AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

England Squad: ಇಂಗ್ಲೆಂಡ್ ತಂಡಕ್ಕೆ 18 ವರ್ಷದ ಯುವ ಆಲ್​ರೌಂಡರ್​ ಎಂಟ್ರಿ

England Squad: ಇಂಗ್ಲೆಂಡ್ ಟೆಸ್ಟ್ ತಂಡ: ಬೆನ್ ಸ್ಟೋಕ್ಸ್ (ಕ್ಯಾಪ್ಟನ್), ಜೇಮ್ಸ್ ಆಂಡರ್ಸನ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್ (ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ಕೀಟನ್ ಜೆನ್ನಿಂಗ್ಸ್, ಜ್ಯಾಕ್ ಲೀಚ್, ಲಿಯಾಮ್ ಲಿವಿಂಗ್​ಸ್ಟೋನ್.

TV9 Web
| Edited By: |

Updated on: Nov 24, 2022 | 6:31 PM

Share
ಇಂಗ್ಲೆಂಡ್ ತಂಡಕ್ಕೆ 18 ವರ್ಷದ ಯುವ ಆಲ್​ರೌಂಡರ್​ ಎಂಟ್ರಿ ಪಾಕಿಸ್ತಾನ್ ವಿರುದ್ಧದ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ. ಬೆನ್​ ಸ್ಟೋಕ್ಸ್​ ನಾಯಕತ್ವದ 16 ಸದಸ್ಯರ ಬಳಗದಲ್ಲಿ 18 ವರ್ಷದ ಯುವ ಆಲ್​ರೌಂಡರ್ ಕಾಣಿಸಿಕೊಂಡಿರುವುದು ವಿಶೇಷ.

1 / 6
ಹೌದು, ಇದೇ ಮೊದಲ ಬಾರಿಗೆ ಇಂಗ್ಲೆಂಡ್ ತಂಡದಲ್ಲಿ ಹದಿಹರೆಯದ  ಸ್ಪಿನ್ ಬೌಲಿಂಗ್-ಆಲ್​ರೌಂಡರ್​ ರೆಹಾನ್ ಅಹ್ಮದ್ ಸ್ಥಾನ ಪಡೆದಿದ್ದಾರೆ. ವಿಶೇಷ ಎಂದರೆ 18ನೇ ವಯಸ್ಸಿನಲ್ಲೇ ಅವಕಾಶ ಪಡೆದಯುವ ಮೂಲಕ ಇಂಗ್ಲೆಂಡ್ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

2 / 6
ಲೀಸೆಸ್ಟರ್‌ಶೈರ್ ಕೌಂಟಿ ಪರ ಆಡುತ್ತಿರುವ ರೆಹಾನ್ ತಮ್ಮ ಲೆಗ್‌ಸ್ಪಿನ್ ಬೌಲಿಂಗ್ ಮೂಲಕ ಆಯ್ಕೆಗಾರರ ಗಮನ ಸೆಳೆದಿದ್ದರು. ಅಷ್ಟೇ ಅಲ್ಲದೆ ಕೇವಲ ಮೂರು ಪ್ರಥಮ ದರ್ಜೆ ಪಂದ್ಯಗಳಲ್ಲಿ 11 ವಿಕೆಟ್ ಕಬಳಿಸಿದ್ದಾರೆ. ಅಲ್ಲದೆ ಒಂದು ಶತಕವನ್ನೂ ಸಹ ಸಿಡಿಸಿದ್ದಾರೆ.

3 / 6
ಅಲ್ಲದೆ ಇಂಗ್ಲೆಂಡ್ ಟೆಸ್ಟ್ ತಂಡದ ವಿರುದ್ಧದ ಅಭ್ಯಾಸ ಪಂದ್ಯದಲ್ಲೂ ಕೋಚ್ ಬ್ರೆಂಡನ್ ಮೆಕಲಂ ಹಾಗೂ ನಾಯಕ ಬೆನ್ ಸ್ಟೋಕ್ಸ್​ ಅವರನ್ನು ಪ್ರಭಾವಿಸಿದ್ದಾರೆ. ಹೀಗಾಗಿ ಮೊಯೀನ್ ಅಲಿ ಅವರ ನಿವೃತ್ತಿಯಿಂದ ತೆರವಾಗಿದ್ದ ಆಲ್​ರೌಂಡರ್​ ಸ್ಥಾನದಲ್ಲಿ ರೆಹಾನ್ ಅಹ್ಮದ್ ಅವರಿಗೆ ಅವಕಾಶ ಕಲ್ಪಿಸಲಾಗಿದೆ.

4 / 6
ವಿಶೇಷ ಎಂದರೆ ರೆಹಾನ್ ಅಹ್ಮದ್ ಆಯ್ಕೆಯಾಗಿರುವುದು ಪಾಕಿಸ್ತಾನದಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ. ಅಂದರೆ ರೆಹಾನ್ ಅವರ ಪೂರ್ವಿಕರು ಪಾಕ್ ಮೂಲದವರು. ಇದೀಗ ಇಂಗ್ಲೆಂಡ್​ ತಂಡದಲ್ಲಿ ಸ್ಥಾನ ಪಡೆದಿರುವ ರೆಹಾನ್ ಅಹ್ಮದ್ ಪಾಕ್​ ವಿರುದ್ಧವೇ ತಮ್ಮ ಕೆರಿಯರ್ ಆರಂಭಿಸುವ ವಿಶ್ವಾಸದಲ್ಲಿದ್ದಾರೆ.

5 / 6
ಇಂಗ್ಲೆಂಡ್ ಟೆಸ್ಟ್ ತಂಡ: ಬೆನ್ ಸ್ಟೋಕ್ಸ್ (ಕ್ಯಾಪ್ಟನ್), ಜೇಮ್ಸ್ ಆಂಡರ್ಸನ್, ಹ್ಯಾರಿ ಬ್ರೂಕ್, ಝಾಕ್ ಕ್ರಾಲಿ, ಬೆನ್ ಡಕೆಟ್, ಬೆನ್ ಫೋಕ್ಸ್ (ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ಕೀಟನ್ ಜೆನ್ನಿಂಗ್ಸ್, ಜ್ಯಾಕ್ ಲೀಚ್, ಲಿಯಾಮ್ ಲಿವಿಂಗ್​ಸ್ಟೋನ್, ಜೇಮೀ ಓವರ್ಟನ್, ಆಲಿ ಪೋಪ್, ಆಲ್ಲಿ ರಾಬಿನ್ಸನ್, ಜೋ ರೂಟ್, ಮಾರ್ಕ್ ವುಡ್ , ರೆಹಾನ್ ಅಹ್ಮದ್.

6 / 6
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ

ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?

ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?

ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು

60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್