ಪಾಕಿಸ್ತಾನ್ ಪರ ಕಣಕ್ಕಿಳಿದ ಇಬ್ಬರು ಹಿಂದೂ ಕ್ರಿಕೆಟಿಗರು ಯಾರು ಗೊತ್ತಾ?
Pakistan: ಇಸ್ಲಾಮಿಕ್ ಗಣರಾಜ್ಯ ಎನಿಸಿಕೊಂಡಿರುವ ಪಾಕಿಸ್ತಾನದಲ್ಲಿ 96.46% ಮುಸ್ಲಿಮರಿದ್ದಾರೆ. ಇನ್ನುಳಿದ 3.54 ಪರ್ಸೆಂಟ್ನಲ್ಲಿ 2.17% ಹಿಂದೂ ಸಮುದಾಯವರಿದ್ದಾರೆ. ಇವರಲ್ಲಿ ಇಬ್ಬರು ಹಿಂದೂ ಕ್ರಿಕೆಟಿಗರು ಪಾಕಿಸ್ತಾನ್ ತಂಡವನ್ನು ಪ್ರತಿನಿಧಿಸಿದ್ದಾರೆ. ಅಂದರೆ 624 ಆಟಗಾರರಲ್ಲಿ ಇಬ್ಬರು ಹಿಂದೂ ಕ್ರಿಕೆಟಿಗರು ಪಾಕ್ ತಂಡವನ್ನು ಪ್ರತಿನಿಧಿಸಿದ್ದಾರೆ. ಆ ಆಟಗಾರರ ಸಂಪೂರ್ಣ ವಿವರಗಳನ್ನು ಇಲ್ಲಿ ನೀಡಲಾಗಿದೆ...