AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cricket Records: ಕಳೆದ ವರ್ಷ ಟೆಸ್ಟ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಆಟಗಾರ ಯಾರು ಗೊತ್ತಾ?

Cricket Records 2021: ಈ ಪಟ್ಟಿಯಲ್ಲಿ ಮೂವರು ಭಾರತೀಯ ಆಟಗಾರರು ಇರುವುದು ವಿಶೇಷ. ಹಾಗಿದ್ರೆ ಟೆಸ್ಟ್​ನಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಟಾಪ್-5 ಬ್ಯಾಟರ್​ಗಳ್ಯಾರು ನೋಡೋಣ...

TV9 Web
| Edited By: |

Updated on: Jan 01, 2022 | 5:19 PM

Share
ಟೆಸ್ಟ್‌ ಕ್ರಿಕೆಟ್​ನಲ್ಲಿ ಪ್ರತಿಯೊಬ್ಬ ಬ್ಯಾಟರ್ ಶಿಸ್ತುಬದ್ಧವಾಗಿ ಆಡುವತ್ತ ಹೆಚ್ಚಿನ ಗಮನ ನೀಡುತ್ತಾರೆ. ರಕ್ಷಣಾತ್ಮಕ ಆಟದೊಂದಿಗೆ ಫೋರ್​ಗಳನ್ನು ಬಾರಿಸಲು ಹೆಚ್ಚಿನ ಆಸಕ್ತಿವಹಿಸುತ್ತಾರೆ. ಆದರೆ ಕೆಲ ಬ್ಯಾಟರ್​ಗಳು ಟೆಸ್ಟ್ ಕ್ರಿಕೆಟ್​ ಅನ್ನೂ ಕೂಡ ತಮ್ಮದೇ ಆದ ಶೈಲಿಯಲ್ಲಿ ಆಡುತ್ತಾರೆ.

1 / 8
ಹೀಗೆ ಸುದೀರ್ಘ ಸ್ವರೂಪದ ಕ್ರಿಕೆಟ್‌ನಲ್ಲಿ ಈ ವರ್ಷ ಅತೀ ಹೆಚ್ಚು ಸಿಕ್ಸ್​ ಬಾರಿಸಿದ ಐದು ಆಟಗಾರರ ಪಟ್ಟಿ ಹೀಗಿದೆ.

2 / 8
ಈ ಪಟ್ಟಿಯಲ್ಲಿ ಮೂವರು ಭಾರತೀಯ ಆಟಗಾರರು ಇರುವುದು ವಿಶೇಷ. ಹಾಗಿದ್ರೆ ಟೆಸ್ಟ್​ನಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಟಾಪ್-5 ಬ್ಯಾಟರ್​ಗಳ್ಯಾರು ನೋಡೋಣ...

3 / 8
 5- ಶುಭಮನ್​ ಗಿಲ್: 2021ರಲ್ಲಿ ಟೆಸ್ಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಟಾಪ್-5 ಬ್ಯಾಟರ್​ಗಳ ಪಟ್ಟಿಯಲ್ಲಿ ಭಾರತದ ಶುಭಮನ್ ಗಿಲ್ 5ನೇ ಸ್ಥಾನದಲ್ಲಿದ್ದಾರೆ. ಗಿಲ್ ಈ ವರ್ಷ 9 ಟೆಸ್ಟ್ ಪಂದ್ಯಗಳಲ್ಲಿ 17 ಇನ್ನಿಂಗ್ಸ್‌ ಆಡಿದ್ದಾರೆ. ಈ ವೇಳೆ 8 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.

4 / 8
4- ಕ್ವಿಂಟನ್ ಡಿ ಕಾಕ್:  ಕೆಲ ದಿನಗಳ ಹಿಂದೆಯಷ್ಟೇ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವ ದಕ್ಷಿಣ ಆಫ್ರಿಕಾದ ವಿಕೆಟ್-ಕೀಪರ್ ಬ್ಯಾಟರ್​ ಡಿಕಾಕ್ ಕಳೆದ ವರ್ಷ 6 ಟೆಸ್ಟ್ ಪಂದ್ಯಗಳಲ್ಲಿ 10 ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಈ ವೇಳೆ ಒಟ್ಟು 8 ಸಿಕ್ಸರ್‌ಗಳನ್ನು ಬಾರಿಸಿದ್ದರು.

5 / 8
3-  ಕೈಲ್ ಮೇಯರ್ಸ್: ವೆಸ್ಟ್ ಇಂಡೀಸ್‌ನ ಕೈಲ್ ಮೇಯರ್ಸ್ 2021 ರಲ್ಲಿ ಒಟ್ಟು 10 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಈ ವೇಳೆ 20 ಇನ್ನಿಂಗ್ಸ್‌ಗಳಲ್ಲಿ 10 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದ್ದಾರೆ.

6 / 8
2- ರೋಹಿತ್ ಶರ್ಮಾ: ಭಾರತದ ಸ್ಟಾರ್ ಬ್ಯಾಟರ್  ರೋಹಿತ್ ಶರ್ಮಾ 2021 ರಲ್ಲಿ 11 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಈ ವೇಳೆ 21 ಇನ್ನಿಂಗ್ಸ್‌ಗಳಲ್ಲಿ 11 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈ ಮೂಲಕ ಕಳೆದ ವರ್ಷದ ಟಾಪ್- 5 ಟೆಸ್ಟ್​ ಸಿಕ್ಸರ್​ಗಳ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ.

7 / 8
1- ರಿಷಭ್ ಪಂತ್: ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ 2021 ರಲ್ಲಿ ಒಟ್ಟು 12 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಒಟ್ಟು 15 ಸಿಕ್ಸರ್‌ಗಳನ್ನು ಬಾರಿಸಿದ್ದರು. ಈ ಮೂಲಕ ಕಳೆದ ವರ್ಷ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ರಿಷಭ್ ಪಂತ್ ಅಗ್ರಸ್ಥಾನ ಅಲಂಕರಿಸಿದ್ದಾರೆ.

8 / 8
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ