AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Year Ender 2021: ಈ ವರ್ಷ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಆಟಗಾರ ಯಾರು ಗೊತ್ತಾ?

Most sixes in T20I 2021: ಕೆಲ ಆಟಗಾರರು ಸಿಕ್ಸ್​ ಸಿಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಹೀಗೆ 2021 ರಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಆಟಗಾರರ ಪಟ್ಟಿ ಹೀಗಿದೆ...

TV9 Web
| Edited By: |

Updated on: Dec 29, 2021 | 9:24 PM

Share
ಈ ವರ್ಷ ಟಿ20 ವಿಶ್ವಕಪ್​ ಜೊತೆಗೆ ಎಲ್ಲಾ ತಂಡಗಳು ಹಲವು ಸರಣಿಗಳನ್ನು ಆಡಿದೆ. ಈ ವೇಳೆ ಕೆಲ ಆಟಗಾರರು ಭರ್ಜರಿಯಾಗಿ ಬ್ಯಾಟ್ ಬೀಸುವ ಮೂಲಕ ಅಬ್ಬರಿಸಿದ್ದಾರೆ. ಅದರಲ್ಲೂ ಕೆಲ ಆಟಗಾರರು ಸಿಕ್ಸ್​ ಸಿಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಹೀಗೆ 2021 ರಲ್ಲಿ ಟಿ20 ಅಂತಾರಾಷ್ಟ್ರೀಯ  ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಆಟಗಾರರ ಪಟ್ಟಿ ಹೀಗಿದೆ...

1 / 9
ಮೊಹಮ್ಮದ್  ರಿಜ್ವಾನ್ (ಪಾಕಿಸ್ತಾನ್):  42 ಸಿಕ್ಸ್

2 / 9
ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್):  41 ಸಿಕ್ಸ್​

3 / 9
ಎವಿನ್ ಲೂಯಿಸ್ (ವೆಸ್ಟ್ ಇಂಡೀಸ್):  36 ಸಿಕ್ಸ್

ಎವಿನ್ ಲೂಯಿಸ್ (ವೆಸ್ಟ್ ಇಂಡೀಸ್): 36 ಸಿಕ್ಸ್

4 / 9
ನಿಕೋಲಸ್ ಪೂರನ್ (ವೆಸ್ಟ್ ಇಂಡೀಸ್):  32 ಸಿಕ್ಸ್​

5 / 9
ಏಡನ್ ಮಾರ್ಕ್ರಾಮ್ (ದಕ್ಷಿಣ ಆಫ್ರಿಕಾ):  27 ಸಿಕ್ಸ್​

6 / 9
ಜೋಸ್ ಬಟ್ಲರ್ (ಇಂಗ್ಲೆಂಡ್):  26 ಸಿಕ್ಸ್

ಜೋಸ್ ಬಟ್ಲರ್ (ಇಂಗ್ಲೆಂಡ್): 26 ಸಿಕ್ಸ್

7 / 9
ರೋಹಿತ್  ಶರ್ಮಾ (ಭಾರತ):  23 ಸಿಕ್ಸ್

ರೋಹಿತ್ ಶರ್ಮಾ (ಭಾರತ): 23 ಸಿಕ್ಸ್

8 / 9
ಶಾನ್ ಮಾರ್ಷ್ (ಆಸ್ಟ್ರೇಲಿಯಾ):  23 ಸಿಕ್ಸ್​

ಶಾನ್ ಮಾರ್ಷ್ (ಆಸ್ಟ್ರೇಲಿಯಾ): 23 ಸಿಕ್ಸ್​

9 / 9
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್