- Kannada News Photo gallery Cricket photos 2021 calendar year cricket records: Most sixes in T20I 2021
Year Ender 2021: ಈ ವರ್ಷ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಆಟಗಾರ ಯಾರು ಗೊತ್ತಾ?
Most sixes in T20I 2021: ಕೆಲ ಆಟಗಾರರು ಸಿಕ್ಸ್ ಸಿಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಹೀಗೆ 2021 ರಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಆಟಗಾರರ ಪಟ್ಟಿ ಹೀಗಿದೆ...
Updated on: Dec 29, 2021 | 9:24 PM
Share

ಈ ವರ್ಷ ಟಿ20 ವಿಶ್ವಕಪ್ ಜೊತೆಗೆ ಎಲ್ಲಾ ತಂಡಗಳು ಹಲವು ಸರಣಿಗಳನ್ನು ಆಡಿದೆ. ಈ ವೇಳೆ ಕೆಲ ಆಟಗಾರರು ಭರ್ಜರಿಯಾಗಿ ಬ್ಯಾಟ್ ಬೀಸುವ ಮೂಲಕ ಅಬ್ಬರಿಸಿದ್ದಾರೆ. ಅದರಲ್ಲೂ ಕೆಲ ಆಟಗಾರರು ಸಿಕ್ಸ್ ಸಿಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಹೀಗೆ 2021 ರಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಆಟಗಾರರ ಪಟ್ಟಿ ಹೀಗಿದೆ...

ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್): 42 ಸಿಕ್ಸ್

ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್): 41 ಸಿಕ್ಸ್

ಎವಿನ್ ಲೂಯಿಸ್ (ವೆಸ್ಟ್ ಇಂಡೀಸ್): 36 ಸಿಕ್ಸ್

ನಿಕೋಲಸ್ ಪೂರನ್ (ವೆಸ್ಟ್ ಇಂಡೀಸ್): 32 ಸಿಕ್ಸ್

ಏಡನ್ ಮಾರ್ಕ್ರಾಮ್ (ದಕ್ಷಿಣ ಆಫ್ರಿಕಾ): 27 ಸಿಕ್ಸ್

ಜೋಸ್ ಬಟ್ಲರ್ (ಇಂಗ್ಲೆಂಡ್): 26 ಸಿಕ್ಸ್

ರೋಹಿತ್ ಶರ್ಮಾ (ಭಾರತ): 23 ಸಿಕ್ಸ್

ಶಾನ್ ಮಾರ್ಷ್ (ಆಸ್ಟ್ರೇಲಿಯಾ): 23 ಸಿಕ್ಸ್
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
