Updated on: Dec 29, 2021 | 9:24 PM
ಈ ವರ್ಷ ಟಿ20 ವಿಶ್ವಕಪ್ ಜೊತೆಗೆ ಎಲ್ಲಾ ತಂಡಗಳು ಹಲವು ಸರಣಿಗಳನ್ನು ಆಡಿದೆ. ಈ ವೇಳೆ ಕೆಲ ಆಟಗಾರರು ಭರ್ಜರಿಯಾಗಿ ಬ್ಯಾಟ್ ಬೀಸುವ ಮೂಲಕ ಅಬ್ಬರಿಸಿದ್ದಾರೆ. ಅದರಲ್ಲೂ ಕೆಲ ಆಟಗಾರರು ಸಿಕ್ಸ್ ಸಿಡಿಸುವ ಮೂಲಕ ಗಮನ ಸೆಳೆದಿದ್ದಾರೆ. ಹೀಗೆ 2021 ರಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ಆಟಗಾರರ ಪಟ್ಟಿ ಹೀಗಿದೆ...
ಮೊಹಮ್ಮದ್ ರಿಜ್ವಾನ್ (ಪಾಕಿಸ್ತಾನ್): 42 ಸಿಕ್ಸ್
ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್): 41 ಸಿಕ್ಸ್
ಎವಿನ್ ಲೂಯಿಸ್ (ವೆಸ್ಟ್ ಇಂಡೀಸ್): 36 ಸಿಕ್ಸ್
ನಿಕೋಲಸ್ ಪೂರನ್ (ವೆಸ್ಟ್ ಇಂಡೀಸ್): 32 ಸಿಕ್ಸ್
ಏಡನ್ ಮಾರ್ಕ್ರಾಮ್ (ದಕ್ಷಿಣ ಆಫ್ರಿಕಾ): 27 ಸಿಕ್ಸ್
ಜೋಸ್ ಬಟ್ಲರ್ (ಇಂಗ್ಲೆಂಡ್): 26 ಸಿಕ್ಸ್
ರೋಹಿತ್ ಶರ್ಮಾ (ಭಾರತ): 23 ಸಿಕ್ಸ್
ಶಾನ್ ಮಾರ್ಷ್ (ಆಸ್ಟ್ರೇಲಿಯಾ): 23 ಸಿಕ್ಸ್