲಮಂಗಲದಿಂದ ಬೆಂಗಳೂರು ಕಡೆ ಬರುವ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್

Bangalore Rain: ಮಳೆಯಿಂದ ಹೊಳೆಯಂತಾದ ಬೆಂಗಳೂರಿನ ರಸ್ತೆಗಳು

ಹಾವೇರಿ: ಬಿರುಗಾಳಿ ಸಹಿತ ಮಳೆಗೆ ಹಾರಿಹೋದ ಅಲೆಮಾರಿ ಕುಟುಂಬಗಳ ಜೋಪಡಿಗಳು
