Vijay Hazare Trophy 2021: ಕರ್ನಾಟಕ ತಂಡಕ್ಕೆ ಮೂವರ ಸೇರ್ಪಡೆ

Vijay Hazare Trophy 2021: ಈ ಹಿಂದೆ ಭಾರತ ಎ ತಂಡದಲ್ಲಿದ್ದ ಈ ಮೂವರು ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಿಂದ ಹಿಂತಿರುಗಿದ್ದಾರೆ. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Updated By: ಝಾಹಿರ್ ಯೂಸುಫ್

Updated on: Dec 18, 2021 | 4:21 PM

 ವಿಜಯ್ ಹಜಾರೆ ಟೂರ್ನಿಯ ನಾಕೌಟ್ ಹಂತದ ಪಂದ್ಯಗಳು ಭಾನುವಾರದಿಂದ ಶುರುವಾಗಲಿದೆ. ಅದರಂತೆ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ಕರ್ನಾಟಕ ತಂಡವು ರಾಜಸ್ಥಾನ್ ವಿರುದ್ದ ಆಡಲಿದೆ. ಆದರೆ ಈ ಪಂದ್ಯಕ್ಕೂ ಕರ್ನಾಟಕ ತಂಡಕ್ಕೆ ಮೂವರು ಸ್ಟಾರ್ ಆಟಗಾರರು ಸೇರ್ಪಡೆಯಾಗಿದ್ದಾರೆ.

1 / 5
ಹೌದು,  ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯಕ್ಕೂ ಮುನ್ನವೇ ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ ಕರ್ನಾಟಕ  ತಂಡವನ್ನು ಸೇರಿಕೊಂಡಿದ್ದಾರೆ.

2 / 5
ಈ ಹಿಂದೆ ಭಾರತ ಎ ತಂಡದಲ್ಲಿದ್ದ ಈ ಮೂವರು ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಿಂದ ಹಿಂತಿರುಗಿದ್ದು, ಹೀಗಾಗಿ ಈ ಮೂವರು ತಂಡವನ್ನು ಸೇರಿಸಿಕೊಂಡಿದ್ದಾರೆ. ಹೀಗಾಗಿ ರಾಜಸ್ಥಾನ್ ವಿರುದ್ದದ ಪಂದ್ಯದಲ್ಲಿ ಈ ಮೂವರು ಕಣಕ್ಕಿಳಿಯುವುದು ಬಹುತೇಕ ಖಚಿತ.

3 / 5
ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಬೆಂಗಾಲ್ ವಿರುದ್ದ ಸೋತಿದ್ದ ಕರ್ನಾಟಕ ತಂಡವು ಇದೀಗ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್, ಆಲ್​ರೌಂಡರ್ ಕೃಷ್ಣಪ್ಪ ಗೌತಮ್ ಹಾಗೂ ವೇಗಿ ಪ್ರಸಿದ್ಧ್ ಕೃಷ್ಣರ ಆಗಮನದೊಂದಿಗೆ ನಿರ್ಣಾಯಕ ಹಂತದಲ್ಲಿ ಮತ್ತಷ್ಟು ಬಲಿಷ್ಠವಾಗಿದೆ.

4 / 5
 ಕರ್ನಾಟಕ ತಂಡ ಹೀಗಿದೆ: ಮನೀಷ್ ಪಾಂಡೆ (ನಾಯಕ) , ರೋಹನ್ ಕದಮ್ , ರವಿಕುಮಾರ್ ಸಮರ್ಥ್ , ಕರುಣ್ ನಾಯರ್ , ಕೆ ಸಿದ್ಧಾರ್ಥ್ , ಅಭಿನವ್ ಮನೋಹರ್ , ಡಿ ನಿಶ್ಚಲ್ , ಶರತ್ ಬಿ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ಜಗದೀಶ್ ಸುಚಿತ್ , ಶ್ರೇಯಸ್ ಗೋಪಾಲ್ , ಕೆಸಿ ಕಾರ್ಯಪ್ಪ , ರಿತೇಶ್ ಭಟ್ಕಳ್ , ಪ್ರವೀಣ್ ದುಬೆ , ವಿದ್ಯಾಧರ್ ಪಾಟೀಲ್ , ವಿ ಕೌಶಿಕ್ , ಪ್ರತೀಕ್ ಜೈನ್ , ದರ್ಶನ್ ಎಂಬಿ , ವಿ ವೈಶಾಖ್ , ವಿ ಮುರಳೀಧರ್. ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ.

5 / 5
Follow us
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ