AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2028: ಟಿ20 ವಿಶ್ವಕಪ್​ಗೆ 12 ತಂಡಗಳು ನೇರ ಆಯ್ಕೆ

T20 World Cup 2028: ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ಜಂಟಿಯಾಗಿ ಆಯೋಜಿಸಲಿರುವ 2028ರ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಇಪ್ಪತ್ತು ತಂಡಗಳಲ್ಲಿ 12 ಟೀಮ್​ಗಳು ಫೈನಲ್ ಆಗಿವೆ. ಇನ್ನುಳಿದ 8 ತಂಡಗಳು ಅರ್ಹತಾ ಸುತ್ತಿನ ಮೂಲಕ ಆಯ್ಕೆಯಾಗಲಿದೆ.

ಝಾಹಿರ್ ಯೂಸುಫ್
|

Updated on: Mar 10, 2026 | 7:40 AM

Share
ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ಜಂಟಿಯಾಗಿ ಆಯೋಜಿಸಲಿರುವ 2028ರ ಟಿ20 ವಿಶ್ವಕಪ್  ಟೂರ್ನಿಗೆ ಒಟ್ಟು 12 ತಂಡಗಳು ಈಗಾಗಲೇ ನೇರವಾಗಿ ಅರ್ಹತೆ ಪಡೆದುಕೊಂಡಿವೆ. ಇನ್ನುಳಿದ 8 ತಂಡಗಳ ಸ್ಥಾನಗಳಿಗಾಗಿ ಅರ್ಹತಾ ಸುತ್ತು ನಡೆಸುವುದಾಗಿ ಐಸಿಸಿ ತಿಳಿಸಿದೆ. ಅದರಂತೆ 2028ರ ಟಿ20 ವಿಶ್ವಕಪ್​ಗೆ ನೇರ ಅರ್ಹತೆ ಪಡೆದ 12 ತಂಡಗಳ ಪಟ್ಟಿ ಈ ಕೆಳಗಿನಂತಿದೆ... (PC: ICC)

1 / 13
ಆಸ್ಟ್ರೇಲಿಯಾ: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ ನೀಡಿ ಮೊದಲ ಸುತ್ತಿನಲ್ಲೇ ಹೊರಬಿದ್ದಿರುವ ಆಸ್ಟ್ರೇಲಿಯಾ 2028ರ ಟಿ20 ವಿಶ್ವಕಪ್​ಗೆ ಆತಿಥೇಯ ರಾಷ್ಟ್ರವಾಗಿ ನೇರವಾಗಿ ಆಯ್ಕೆಯಾಗಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಆಸೀಸ್ ಪಡೆ ಕಾಣಿಸಿಕೊಳ್ಳುವುದು ಖಚಿತ. (PC: ICC)

2 / 13
ನ್ಯೂಝಿಲೆಂಡ್: ಆಸ್ಟ್ರೇಲಿಯಾ ಜೊತೆ ನ್ಯೂಝಿಲೆಂಡ್ ಕೂಡ ಮುಂಬರುವ ಟಿ20 ವಿಶ್ವಕಪ್​ನ ಆತಿಥ್ಯವಹಿಸಲಿದೆ. ಅದರಂತೆ ಕಿವೀಸ್ ಪಡೆ ಕೂಡ 2028ರ ಟಿ20 ವಿಶ್ವಕಪ್​ಗೆ ಆತಿಥೇಯ ರಾಷ್ಟ್ರವಾಗಿ ಡೈರೆಕ್ಟ್ ಆಯ್ಕೆಯಾಗಿದೆ. (PC: ICC)

3 / 13
ವೆಸ್ಟ್ ಇಂಡೀಸ್: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೂಪರ್-8 ಹಂತಕ್ಕೇರಿದ್ದ ವೆಸ್ಟ್ ಇಂಡೀಸ್ ತಂಡ ಕೂಡ ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ಆಯೋಜಿಸಲಿರುವ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. (PC: ICC)

4 / 13
ಝಿಂಬಾಬ್ವೆ: ಆಸ್ಟ್ರೇಲಿಯಾ ಮತ್ತು ಐರ್ಲೆಂಡ್ ವಿರುದ್ಧ ಗೆದ್ದು ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿಗೆ ಪ್ರವೇಶಿಸಿದ್ದ ಝಿಂಬಾಬ್ವೆ ತಂಡ ಕೂಡ ಮುಂದಿನ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್​​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಝಿಂಬಾಬ್ವೆ ಕೂಡ ಕಾಣಿಸಿಕೊಳ್ಳಲಿದೆ. (PC: ICC)

5 / 13
ಸೌತ್ ಆಫ್ರಿಕಾ; ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೂಪರ್-8 ಹಂತಕ್ಕೇರಿರುವ ಸೌತ್ ಆಫ್ರಿಕಾ ತಂಡವು ಕೂಡ 2028 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ನೇರವಾಗಿ ಎಂಟ್ರಿ ಕೊಟ್ಟಿದೆ. (PC: ICC)

6 / 13
ಇಂಗ್ಲೆಂಡ್: ಈ ಬಾರಿಯ ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡಿದ್ದ ಇಂಗ್ಲೆಂಡ್ ತಂಡ ಕೂಡ 2028 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ನೇರ ಅರ್ಹತೆ ಪಡೆದುಕೊಂಡಿದೆ. (PC: ICC)

7 / 13

ಶ್ರೀಲಂಕಾ: 10ನೇ ಟಿ20 ವಿಶ್ವಕಪ್​ಗೆ ಜಂಟಿ ಆತಿಥ್ಯವಹಿಸಿದ್ದ ಶ್ರೀಲಂಕಾ ತಂಡ ಸೂಪರ್-8 ಸುತ್ತಿಗೆ ಪ್ರವೇಶಿಸಿರುವ ಆಧಾರದ ಮೇಲೆ 2028ರ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿದೆ.  (PC: ICC)

8 / 13
ಪಾಕಿಸ್ತಾನ್: ಟಿ20 ವಿಶ್ವಕಪ್ 2026 ರಲ್ಲಿ ಸೋಲು-ಗೆಲುವುಗಳೊಂದಿಗೆ ಕೊನೆಗೂ ಸೂಪರ್-8 ಹಂತಕ್ಕೇರಿದ್ದ ಪಾಕಿಸ್ತಾನ್ ತಂಡವು 2028ರ ಟಿ20 ವಿಶ್ವಕಪ್​ ಎಂಟ್ರಿಯನ್ನು ಖಚಿತಪಡಿಸಿಕೊಂಡಿದೆ. ಅದರಂತೆ ಪಾಕ್ ಪಡೆ ಕೂಡ ಆಸ್ಟ್ರೇಲಿಯಾ-ನ್ಯೂಝಿಲೆಂಡ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ. (PC: ICC)

9 / 13
ಭಾರತ: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಕಿರೀಟ ಮುಡಿಗೇರಿಸಿಕೊಂಡಿರುವ ಟೀಮ್ ಇಂಡಿಯಾ ಕೂಡ ಆಸ್ಟ್ರೇಲಿಯಾ-ನ್ಯೂಝಿಲೆಂಡ್ ಆಯೋಜಿಸಲಿರುವ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ. (PC: ICC)

10 / 13
ಅಫ್ಘಾನಿಸ್ತಾನ್: 2026 ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲೇ ಹೊರಬಿದ್ದಿದ್ದ ಅಫ್ಘಾನಿಸ್ತಾನ್ ತಂಡವು ಐಸಿಸಿ ಶ್ರೇಯಾಂಕದ ಆಧಾರದ ಮೇಲೆ 2028ರ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿದೆ. ಹೀಗಾಗಿ 2028ರ ಟಿ20 ವಿಶ್ವಕಪ್​ನಲ್ಲಿ ಅಫ್ಘಾನಿಸ್ತಾನ್ ತಂಡ ಕಣಕ್ಕಿಳಿಯುವುದನ್ನು ಎದುರು ನೋಡಬಹುದು. (PC: ICC)

11 / 13
ಬಾಂಗ್ಲಾದೇಶ್: ಈ ಬಾರಿಯ ಟಿ20 ವಿಶ್ವಕಪ್​ನಿಂದ ಹೊರಗುಳಿದಿರುವ ಬಾಂಗ್ಲಾದೇಶ್ ತಂಡ ಕೂಡ ಮುಂದಿನ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿದೆ. ಐಸಿಸಿ ಶ್ರೇಯಾಂಕದ ಆಧಾರದ ಮೇಲೆ ಬಾಂಗ್ಲಾ ಪಡೆದ 2028ರ ಟಿ20 ವಿಶ್ವಕಪ್​ಗೆ ಅರ್ಹತೆಗಿಟ್ಟಿಸಿಕೊಂಡಿದೆ. (PC: ICC)

12 / 13
ಐರ್ಲೆಂಡ್: ಐಸಿಸಿ ಶ್ರೇಯಾಂಕದ ಆಧಾರದ ಮೇಲೆ ಐರ್ಲೆಂಡ್ ತಂಡ ಕೂಡ ಮುಂದಿನ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿದೆ.  ಇದರೊಂದಿಗೆ ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್​ನಲ್ಲಿ ಐರ್ಲೆಂಡ್ ಕೂಡ ಕಣಕ್ಕಿಳಿಯುವುದು ಖಚಿತವಾಗಿದೆ. (PC: ICC)

13 / 13
Follow Us
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು

ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ

ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ

ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ

ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!

ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ

ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ

‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ